27 ಕೊರೊನಾ ಸೋಂಕಿತರು ಡಿಸ್ಚಾರ್ಜ್’
Team Udayavani, Feb 28, 2022, 10:36 AM IST
ದಾವಣಗೆರೆ: ಜಿಲ್ಲೆಯಲ್ಲಿ ಭಾನುವಾರ27ಕೊರೊನಾ ಸೋಂಕಿತಗುಣಮುಖರಾಗಿದ್ದಾರೆ. ಸೋಂಕಿತರಗಿಂತಲೂ ಗುಣಮುಖರಾದವರೇಹೆಚ್ಚು. ದಾವಣಗೆರೆ ನಗರ ಮತ್ತುತಾಲೂಕುನಲ್ಲಿ13, ಹೊನ್ನಾಳಿಯಲ್ಲಿ 9,ಚನ್ನಗಿರಿಯಲ್ಲಿ ಒಬ್ಬರು, ಹೊರ ಜಿಲ್ಲೆಯನಾಲ್ವರು ಗುಣಮುಖರಾಗಿದ್ದಾರೆ.
ದಾವಣಗೆರೆ ನಗರ ಮತ್ತು ತಾಲೂಕಿನಒಬ್ಬರಲ್ಲಿ ಸೋಂಕು ದೃಢಪಟ್ಟಿದೆ. ಕಳೆದವರ್ಷದಿಂದ ದಾವಣಗೆರೆ ತಾಲೂಕಿನಲ್ಲಿ29,839, ಹರಿಹರದಲ್ಲಿ 7611,ಜಗಳೂರಿನಲ್ಲಿ 3407, ಚನ್ನಗಿರಿಯಲ್ಲಿ7242, ಹೊನ್ನಾಳಿಯಲ್ಲಿ 7602, ಹೊರಜಿಲ್ಲೆಯ 1815 ಜನರು ಸೇರಿದಂತೆಈವರೆಗೆ ಒಟ್ಟು 57,516 ಜನರುಸೋಂಕಿಗೆ ಒಳಗಾಗಿದ್ದಾರೆ.
ಕೊರೊನಾದಪ್ರಾರಭದಿಂದ ಈವರೆಗೆ ದಾವಣಗೆರೆತಾಲೂಕಿನಲ್ಲಿ 29,471, ಹರಿಹರದಲ್ಲಿ7510, ಜಗಳೂರಿನಲ್ಲಿ 3378,ಚನ್ನಗಿರಿಯಲ್ಲಿ 7198, ಹೊನ್ನಾಳಿಯಲ್ಲಿ7520, ಹೊರ ಜಿಲ್ಲೆಯ 1769 ಜನರುಸೇರಿದಂತೆ 56,846 ಸೋಂಕಿತರುಗುಣಮುಖರಾಗಿದ್ದಾರೆ. ಕೊರೊನಾಕ್ಕೆ622 ಜನರು ಬಲಿಯಾಗಿದ್ದು, 48 ಸಕ್ರಿಯಪ್ರಕರಣಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.