ಬೂಸ್ಟರ್ ಡೋಸ್ ಲಸಿಕಾಕರಣಕ್ಕೆ ಚಾಲನೆ
Team Udayavani, Jan 11, 2022, 8:46 PM IST
ಶಿವಮೊಗ್ಗ: ಜಿಲ್ಲೆಯಾದ್ಯಂತ ಮೊದಲನೇಹಂತದಲ್ಲಿ ಆರೋಗ್ಯ ಕಾರ್ಯಕರ್ತರು,ಮುಂಚೂಣಿ ಕಾರ್ಯಕರ್ತರು ಮತ್ತು60 ವರ್ಷ ಮೇಲ್ಪಟ್ಟ ಫಲಾನುಭವಿಗಳಿಗೆಕೋವಿಡ್-19 ಬೂಸ್ಟರ್ ಡೋಸ್ ಲಸಿಕೆನೀಡಲಾಗುತ್ತಿದ್ದು, ಎಲ್ಲ ಅರ್ಹರು ಈಬೂಸ್ಟರ್ ಡೋಸ್ ಪಡೆಯಬೇಕೆಂದು ಸಚಿವಕೆ.ಎಸ್. ಈಶ್ವರಪ್ಪ ಕರೆ ನೀಡಿದರು.ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳಸಂಸ್ಥೆಯಲ್ಲಿ ಸೋಮವಾರ ಕೋವಿಡ್-19 ಬೂಸ್ಟರ್‌ಡೋಸ್ ಲಸಿಕಾಕರಣಕ್ಕೆಚಾಲನೆ ನೀಡಿ ಅವರು ಮಾತನಾಡಿದರು.
ಆರ್‌ಸಿಎಚ್‌ಒ ಡಾ|ನಾಗರಾಜ ನಾಯ್ಕಮಾತನಾಡಿ, ಈಗಾಗಲೇ ಲಸಿಕೆ ಪಡೆದಿರುವಆರೋಗ್ಯ ಕಾರ್ಯಕರ್ತರು, ಮುಂಚೂಣಿಕಾರ್ಯಕರ್ತರು ಹಾಗೂ 60 ವರ್ಷ ಮೇಲ್ಪಟ್ಟಅಸ್ವಸ್ಥತೆ ಹೊಂದಿರುವ ಫಲಾನುಭವಿಗಳುಕೋವಿಡ್ ಪೋರ್ಟಲ್‌ನಲ್ಲಿನೋಂದಾಯಿಸಿದಂತೆ 2 ನೇ ಡೋಸ್ ಪಡೆದ9 ತಿಂಗಳ (39 ವಾರಗಳು) ನಂತರ ಬೂಸ್ಟರ್‌ಡೋಸ್ ಪಡೆಯಲು ಅರ್ಹರಿರುತ್ತಾರೆಎಂದರು. ಬೂಸ್ಟರ್ ಡೋಸ್‌ಗಾಗಿ ಯಾವುದೇಹೊಸ ಫಲಾನುಭವಿಗಳನ್ನು ಕೋವಿನ್‌ಪೋರ್ಟಲ್‌ನಲ್ಲಿ ನೋಂದಾಯಿಸುವಂತಿಲ್ಲ.
ಜಿಲ್ಲೆಯ ಎಲ್ಲ ಸರ್ಕಾರಿ ಲಸಿಕಾ ಕೇಂದ್ರಗಳಲ್ಲಿಉಚಿತವಾಗಿ ಲಸಿಕಾಕರಣ ನಡೆಸಲಾಗುತ್ತದೆಎಂದರು. ವಿ.ಪ. ಸದಸ್ಯರಾದ ಆಯನೂರುಮಂಜುನಾಥ್, ಡಿ.ಎಸ್. ಅರುಣ್,ಮಹಾನಗರಪಾಲಿಕೆ ಮಹೌಪೌರರಾದಸುನೀತಾ ಅಣ್ಣಪ್ಪ, ಉಸ್ತುವಾರಿಸಚಿವರ ಧರ್ಮಪತ್ನಿ ಜಯಲಕೀÒ$¾, ರಾಜ್ಯಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದಉಪಾಧ್ಯಕ್ಷ ಎಸ್.ದತ್ತಾತ್ರಿ, ಪಾಲಿಕೆಆಡಳಿತ ಪಕ್ಷದ ನಾಯಕಎಸ್.ಎನ್. ಚನ್ನಬಸಪ್ಪ,ಜಿಲ್ಲಾ ಧಿಕಾರಿ ಕೆ.ಬಿ. ಶಿವಕುಮಾರ್, ಸಿಮ್ಸ್‌ನಿರ್ದೇಶಕ ಡಾ| ಸಿದ್ದಪ್ಪ, ಮೆಗ್ಗಾನ್ ಬೋಧನಾಜಿಲ್ಲಾಸ್ಪತ್ರೆಯ ವೈದ್ಯಕೀಯ ಅ ಧೀಕ್ಷಕಡಾ| ಶ್ರೀಧರ್, ಜಿಲ್ಲಾ ಶಸ್ತÅಚಿಕಿತ್ಸಕಡಾ|ಸಿದ್ದನಗೌಡ, ಇತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
National Badminton: ರೋಣಕ್ ಚೌಹಾಣ್ ಸೆಮಿಗೆ
Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್ ಹಂತಕ್ಕೇರಿದರೆ?
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.