ಕೊರೊನಾ ಸೋಂಕು ತಡೆಗೆ ಶ್ರಮಿಸಿ: ದೇವರಮನೆ ಶಿವಕುಮಾರ್‌


Team Udayavani, Apr 21, 2021, 4:41 PM IST

21-12

ದಾವಣಗೆರೆ: ಎಲ್ಲೆಡೆ ಕೊರೊನಾ ವೈರಸ್‌ನ ಎರಡನೇ ಅಲೆ ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಪ್ರತಿಯೊಬ್ಬರು ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು, ಸ್ಯಾನಿಟೈಸರ್‌ ಬಳಸುವ ಮೂಲಕ ಸೋಂಕಿನ ವಿರುದ್ಧ ಹೋರಾಡಬೇಕು ಎಂದು ಅಖೀಲ ಭಾರತ ವೀರಶೈವ ಮಹಾಸಭಾದ ಜಿಲ್ಲಾ ಅಧ್ಯಕ್ಷ ದೇವರಮನೆ ಶಿವಕುಮಾರ್‌ ಮನವಿ ಮಾಡಿದರು.

ಅಖೀಲ ಭಾರತ ವೀರಶೈವ ಮಹಾಸಭಾದ ಜಿಲ್ಲಾ ಘಟಕದ ವತಿಯಿಂದ ಮಂಗಳವಾರ ಗಡಿಯಾರ ಕಂಬದ ಬಳಿ ಆಯೋಜಿಸಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ರಸ್ತೆ ಬದಿ ವ್ಯಾಪಾರಿಗಳಿಗೆ, ಆಟೋ ಚಾಲಕರಿಗೆ, ಸಾರ್ವಜನಿಕರಿಗೆ ಉಚಿತವಾಗಿ ಮಾಸ್ಕ್ ವಿತರಿಸಿ ಅವರು ಮಾತನಾಡಿದರು.

ಪ್ರತಿಯೊಬ್ಬರ ಜೀವ ಅಮೂಲ್ಯ. ಕೊರೊನಾ ಸೋಂಕು ತಡೆಗಟ್ಟಲು ಮಾಸ್ಕ್ ಹಾಕಿಕೊಳ್ಳುವುದು, ಆಗಾಗ ಕೈ ತೊಳೆಯುವ ಮೂಲಕ ಸ್ವಚ್ಚತೆ ಕಾಪಾಡಿಕೊಳ್ಳುವುದು, ಸ್ಯಾನಿಟೈಸರ್‌ ಬಳಕೆ ಮಾಡುವುದನ್ನು ರೂಢಿಸಿಕೊಳ್ಳಬೇಕು ಎಂದರು.

ಮಹಾಸಭಾದಿಂದ ವಿಜಯಲಕ್ಷ್ಮೀ ರಸ್ತೆ, ಕಾಯಿಪೇಟೆ, ತರಕಾರಿ ಮಾರುಕಟ್ಟೆ ಸೇರಿದಂತೆ ಹಲವು ಕಡೆ ಸಾವಿರ ಮಾಸ್ಕ್ ವಿತರಣೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ನಗರದಾದ್ಯಂತ ಉಚಿತವಾಗಿ ಮಾಸ್ಕ್ ವಿತರಣೆ ಮಾಡಲಾಗುವುದು ಎಂದು ತಿಳಿಸಿದರು.

ಮಹಾನಗರ ಪಾಲಿಕೆ ನಾಮನಿರ್ದೇಶಿತ ಸದಸ್ಯ ಶಿವನಗೌಡ ಟಿ. ಪಾಟೀಲ್‌, ಟಿಂಕರ್‌ ಮಂಜಣ್ಣ, ಕರಿವಪರ ಸಿದ್ದೇಶ್‌, ಮಾಗಿ ಪ್ರಕಾಶ್‌, ಶ್ರೀಕಾಂತ್‌ ನೀಲಗುಂದ, ಅಭಿಷೇಕ್‌ ಪಿ. ಎಳೆಹೊಳೆ, ಶಿವಾನಂದ ಬೆನ್ನೂರ್‌, ದೇವೇಂದ್ರಪ್ಪ, ಮಹಿಳಾ ಘಟಕದ ಶೋಭಾ ಕೊಟ್ರೇಶ್‌, ಪುಷ್ಪಾ ವಾಲಿ, ದಾಕ್ಷಾಯಣಿ, ಕವಿತಾ,ಸುಮಂಗಲಾ ಇತರರು ಇದ್ದರು.

ಟಾಪ್ ನ್ಯೂಸ್

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

Receive Kantraj report and reveal: Anjaney’s appeal to CM

Davanagere: ಕಾಂತರಾಜ್‌ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

2-davangere

Davangere: ಮಹಿಳೆಯ ಮೇಲೆ ಕರಡಿ ದಾಳಿ

Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್‌

Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್‌

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Suside-Boy

Putturu: ನೇಣು ಬಿಗಿದು ಆತ್ಮಹತ್ಯೆ

Suside-Boy

Brahamavara: ಹಾರಾಡಿ: ಬಾವಿಗೆ ಹಾರಿ ಆತ್ಮಹ*ತ್ಯೆ

Arrest

Madikeri: ಕುಶಾಲನಗರ ಕಳವು ಪ್ರಕರಣ: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.