ಎಂಟು ಜನ ಕೊರೊನಾ ಸೋಂಕಿತರು ಗುಣಮುಖ
Team Udayavani, Oct 1, 2021, 6:11 PM IST
ದಾವಣಗೆರೆ: ಜಿಲ್ಲೆಯಲ್ಲಿ ಗುರುವಾರಕೊರೊನಾದಿಂದ ಗುಣಮುಖರಾದ ಎಂಟುಜನ ಸೋಂಕಿತರು ಡಿಸಾcರ್ಜ್ ಆಗಿದ್ದಾರೆ.ದಾವಣಗೆರೆ ನಗರ ಮತ್ತು ತಾಲೂಕಿನ ಇತರೆ ಭಾಗ,ಚನ್ನಗಿರಿಯಲ್ಲಿ ತಲಾ ಮೂವರು, ಹೊನ್ನಾಳಿಯಲ್ಲಿಇಬ್ಬರು ಗುಣಮುಖರಾಗಿದ್ದಾರೆ.
ಹೊಸದಾಗಿಐವರಲ್ಲಿ ಸೋಂಕು ಕಾಣಿಸಿಕೊಂಡಿದೆ. ದಾವಣಗೆರೆನಗರ ಮತ್ತು ತಾಲೂಕಿನ ಇತರೆ ಭಾಗದ ಐವರುಸೋಂಕಿಗೆ ಒಳಗಾಗಿದ್ದಾರೆ. ಕಳೆದ ವರ್ಷ ಕೊರೊನಾ ಪ್ರಾರಂಭದಿಂದ ದಾವಣಗೆರೆ ತಾಲೂಕಿನಲ್ಲಿ 26,851,ಹರಿಹರದಲ್ಲಿ 6904, ಜಗಳೂರಿನಲ್ಲಿ 2734,ಚನ್ನಗಿರಿಯಲ್ಲಿ 6430, ಹೊನ್ನಾಳಿಯಲ್ಲಿ 6441,ಹೊರ ಜಿಲ್ಲೆಯ 1575ಜನರು ಸೇರಿದಂತೆ ಈವರೆಗೆಒಟ್ಟು 50,935 ಜನರು ಸೋಂಕಿಗೆ ಒಳಗಾಗಿದ್ದಾರೆ.
ಕೊರೊನಾದಿಂದ ಈವರೆಗೆ ದಾವಣಗೆರೆ ತಾಲೂಕಿನಲ್ಲಿ26502, ಹರಿಹರದಲ್ಲಿ 6801, ಜಗಳೂರಿನಲ್ಲಿ 2706,ಚನ್ನಗಿರಿಯಲ್ಲಿ 6377, ಹೊನ್ನಾಳಿಯಲ್ಲಿ 6361,ಹೊರ ಜಿಲ್ಲೆಯ 1524 ಜನರು ಸೇರಿದಂತೆ 50,271ಸೋಂಕಿತರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿಈವರೆಗೆ ಕೊರೊನಾಕ್ಕೆ 603 ಜನರು ಬಲಿಯಾಗಿದ್ದಾರೆ.ಜಿಲ್ಲೆಯಲ್ಲಿ 61 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್ ಪ್ರಕರಣ ವರದಿಯಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಸಿಲಿಂಡರ್ ಸ್ಫೋ*ಟ: ಆವರಿಸಿದ ದಟ್ಟ ಹೊಗೆ
Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ
Surathkal: ಈಜಾಡಲು ತೆರಳಿದ್ದ ನಾಲ್ವರ ಪೈಕಿ ಮೂವರು ಸಮುದ್ರಪಾಲು
Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ
Manipal: ಮಣ್ಣಪಳ್ಳ ಕೆರೆಯಲ್ಲಿ ಹೇಳ್ಳೋರಿಲ್ಲ, ಕೇಳ್ಳೋರಿಲ್ಲ!
Mangaluru: ನಿರ್ವಹಣೆ ಇಲ್ಲದೆ ಆಕರ್ಷಣೆ ಕಳೆದುಕೊಂಡ ಜಿಂಕೆ ವನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.