![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Oct 3, 2020, 9:08 PM IST
ಸಾಂದರ್ಭಿಕ ಚಿತ್ರ
ದಾವಣಗೆರೆ: ಜಿಲ್ಲೆಯಲ್ಲಿ ಶನಿವಾರ 129 ಜನರಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ. ಕೊರೊನಾದಿಂದ ಜಗಳೂರು ತಾಲೂಕಿನ ಸೊಕ್ಕೆ ಗ್ರಾಮದ 65 ವರ್ಷದ ವೃದ್ಧ (ರೋಗಿ ನಂಬರ್ 615430) ಮೃತಪಟ್ಟಿದ್ದಾರೆ. ಈವರೆಗೆ ಜಿಲ್ಲೆಯಲ್ಲಿ 243 ಜನರು ಸಾವನ್ನಪ್ಪಿದ್ದಾರೆ.
ಕೊರೊನಾದಿಂದ ಗುಣಮುಖರಾದ 294 ಜನರು ಡಿಸ್ಚಾರ್ಜ್ ಆಗಿದ್ದಾರೆ. ದಾವಣಗೆರೆ ನಗರ ಮತ್ತು ತಾಲೂಕಿನ ಇತರೆ ಭಾಗದ 58, ಹರಿಹರದ 26, ಜಗಳೂರಿನ 5, ಚನ್ನಗಿರಿಯ 18, ಹೊನ್ನಾಳಿಯ 21 ಹಾಗೂ ಹೊರ ಜಿಲ್ಲೆಯ ಒಬ್ಬರು ಸೇರಿದಂತೆ 129 ಜನರು ಸೋಂಕಿಗೆ ಒಳಗಾಗಿದ್ದಾರೆ. ದಾವಣಗೆರೆ ನಗರ ಮತ್ತು ತಾಲೂಕಿನ ಇತರೆ ಭಾಗದ 132, ಹರಿಹರದ 61, ಜಗಳೂರಿನ 9, ಚನ್ನಗಿರಿಯ 42, ಹೊನ್ನಾಳಿಯ 45 ಹಾಗೂ ಹೊರ ಜಿಲ್ಲೆಯ 5 ಜನರು ಸೇರಿದಂತೆ 294 ಜನರು ಡಿಸ್ಚಾರ್ಜ್ ಆಗಿದ್ದಾರೆ. ಸತತ ಎರಡನೇ ದಿನವೂ ಸೋಂಕಿತರಗಿಂತಲೂ ಬಿಡುಗಡೆ ಆದವರೇ ಸಂಖ್ಯೆ ಹೆಚ್ಚಾಗಿರುವುದು ವಿಶೇಷ.
ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ
Davanagere: ಪಕ್ಷದಿಂದ ಯತ್ನಾಳ್ ಉಚ್ಛಾಟನೆ?: ವಿಜಯೇಂದ್ರ ಹೇಳಿದ್ದೇನು?
Davanagere: 9ನೇ ತರಗತಿಯ ಬಾಲಕಿಯ ಅತ್ಯಾಚಾರ ಎಸೆಗಿದ್ದ ಆರೋಪಿಗೆ 20ವರ್ಷ ಕಠಿಣ ಜೈಲು ಶಿಕ್ಷೆ
Davanagere: ಉದಯಗಿರಿ ಪೊಲೀಸ್ ಠಾಣೆ ದಾಳಿ ಪ್ರಕರಣ: ಕಿಡಿಕಾರಿದ ಮುತಾಲಿಕ್
Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ
You seem to have an Ad Blocker on.
To continue reading, please turn it off or whitelist Udayavani.