ಅಧಿಕಾರಕ್ಕಿಂತ ಅಂತರಂಗದ ಮೌಲ್ಯವೇ ಹೆಚ್ಚು

ಸೇವಾ ಕ್ಷೇತ್ರದಲ್ಲಿ "ಯೋಗಿ' ಕಾರ್ಯಕ್ಕೆ ಸುಖೀ ಜೀವನ ಲಭ್ಯ

Team Udayavani, Feb 15, 2021, 3:39 PM IST

15-12

ದಾವಣಗೆರೆ: ಪ್ರತಿಯೊಬ್ಬರು ತಮ್ಮ ಸೇವಾ·ಕ್ಷೇತ್ರದಲ್ಲಿ ಯೋಗಿಗಳಂತೆ ಕಾರ್ಯನಿರ್ವಹಿಸಿದಾಗ ಸುಖೀ ಜೀವನ ಸಾಧ್ಯ ಎಂದು
ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ| ಎಂ.ಜಿ.ಈಶ್ವರಪ್ಪ ತಿಳಿಸಿದ್ದಾರೆ.

ಕುವೆಂಪು ಕನ್ನಡ ಭವನದಲ್ಲಿ ಭಾನುವಾರಸೌಹಾರ್ದ ಪ್ರಕಾಶನ ಹೊರ ತಂದ ಶಿಕ್ಷಣಯೋಗಿ ಅಭಿನಂದನಾ ಗ್ರಂಥ ಬಿಡುಗಡೆಗೊಳಿಸಿ
ಮಾತನಾಡಿದ ಅವರು, ಎಲ್ಲಾ ಕ್ಷೇತ್ರದಲ್ಲಿಯೋಗಿಗಳಂತೆ ಕೆಲಸ ಮಾಡಬೇಕು.ಮತ್ತೂಬ್ಬರಿಗೆ ಮಾರ್ಗದರ್ಶಕರು,ಪ್ರೇರಣಾದಾಯಿಗಳಾಗಬೇಕು ಎಂದುಆಶಿಸಿದರು.

ಕನ್ನಡ ಸಾಹಿತ್ಯ ಪ್ರಕಾರದಲ್ಲಿ ಅಭಿನಂದನಾಗ್ರಂಥ ಒಂದು ಪ್ರಕಾರ. ಆತ್ಮಚರಿತ್ರೆ ಮತ್ತುಅಭಿನಂದನಾ ಗ್ರಂಥ ಒಂದೇ ಮಾದರಿ.ಸಮಾಜಮುಖೀ, ಸೇವಾಮುಖೀಯಾಗಿ ಉತ್ಕೃಷ್ಟಸಾಧನೆ ಮಾಡಿದವರ ಕುರಿತಾದ ಹೊರತರುವಂತಹ ಅಭಿನಂದನಾ ಗ್ರಂಥ ಒಂದು ಆಕರಗ್ರಂಥ ವಿದ್ದಂತೆ. ಕನ್ನಡ ಸಾಹಿತ್ಯದಲ್ಲಿ ಆತ್ಮಚರಿತ್ರೆಮತ್ತು ಅಭಿನಂದನಾ ಗ್ರಂಥ ಮಾದರಿಯೇ ಇದೆಎಂದು ತಿಳಿಸಿದರು.

ದಾವಣಗೆರೆ ಜಿಲ್ಲಾ ಶಿಕ್ಷಣ ಮತ್ತುತರಬೇತಿ ಸಂಸ್ಥೆಯ ಪ್ರಾಚಾರ್ಯರಾಗಿರುವಎಚ್‌.ಕೆ. ಲಿಂಗರಾಜ್‌ ಅವರ ವೃತ್ತಿ ಮತ್ತುಸಾಮಾಜಿಕ ಬದುಕಿನ ಕುರಿತಾಗಿ ಶಶಿಕಲಾಶಂಕರಮೂರ್ತಿಯವರು ಶಿಕ್ಷಣ ಯೋಗಿ…ಅಭಿನಂದನಾ ಗ್ರಂಥ ಹೊರ ತಂದಿರುವುದುಸಂತಸದ ವಿಚಾರ. ಎಚ್‌.ಕೆ. ಲಿಂಗರಾಜ್‌ ಶಿಕ್ಷಕರಾಗಿಸೇವೆಗೆ ಸೇರಿ ಉಪ ನಿರ್ದೇಶಕರಾಗಿರುವುದುಅವರಲ್ಲಿನ ಸೇವಾ ಮನೋಭಾವಕ್ಕೆ ಸಾಕ್ಷಿ. ಕೆಲವುಸಚಿವರ ವಿಶೇಷ ಕರ್ತವ್ಯಾಧಿಕಾರಿಯಾಗಿ ಕೆಲಸಮಾಡಿದ್ದಾರೆ. ವಿಧಾನ ಸೌಧಕ್ಕೆ ಹೋದವರುಮತ್ತೆ ಶಿಕ್ಷಕ ವೃತ್ತಿಗೆ ಬರುವುದು ಅಪರೂಪ.
ವೃತ್ತಿಯ ಮೇಲಿನ ಒಲವು, ಮಮತೆಯಿಂದಮತ್ತೆ ಶಿಕ್ಷಕ ವೃತ್ತಿಗೆ ವಾಪಾಸ್ಸಾಗಿರುವ ಅವರುಪ್ರಾಚಾರ್ಯರಾಗಿ ದಾವಣಗೆರೆ ಡಯಟ್‌ನಲ್ಲಿಸಾಕಷ್ಟು ಬದಲಾವಣೆಗೆ ಕಾರಣಕರ್ತರಾಗಿದ್ದಾರೆಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷಡಾ|ಎಚ್‌.ಎಸ್‌. ಮಂಜುನಾಥ್‌ ಕುರ್ಕಿಮಾತನಾಡಿ, ಸಮಾಜವೇ ನಮ್ಮ ಉಸಿರು ಎಂದು
ಕೆಲಸ ಮಾಡಿದಂತಹವರು ಇತಿಹಾಸ ನಿರ್ಮಾಣಮಾಡುತ್ತಾರೆ. ಅಂತಹವರು ಶ್ರೇಷ್ಠ ವ್ಯಕ್ತಿಗಳಾಗಿಹೊರ ಹೊಮ್ಮುತ್ತಾರೆ. ಅಂತಹ ಶ್ರೇಷ್ಠ ವ್ಯಕ್ತಿಗಳಾಗಿ,ಇತಿಹಾಸ ನಿರ್ಮಾಣ ಮಾಡುವಂತಹ ವ್ಯಕ್ತಿತ್ವವನ್ನಬೆಳೆಸಿಕೊಳ್ಳುವಂತಾಗಬೇಕು. ಹಣ, ಕಟ್ಟಡ,ಅಧಿಕಾರಕ್ಕಿಂತಲೂ ಅಂತರಂಗದಲ್ಲಿನ ಮೌಲ್ಯವೇಉತ್ತಮವಾದುದು ಎಂದು ತಿಳಿಸಿದರು.ಉತ್ಕೃಷ್ಟ ಸಮಾಜವನ್ನ ನಿರ್ಮಾಣಮಾಡುವಂತಹ ಶಕ್ತಿ ಹೊಂದಿರುವ ಶಿಕ್ಷಕ ವೃತ್ತಿಅತೀ ಶ್ರೇಷ್ಠವಾದ ವೃತ್ತಿ. ಶಿಕ್ಷಕರು ಪಠ್ಯದ ಜೊತೆಗೆಅನುಭವ, ಮೌಲ್ವಿಕ, ಜೀವನದ ಶಿಕ್ಷಣ ನೀಡಿದಾಗವಿದ್ಯಾರ್ಥಿ ಸಮುದಾಯದ ಸರ್ವತೋಮುಖಅಭಿವೃದ್ಧಿ ಸಾಧ್ಯ. ಶಿಕ್ಷಕರು ದಾರಿ ತಪ್ಪಿ ನಡೆದರೆರಾಷ್ಟ್ರದ ಭವಿಷ್ಯಕ್ಕೆ ಧಕ್ಕೆ ಆಗುತ್ತದೆ ಎಂದು ಆತಂಕ
ವ್ಯಕ್ತಪಡಿಸಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿಅಧ್ಯಕ್ಷ ಪ್ರೊ|ಎಸ್‌.ಬಿ. ರಂಗನಾಥ್‌ ಅಧ್ಯಕ್ಷತೆವಹಿಸಿದ್ದರು. ಡಾ| ಎಚ್‌.ವಿ. ವಾಮದೇವಪ್ಪಅಭಿನಂದನಾ ಗ್ರಂಥ ಕುರಿತು ಮಾತನಾಡಿದರು.ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷಬಿ. ವಾಮದೇವಪ್ಪ, ಸಿದ್ದಗಂಗಾ ವಿದ್ಯಾಸಂಸ್ಥೆಮುಖ್ಯಸ್ಥೆ ಜಸ್ಟಿನ್‌ ಡಿಸೌಜ, ಪ್ರೊ|ಸಿ.ಎಚ್‌.ಮುರಿಗೇಂದ್ರಪ್ಪ, ಎಸ್‌.ಟಿ. ಶಾಂತಗಂಗಾಧರ್‌,ಶಶಿಕಲಾ ಶಂಕರಮೂರ್ತಿ, ಎಚ್‌.ಜಿ.ರಾಮೋಜಪ್ಪ ಮತ್ತು ಎಚ್‌.ಕೆ. ಲಿಂಗರಾಜ್‌,ಲೀಲಾವತಿ ಲಿಂಗರಾಜ್‌ ಇತರರು ಇದ್ದರು.

ಓದಿ :ಬಿಪಿಎಲ್ ಮಾನದಂಡಗಳಲ್ಲಿ ಬದಲಾವಣೆ ಇಲ್ಲ: ಉಮೇಶ್ ಕತ್ತಿ ಸ್ಪಷ್ಟನೆ

ಟಾಪ್ ನ್ಯೂಸ್

Kalaburagi: Arrest of three including husband who hits his wife

Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ

Surya—jagadmbika-Pal-(JPC)

Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ

3-udupi

Udupi: ವಕ್ಫ್ ಬೋರ್ಡ್ ಭೂ ಕಬಳಿಕೆ  ಖಂಡಿಸಿ ನ.6 ರಂದು ಬೃಹತ್ ಪ್ರತಿಭಟನೆ

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

County Championship: Umpires objected to Shakib Hasan’s bowling style

County Championship: ಶಕಿಬ್‌ ಹಸನ್‌ ಬೌಲಿಂಗ್‌ ಶೈಲಿ ಬಗ್ಗೆ ಅಂಪೈರ್‌ ಗಳ ಆಕ್ಷೇಪ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

BJP Waqf protest: Renukacharya, Gayatri Siddeshwar and many others taken into police custody

Waqf Protest: ರೇಣುಕಾಚಾರ್ಯ, ಗಾಯಿತ್ರಿ ಸಿದ್ದೇಶ್ವರ ಸೇರಿ ಹಲವರು ಪೊಲೀಸ್‌ ವಶಕ್ಕೆ

BBommai

Waqf Property: “ವಕ್ಫ್ ಆಸ್ತಿ ಕಬಳಿಕೆ ವಿರುದ್ಧ ಸಿಎಂ ಸಿಬಿಐ, ಎಸ್‌ಐಟಿ ತನಿಖೆ ಮಾಡಿಸಲಿ”

Waqf issue: ವಕ್ಫ್ ಬೋರ್ಡ್ ರದ್ದತಿಗೆ ಪತ್ರ ಚಳವಳಿ ನಡೆಸಬೇಕು: ಎಂ.ಪಿ.ರೇಣುಕಾಚಾರ್ಯ ಆಗ್ರಹ

Waqf issue: ವಕ್ಫ್ ಬೋರ್ಡ್ ರದ್ದತಿಗೆ ಪತ್ರ ಚಳವಳಿ ನಡೆಸಬೇಕು: ಎಂ.ಪಿ.ರೇಣುಕಾಚಾರ್ಯ ಆಗ್ರಹ

1-renuuu

Darshan Bail; ನಾವು ಏನೂ ಹೇಳಲು ಆಗುವುದಿಲ್ಲ..: ರೇಣುಕಾಸ್ವಾಮಿ ತಂದೆ ಪ್ರತಿಕ್ರಿಯೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Kalaburagi: Arrest of three including husband who hits his wife

Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ

ಧಾರವಾಡ: ಅವಸಾನದತ್ತ ಶತಮಾನದ ಕೆಲಗೇರಿ ಕೆರೆ

ಧಾರವಾಡ: ಅವಸಾನದತ್ತ ಶತಮಾನದ ಕೆಲಗೇರಿ ಕೆರೆ

Surya—jagadmbika-Pal-(JPC)

Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ

3-udupi

Udupi: ವಕ್ಫ್ ಬೋರ್ಡ್ ಭೂ ಕಬಳಿಕೆ  ಖಂಡಿಸಿ ನ.6 ರಂದು ಬೃಹತ್ ಪ್ರತಿಭಟನೆ

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.