ಅಂಬೇಡ್ಕರ್‌ ಯಶಸ್ಸಿನಲ್ಲಿ ರಮಾಬಾಯಿ ಕೊಡುಗೆ ದೊಡ್ಡದು

ವಿಚಾರ ಸಂಕಿರಣ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ಎಲ್‌.ಎಚ್‌.ಅರುಣ್‌ಕುಮಾರ್‌ ಉದ್ಘಾಟಿಸಿದರು.

Team Udayavani, Feb 18, 2021, 3:42 PM IST

18-7

ದಾವಣಗೆರೆ: ಭಾರತ ರತ್ನ, ಸಂವಿಧಾನ ಶಿಲ್ಪಿ·ಅಂಬೇಡ್ಕರ್‌ರವರ ಯಶಸ್ವಿ ಹೋರಾಟದಹಿಂದೆ ಪತ್ನಿ ರಮಾಬಾಯಿ ಅಂಬೇಡ್ಕರ್‌ರವರ
ಪಾತ್ರ ಬಹಳ ಮಹತ್ವದ್ದಾಗಿದೆ ಎಂದು ರಾಜ್ಯಕಾನೂನು ಸೇವಾ ಪ್ರಾಧಿ ಕಾರದ ಸದಸ್ಯ ಎಲ್‌.ಎಚ್‌.ಅರುಣ್‌ಕುಮಾರ್‌ ಹೇಳಿದರು.

ಬುಧವಾರ ಸಂಜೀವಿನಿ ಮಹಿಳಾಮತ್ತು ಮಕ್ಕಳ ಸಬಲೀಕರಣ ಸಂಸೆ, ಸ್ಲಂಜನಾಂದೋಲನ , ಸಾವಿತ್ರಿ ಬಾಪುಲೆ ಮಹಿಳಾಸಂಘಟನೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಆಶ್ರಯದಲ್ಲಿ ಬಾಬು ಜಗಜೀವನರಾಂಭವನದಲ್ಲಿ ರಮಾಬಾಯಿ ಅಂಬೇಡ್ಕರ್‌ಜಯಂತಿ ಅಂಗವಾಗಿ ಏರ್ಪಡಿಸಿದ್ದ ವಿಚಾರಸಂಕಿರಣ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಉದ್ಘಾಟಿಸಿ ಮಾತನಾಡಿದ ಅವರು, ಬಾಬಸಾಹೇಬರ ಬೆಳವಣಿಗೆಗೆ ರಮಾಬಾಯಿಅರ್ಥಪೂರ್ಣ ಕೊಡುಗೆ ನೀಡಿದ  ಧೀಮಂತೆಎಂದು ಸ್ಮರಿಸಿದರು.

ಪ್ರತಿಯೊಬ್ಬರೂ ರಮಾಬಾಯಿಅವರ ಆದರ್ಶಗಳನ್ನು ಬದುಕಿನಲ್ಲಿಅಳವಡಿಸಿಕೊಳ್ಳಬೇಕು. ಅಂಬೇಡ್ಕರ್‌ಅವರು ಬದುಕು ಕಳೆದುಕೊಂಡವರ ಮರುಬದುಕಿಗಾಗಿ ನಿರಂತರ ಸಂಘರ್ಷ ಮಾಡಿದರು.ಶಿಕ್ಷಣ, ಸಂಘಟನೆ ಮತ್ತು ಹೋರಾಟಗಳಬದುಕಿನ ಎಲ್ಲಾ ಸಾಧನೆಗಳಿಗೆ ರಮಾಬಾಯಿ
ಅವರು ಬಹುದೊಡ್ಡ ಶಕ್ತಿಯಾಗಿ ಬೆಂಬಲಕ್ಕೆನಿಂತಿದ್ದರು ಎಂದರು. ಎಸ್‌.ಎಸ್‌.ಎಂ.ವಿಶಿಕ್ಷಣ ಮಹಾವಿದ್ಯಾಲಯದ ಸಹಾಯಕಿಪ್ರಾಧ್ಯಾಪಕಿ ಡಾ| ಅನಿತಾ ದೊಡ್ಡಗೌಡರ್‌ಮಾತನಾಡಿ, ರಮಾಬಾಯಿ ತಮ್ಮ 9ನೇವಯಸ್ಸಿನಲ್ಲಿ 15 ವರ್ಷದ ಅಂಬೇಡ್ಕರ್‌ಅವರನ್ನು ಮದುವೆಯಾದರು. ಅಂಬೇಡರ್‌ರವರ ಸಂಪೂರ್ಣ ಶಿಕ್ಷಣ ಮತ್ತು ಹೋರಾಟಕ್ಕೆಬೆನ್ನಲುಬಾಗಿ ನಿಂತರು. ಜೀವನದುದ್ದಕ್ಕೂಅನೇಕ ಕಷ್ಟ ಕಾರ್ಪಣ್ಯಗಳನ್ನು ಎದುರಿಸುತ್ತಾಅಂಬೇಡ್ಕರ ಸಾಧನೆಗೆ ಕೈ ಜೋಡಿಸಿದರಮಾಬಾಯಿ ಚಿಕ್ಕವಯಸ್ಸಿನಲ್ಲೇ 1935ರಲ್ಲಿ ಮರಣ ಹೊಂದಿದರು. ಶೋಷಿತರಶಿಕ್ಷಣ, ಸಂಘಟನೆ, ಹೋರಾಟಗಳಿಗೆ ಜೀವನಸಮರ್ಪಿಸಿದರು ಎಂದು ತಿಳಿಸಿದರು.

ಸಮಾಜಕಲ್ಯಾಣ ಇಲಾಖೆಯ ಸಹಾಯನಿರ್ದೇಶಕಿ ಬೇಬಿ ಸುನೀತಾ, ಸಾವಿತ್ರಿಬಾಪುಲೆ ಮಹಿಳಾ ಸಂಘಟನೆ ರಾಜ್ಯಸಂಚಾಲಕರಾದ ಚಂದ್ರಮ್ಮ, ಎಸ್‌.ಎಲ್‌.ಆನಂದಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಸಹಾಯಕ ನಿರ್ದೇಶಕ ರವಿಚಂದ್ರ, ದಲಿತಸಂಘಟನೆಗಳ ಒಕ್ಕೂಟದ ಉಪಾಧ್ಯಕ್ಷಸಿ. ಬಸವರಾಜ್‌, ಸಂಜೀವಿನಿ ಮಹಿಳಾಮತ್ತು ಮಕ್ಕಳ ಸಬಲೀಕರಣ ಸಂಸ್ಥೆ ಅಧ್ಯಕ್ಷಎಚ್‌. ಬಸವರಾಜ್‌, ಸ್ಲಂ ಜನಾಂದೋಲನರೇಣುಕಾ ಯಲ್ಲಮ್ಮ, ಮಹಮದ್‌ ಶಬ್ಬೀರ್‌ಸಾಬ್‌, ವೀರಯ್ಯ ಇತರರು ಇದ್ದರು. ಹೆಗ್ಗರೆರಂಗಪ್ಪ ಮತ್ತು ಐರಣಿ ಚಂದ್ರು ಸಂಗಡಿಗರುಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.

ಓದಿ :·ದುಬೈ ಯುವರಾಣಿ ಗೋವಾದಲ್ಲಿ ಸೆರೆ ಸಿಕ್ಕಿದ್ದು ಹೇಗೆ, ಅಪ್ಪನೇ ಮಗಳನ್ನು ಜೈಲಿಗೆ ಹಾಕಿದ್ದೇಕೆ ?

ಟಾಪ್ ನ್ಯೂಸ್

HD-Revanna

Hasanambe Temple: ಇಂಥ ಹಲವು ಡಿಸಿಗಳನ್ನು ನೋಡಿದ್ದೇನೆ: ಎಚ್‌.ಡಿ.ರೇವಣ್ಣ ಕಿಡಿ

Udupi-Hebbalakar

Udupi: ಗ್ಯಾರಂಟಿ ಯೋಜನೆಗಳ ಯಾವುದೇ ಕಾರಣಕ್ಕೂ ರದ್ದುಗೊಳಿಸಲ್ಲ: ಲಕ್ಷ್ಮೀ ಹೆಬ್ಬಾಳ್ಕರ್‌

Haveri-Riot

Waqf Issue: ವಕ್ಫ್ ಭೀತಿಯಿಂದ ಕಡಕೋಳದಲ್ಲಿ ಕಲ್ಲು ತೂರಾಟ: 32 ಮಂದಿ ವಶ

Priyank–Kharge

Waqf Notice Issue: ಬಿಜೆಪಿ- ಕಾಂಗ್ರೆಸ್‌ ನಾಯಕರಿಂದ ರಾಜಕೀಯ ವಾಕ್ಸಮರ

Waqf

Waqf Issue: ಐದು ವರ್ಷ ಹಿಂದೆ ವಕ್ಫ್ ಆಸ್ತಿ ವಿರುದ್ಧ ಹೋರಾಡಿ ಗೆದ್ದಿದ್ದ 315 ರೈತರು

Pro-KABADDI

Pro Kabaddi: ದಬಾಂಗ್‌ ಡೆಲ್ಲಿಯನ್ನು ಕೆಡವಿದ ಪಾಟ್ನಾ ಪೈರೆಟ್ಸ್‌

Rohith

India Vs Newzeland Test: ವಾಂಖೇಡೆ: ರೋಹಿತ್‌ ಶರ್ಮಾ ಪಡೆಗೆ ಅಗ್ನಿಪರೀಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-renuuu

Darshan Bail; ನಾವು ಏನೂ ಹೇಳಲು ಆಗುವುದಿಲ್ಲ..: ರೇಣುಕಾಸ್ವಾಮಿ ತಂದೆ ಪ್ರತಿಕ್ರಿಯೆ

Davanagere: ಬಿಜೆಪಿಯ ಬಾಯಿಚಟದ ಮೂರ್ನಾಲ್ಕು ಜನರ ವಿರುದ್ದ ರೇಣುಕಾಚಾರ್ಯ ಟೀಕೆ

Davanagere: ಬಿಜೆಪಿಯ ಬಾಯಿಚಟದ ಮೂರ್ನಾಲ್ಕು ಜನರ ವಿರುದ್ದ ರೇಣುಕಾಚಾರ್ಯ ಟೀಕೆ

Gold worth Rs 12.95 crore stolen from Nyamathi SBI Bank

Nyamathi: ಎಸ್‌ಬಿಐ ಬ್ಯಾಂಕ್ ನಿಂದ 12.95 ಕೋಟಿ ರೂ ಮೌಲ್ಯದ ಚಿನ್ನ ಕಳ್ಳತನ

Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್:‌ ಮಹಾನಗರ ಪಾಲಿಕೆಯ ಹೊಸ ಕ್ರಮ

Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್:‌ ಮಹಾನಗರ ಪಾಲಿಕೆಯ ಹೊಸ ಕ್ರಮ

DVG-1

Davanagere: ನಾಪತ್ತೆಯಾಗಿದ್ದ ವ್ಯಕ್ತಿ ಅಣಜಿ ಕೆರೆ ಬಳಿ ಅಸ್ಥಿಪಂಜರವಾಗಿ ಪತ್ತೆ!

MUST WATCH

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

ಹೊಸ ಸೇರ್ಪಡೆ

HD-Revanna

Hasanambe Temple: ಇಂಥ ಹಲವು ಡಿಸಿಗಳನ್ನು ನೋಡಿದ್ದೇನೆ: ಎಚ್‌.ಡಿ.ರೇವಣ್ಣ ಕಿಡಿ

Udupi-Hebbalakar

Udupi: ಗ್ಯಾರಂಟಿ ಯೋಜನೆಗಳ ಯಾವುದೇ ಕಾರಣಕ್ಕೂ ರದ್ದುಗೊಳಿಸಲ್ಲ: ಲಕ್ಷ್ಮೀ ಹೆಬ್ಬಾಳ್ಕರ್‌

Haveri-Riot

Waqf Issue: ವಕ್ಫ್ ಭೀತಿಯಿಂದ ಕಡಕೋಳದಲ್ಲಿ ಕಲ್ಲು ತೂರಾಟ: 32 ಮಂದಿ ವಶ

Priyank–Kharge

Waqf Notice Issue: ಬಿಜೆಪಿ- ಕಾಂಗ್ರೆಸ್‌ ನಾಯಕರಿಂದ ರಾಜಕೀಯ ವಾಕ್ಸಮರ

Waqf

Waqf Issue: ಐದು ವರ್ಷ ಹಿಂದೆ ವಕ್ಫ್ ಆಸ್ತಿ ವಿರುದ್ಧ ಹೋರಾಡಿ ಗೆದ್ದಿದ್ದ 315 ರೈತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.