ದಾವಣಗೆರೆ: ಕೋವಿಡ್ ಗೆ 3 ಬಲಿ; ಮೃತಪಟ್ಟವರ ಸಂಖ್ಯೆ 234ಕ್ಕೆ ಏರಿಕೆ; 162 ಹೊಸ ಪ್ರಕರಣ ಪತ್ತೆ
Team Udayavani, Sep 21, 2020, 6:47 PM IST
ಸಾಂದರ್ಭಿಕ ಚಿತ್ರ
ದಾವಣಗೆರೆ: ಜಿಲ್ಲೆಯಲ್ಲಿ ಸೋಮವಾರ ಕೋವಿಡ್ ಗೆ ಮೂವರು ಬಲಿಯಾಗಿದ್ದಾರೆ. 85 ವರ್ಷದ ವೃದ್ಧ (ರೋಗಿ ನಂಬರ್ 464516), 53 ವರ್ಷದ ಮಹಿಳೆ(ರೋಗಿ ನಂಬರ್ 501330), 70 ವರ್ಷದ ವೃದ್ಧ (ರೋಗಿ ನಂಬರ್ 506349) ಮೃತಪಟ್ಟವರು.
ಮೂವರ ಸಾವಿನಿಂದ ಜಿಲ್ಲೆಯಲ್ಲಿ ಕೋವಿಡ್ ನಿಂದ ಮೃತಪಟ್ಟವರ ಸಂಖ್ಯೆ 234ಕ್ಕೆ ಏರಿದೆ. ಹೊಸದಾಗಿ 162 ಜನರಲ್ಲಿ ಸೋಂಕು ಪತ್ತೆಯಾಗಿದೆ. ಕೊರೊನಾದಿಂದ ಗುಣಮುಖರಾದ 137 ಜನರು ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 14698 ಪ್ರಕರಣಗಳಲ್ಲಿ ಈವರೆಗೆ 11639 ಜನರು ಡಿಸ್ಚಾರ್ಜ್ ಆಗಿದ್ದಾರೆ. 2825 ಸಕ್ರಿಯ ಪ್ರಕರಣಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ
Davanagere: ಮುಂಬರುವ ಫೆಬ್ರವರಿಯಲ್ಲಿ ಬಿಎಸ್ವೈ ಜನ್ಮದಿನ ಅದ್ಧೂರಿ ಆಚರಣೆ: ರೇಣುಕಾಚಾರ್ಯ
MUST WATCH
ಹೊಸ ಸೇರ್ಪಡೆ
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.