ದಾವಣಗೆರೆ: ಫೋಕ್ಸೋ ಪ್ರಕರಣ: ಆರೋಪಿ ಆತ್ಮಹತ್ಯೆ

Team Udayavani, Oct 18, 2022, 8:09 PM IST

crime-news-davangere

ದಾವಣಗೆರೆ: ಫೋಕ್ಸೋ ಪ್ರಕರಣದ ಆರೋಪಿಯೊಬ್ಬ  ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ದಾವಣಗೆರೆ ತಾಲೂಕಿನ ಕೋಲ್ಕುಂಟೆ ಗ್ರಾಮದಲ್ಲಿ ನಡೆದಿದೆ.

ಆಟೋ ಚಾಲಕ ವೀರೇಶ್ (24) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ.

2020ರಲ್ಲಿ ಆತನ ವಿರುದ್ಧ ಫೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿತ್ತು. ಜಾಮೀನಿನ ಮೇಲೆ ಹೊರ ಬಂದಿದ್ದು, ತನಗೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ದೂರಿ, 9 ಜನರ ವಿರುದ್ಧ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಹದಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

1-reee

Chikkamagaluru: ದತ್ತಪೀಠದಲ್ಲಿ ಕುಂಕುಮ ಲೇಪಿಸಿ ಧಾರ್ಮಿಕ ಭಾವನೆಗೆ ಧಕ್ಕೆ: ಖಾದ್ರಿ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-reee

Chikkamagaluru: ದತ್ತಪೀಠದಲ್ಲಿ ಕುಂಕುಮ ಲೇಪಿಸಿ ಧಾರ್ಮಿಕ ಭಾವನೆಗೆ ಧಕ್ಕೆ: ಖಾದ್ರಿ

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

CT RAVI 2

C T Ravi; ಸನಾತನ ಧರ್ಮ ಉಳಿದರೆ ದೇಶದ ಉಳಿವು

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-reee

Chikkamagaluru: ದತ್ತಪೀಠದಲ್ಲಿ ಕುಂಕುಮ ಲೇಪಿಸಿ ಧಾರ್ಮಿಕ ಭಾವನೆಗೆ ಧಕ್ಕೆ: ಖಾದ್ರಿ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.