ನಾಳೆ-ನಾಡಿದ್ದು ರಾಜ್ಯ ಮಟ್ಟದ ಬ್ರೆಂಚ್‌ ಪ್ರೆಸ್ ಸ್ಪರ್ಧೆ

Team Udayavani, Apr 9, 2021, 6:30 PM IST

9-11

ದಾವಣಗೆರೆ: ದಾವಣಗೆರೆಯ ಗ್ರೂಪ್‌ ಆಫ್‌ ಐರನ್‌ ಗೇಮ್ಸ್‌ , ಕರ್ನಾಟಕ ಪವರ್‌ ಲಿಫ್ಟಿಂಗ್ ಅಸೋಸಿಯೇಷನ್‌ ಸಹಯೋಗದಲ್ಲಿ ಏ.10 ಮತ್ತು 11 ರಂದು ನಗರದ ಕುವೆಂಪು ಕನ್ನಡ ಭವನದಲ್ಲಿ ರಾಜ್ಯ ಮಟ್ಟದ ಬಾಲಕರ, ಕಿರಿಯರ, ಹಿರಿಯರ, ಪುರುಷರ, ಮಹಿಳೆಯರ ಬ್ರೆಂಚ್‌ ಪ್ರಸ್‌ ಸ್ಪರ್ಧೆ ನಡೆಯಲಿದೆ ಎಂದು ಗ್ರೂಪ್‌ ಆಫ್‌ ಐರನ್‌ ಗೇಮ್ಸ್‌ ಕಾರ್ಯದರ್ಶಿ ರಜ್ವಿ ಖಾನ್‌ ತಿಳಿಸಿದ್ದಾರೆ.

ರಾಜ್ಯ ಮಟ್ಟದ ಬ್ರೆಂಚ್‌ ಪ್ರಸ್‌ ಸ್ಪರ್ಧೆಯಲ್ಲಿ ಉತ್ತಮ ಸಾಧನೆ ತೋರಿದ ಕ್ರೀಡಾಪಟುಗಳಿಗೆ ಅರ್ಹತೆಯ ಆಧಾರದಲ್ಲಿ ಗೋವಾದಲ್ಲಿ ಏ. 27 ರಿಂದ 30ರ ವರೆಗೆ ನಡೆಯುವ ರಾಷ್ಟ್ರ ಮಟ್ಟದ ಸ್ಪರ್ಧೆಗೆ ಆಯ್ಕೆ ಮಾಡಲಾಗುವುದು. ಪುರುಷರು ಮತ್ತು ಮಹಿಳಾ ತಂಡಕ್ಕೆ ಒಟ್ಟಾರೆ 12 ಕ್ರೀಡಾಪಟುಗಳ ಆಯ್ಕೆ ನಡೆಯಲಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಶನಿವಾರ ಬೆಳಗ್ಗೆ 10ಕ್ಕೆ ಸಂಸದ ಜಿ.ಎಂ. ಸಿದ್ದೇಶ್ವರ ಸ್ಪರ್ಧೆ ಉದ್ಘಾಟಿಸುವರು. ಶಾಸಕ ಎಸ್‌.ಎ. ರವೀಂದ್ರನಾಥ್‌, ಮೇಯರ್‌ ಎಸ್‌.ಟಿ. ವೀರೇಶ್‌, ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್‌, ಪಾಲಿಕೆ ಸದಸ್ಯ ಕೆ.ಎಂ. ವೀರೇಶ್‌, ಮಾಜಿ ಸದಸ್ಯ ದೋಣಿ ನಿಂಗಪ್ಪ, ಜಿಲ್ಲಾ ರಕ್ಷಣಾಧಿಕಾರಿ ಹನುಮಂತರಾಯ, ಪಿ.ಬಿ. ಪ್ರಕಾಶ್‌, ಸತೀಶ್‌ಕುಮಾರ್‌ ಕುದ್ರೋಳಿ, ಕೆ.ಎನ್‌. ಶೈಲಜಾ, ಪಿ.ಜಿ. ಪಾಂಡುರಂಗ ಭಾಗವಹಿಸುವರು.

ಏ. 11 ರಂದು ಸಂಜೆ 6ಕ್ಕೆ ನಡೆಯುವ ಸಮಾರೋಪದಲ್ಲಿ ಶಾಸಕ ಶಾಮನೂರು ಶಿವಶಂಕರಪ್ಪ, ಮಾಜಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌, ನಗರಪಾಲಿಕೆ ಮಾಜಿ ಸದಸ್ಯ ದಿನೇಶ್‌ ಶೆಟ್ಟಿ ಪಾಲ್ಗೊಳ್ಳುವರು. ವಿಶ್ವ ದಾಖಲೆ ನಿರ್ಮಿಸಿದ ಬಿ.ಎಚ್‌. ಭಾರತಿ, 8 ಬಾರಿ ರಾಷ್ಟ್ರ ಮಟ್ಟದ ಚಿನ್ನದ ಪದಕ ವಿಜೇತ ಲೋಗನಾಥ್‌, ರಜ್ವಿ ಖಾನ್‌, ಪಾಲಿಕೆ ಸದಸ್ಯ ಜೆ.ಎನ್‌. ಶ್ರೀನಿವಾಸ್‌, ಕಾಮನ್‌ವೆಲ್ತ್‌ ಚಾಂಪಿಯನ್‌ಗಳಾದ ವಿಶ್ವನಾಥ್‌ ಗಾಣಿಗ, ಪ್ರದೀಪ್‌ ಆಚಾರ್ಯ ಅವರನ್ನು ಸನ್ಮಾನಿಸಲಾಗುವುದು. ಕೊರೊನಾ ಮಾರ್ಗಸೂಚಿ ಅನ್ವಯ ಎರಡು ವೇದಿಕೆಯಲ್ಲಿ ಸ್ಪರ್ಧೆ ನಡೆಯಲಿವೆ ಎಂದರು.

ಗ್ರೂಪ್‌ ಆಫ್‌ ಐರನ್‌ ಗೇಮ್ಸ್‌ ಅಧ್ಯಕ್ಷ ಎಚ್‌. ದಾದಾಪೀರ್‌, ಕಾರ್ಯಾಧ್ಯಕ್ಷ ಎಂ. ಮಹೇಶ್ವರಸ್ವಾಮಿ, ಕೆ. ಗಂಗಪ್ಪ, ಎಂ.ಎಸ್‌. ಷಣ್ಮುಗ, ಎಚ್‌. ಷರೀಫ್‌ ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

Railways: “ವಂದೇ ಭಾರತ್‌’ ರೈಲಿನ ಸಾಂಬಾರಲ್ಲಿ ಹರಿದಾಡಿದ ಕೀಟ: ವಿಡಿಯೋ ವೈರಲ್‌!

Railways: “ವಂದೇ ಭಾರತ್‌’ ರೈಲಿನ ಸಾಂಬಾರಲ್ಲಿ ಹರಿದಾಡಿದ ಕೀಟ

Cheluvaraya-swamy

By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ

Congress: ಸಮರ್ಥನೆಗೆ ಸಿದ್ಧಆಗಿ: ಸಿಎಂ ಸಿದ್ದರಾಮಯ್ಯ ಸೂಚನೆ

Congress: ಸಮರ್ಥನೆಗೆ ಸಿದ್ಧಆಗಿ: ಸಿಎಂ ಸಿದ್ದರಾಮಯ್ಯ ಸೂಚನೆ

Karnataka: ಗೋಬಿ, ಕಾಟನ್‌ ಕ್ಯಾಂಡಿಯಲ್ಲಿ ಮತ್ತೆ ಕೃತಕಬಣ್ಣ!

Karnataka: ಗೋಬಿ, ಕಾಟನ್‌ ಕ್ಯಾಂಡಿಯಲ್ಲಿ ಮತ್ತೆ ಕೃತಕಬಣ್ಣ!

G20 Summit: : ಪ್ರಧಾನಿ ನರೇಂದ್ರ ಮೋದಿ, ಬೈಡೆನ್‌ ಚರ್ಚೆ

G20 Summit: : ಪ್ರಧಾನಿ ನರೇಂದ್ರ ಮೋದಿ, ಬೈಡೆನ್‌ ಚರ್ಚೆ

Delhi; ಈಗ ಟೈಂ ಬಾಂಬ್‌! ವಾಯು ಗುಣಮಟ್ಟ ಸೂಚ್ಯಂಕ 495ಕ್ಕೇರಿಕೆ

Delhi; ಈಗ ಟೈಂ ಬಾಂಬ್‌! ವಾಯು ಗುಣಮಟ್ಟ ಸೂಚ್ಯಂಕ 495ಕ್ಕೇರಿಕೆ

Students: ಅಮೆರಿಕಕ್ಕೆ ವ್ಯಾಸಂಗ ಕ್ಕೆತೆರಳುವ ವಿದ್ಯಾರ್ಥಿಗಳಲ್ಲಿ ಭಾರತೀಯರೇ ಹೆಚ್ಚು!

Students: ಅಮೆರಿಕಕ್ಕೆ ವ್ಯಾಸಂಗ ಕ್ಕೆತೆರಳುವ ವಿದ್ಯಾರ್ಥಿಗಳಲ್ಲಿ ಭಾರತೀಯರೇ ಹೆಚ್ಚು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Omission in egg distribution, head teacher, physical education teacher suspended

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

renukaacharya

BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Railways: “ವಂದೇ ಭಾರತ್‌’ ರೈಲಿನ ಸಾಂಬಾರಲ್ಲಿ ಹರಿದಾಡಿದ ಕೀಟ: ವಿಡಿಯೋ ವೈರಲ್‌!

Railways: “ವಂದೇ ಭಾರತ್‌’ ರೈಲಿನ ಸಾಂಬಾರಲ್ಲಿ ಹರಿದಾಡಿದ ಕೀಟ

Cheluvaraya-swamy

By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ

Congress: ಸಮರ್ಥನೆಗೆ ಸಿದ್ಧಆಗಿ: ಸಿಎಂ ಸಿದ್ದರಾಮಯ್ಯ ಸೂಚನೆ

Congress: ಸಮರ್ಥನೆಗೆ ಸಿದ್ಧಆಗಿ: ಸಿಎಂ ಸಿದ್ದರಾಮಯ್ಯ ಸೂಚನೆ

Karnataka: ಗೋಬಿ, ಕಾಟನ್‌ ಕ್ಯಾಂಡಿಯಲ್ಲಿ ಮತ್ತೆ ಕೃತಕಬಣ್ಣ!

Karnataka: ಗೋಬಿ, ಕಾಟನ್‌ ಕ್ಯಾಂಡಿಯಲ್ಲಿ ಮತ್ತೆ ಕೃತಕಬಣ್ಣ!

G20 Summit: : ಪ್ರಧಾನಿ ನರೇಂದ್ರ ಮೋದಿ, ಬೈಡೆನ್‌ ಚರ್ಚೆ

G20 Summit: : ಪ್ರಧಾನಿ ನರೇಂದ್ರ ಮೋದಿ, ಬೈಡೆನ್‌ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.