ಶತಕದತ್ತ ಕೊರೊನಾ ಸೋಂಕಿತರ ಸಂಖ್ಯೆ
Team Udayavani, Jan 14, 2022, 1:12 PM IST
ದಾವಣಗೆರೆ: ಜಿಲ್ಲೆಯಲ್ಲಿ ಗುರುವಾರ 13 ಸೋಂಕಿತರುಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.ದಾವಣಗೆರೆ ನಗರ, ತಾಲೂಕಿನ ಇಬ್ಬರು, ಜಗಳೂರಿನಲ್ಲಿ 11ಸೋಂಕಿತರು ಸೇರಿ 13 ಜನರು ಡಿಸಾcರ್ಜ್ ಆಗಿದ್ದಾರೆ. ನಿನ್ನೆ 92ಜನರಲ್ಲಿ ಕೊರೊನಾ ದೃಢಪಟ್ಟಿದೆ. ದಾವಣಗೆರೆ ತಾಲೂಕಿನಲ್ಲಿ67, ಹರಿಹರದಲ್ಲಿ 9, ಜಗಳೂರಿನಲ್ಲಿ 6, ಚನ್ನಗಿರಿಯಲ್ಲಿ3,ಹೊನ್ನಾಳಿಯಲ್ಲಿ 4, ಹೊರ ಜಿಲ್ಲೆಯ ಮೂವರು ಸೇರಿದಂತೆ92 ಜನರಲ್ಲಿ ಕೊರೊನಾ ದೃಢಪಟ್ಟಿದೆ.
ಕಳೆದ ವರ್ಷಕೊರೊನಾ ಪ್ರಾರಂಭದಿಂದ ದಾವಣಗೆರೆ ತಾಲೂಕಿನಲ್ಲಿ27,152, ಹರಿಹರದಲ್ಲಿ 6921, ಜಗಳೂರಿನಲ್ಲಿ 2779,ಚನ್ನಗಿರಿಯಲ್ಲಿ 6506, ಹೊನ್ನಾಳಿಯಲ್ಲಿ 6451, ಹೊರಜಿಲ್ಲೆಯ 1605 ಜನರು ಸೇರಿದಂತೆ ಈವರೆಗೆ ಒಟ್ಟು 51,414ಜನರು ಸೋಂಕಿಗೆ ಒಳಗಾಗಿದ್ದಾರೆ.
ಕೊರೊನಾದಿಂದಈವರೆಗೆ ದಾವಣಗೆರೆ ತಾಲೂಕಿನಲ್ಲಿ 26591, ಹರಿಹರದಲ್ಲಿ6810, ಜಗಳೂರಿನಲ್ಲಿ 2723, ಚನ್ನಗಿರಿಯಲ್ಲಿ 6400,ಹೊನ್ನಾಳಿಯಲ್ಲಿ 6373, ಹೊರ ಜಿಲ್ಲೆಯ 1548 ಜನರುಸೇರಿದಂತೆ 50,445 ಸೋಂಕಿತರು ಗುಣಮುಖರಾಗಿದ್ದಾರೆ.ದಾವಣಗೆರೆ ಜಿಲ್ಲೆಯಲ್ಲಿ ಈವರೆಗೆ ಕೊರೊನಾಕ್ಕೆ 608 ಜನರುಬಲಿಯಾಗಿದ್ದಾರೆ. 361 ಸಕ್ರಿಯ ಪ್ರಕರಣಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.