ಸಮಾವೇಶದಲ್ಲಿ ವಚನಾನಂದ ಶ್ರೀ ಭಾಗವಹಿಸಲ್ಲ

ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಧರ್ಮದರ್ಶಿ ಚಂದ್ರಶೇಖರ ಪೂಜಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

Team Udayavani, Jan 26, 2021, 3:01 PM IST

26-7

ಹರಿಹರ: ಪಂಚಲಕ್ಷ ಪಾದಯಾತ್ರೆ ಅಂಗವಾಗಿ ಜ.28 ರಂದು ಹರಿಹರ ನಗರದ ಗಾಂಧಿ  ಮೈದಾನದಲ್ಲಿ ನಡೆಯುವ ಜನಜಾಗೃತಿ
ಸಮಾವೇಶದಿಂದ ವಚನಾನಂದ ಶ್ರೀಗಳು ದೂರ ಉಳಿಯಲಿದ್ದಾರೆ ಎಂದು ಪೀಠದ ಧರ್ಮದರ್ಶಿ ಚಂದ್ರಶೇಖರ ಪೂಜಾರ ಹೇಳಿದರು.

ಸಮೀಪದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾಜಕ್ಕೆ 2ಎ ಮೀಸಲಾತಿ ನೀಡುವಂತೆ ಒತ್ತಾಯಿಸಿ ನಡೆಯುತ್ತಿರುವ ಪಾದಯಾತ್ರೆಗೆ ಹರಿಹರ ಪೀಠದ ಹಾಗೂ ಸ್ವಾಮೀಜಿಯವರ ಸಂಪೂರ್ಣ ಬೆಂಬಲವಿದ್ದರೂ ಸ್ಥಳೀಯ ಸಮಾವೇಶದಲ್ಲಿ ಭಾಗವಹಿಸುವುದಿಲ್ಲ ಎಂದರು.

ಹರಪನಹಳ್ಳಿಯಲ್ಲಿ ಕೂಡಲ ಸಂಗಮ ಶ್ರೀಗಳೊಂದಿಗೆ ಪಾದಯಾತ್ರೆಯಲ್ಲಿ ಪಾಲ್ಗೊಂಡು, ಜಾಗೃತಿ ಸಮಾವೇಶದಲ್ಲೂ ವಚನಾನಂದ ಶ್ರೀಗಳು ಭಾಗವಹಿಸುತ್ತಿದ್ದಾರೆ. ನಂತರ ಜ.28 ರಂದು ಹರಿಹರ ತಾಲೂಕಿನ ಗಡಿ ಭಾಗ ದುಗ್ಗಾವತ್ತಿ ಗ್ರಾಮದಿಂದ ಶ್ರೀಗಳನ್ನು ಅದ್ಧೂರಿಯಾಗಿ ಸ್ವಾಗತಿಸಲಾಗುವುದು.

ಕೂಡಲ ಸಂಗಮದ ಬಸವ ಜಯ ಮೃತ್ಯುಂಜಯ ಶ್ರೀಗಳು ಅಂದು ನಗರದ ಗಾಂಧಿ  ಮೈದಾನದಲ್ಲಿ ಜನಜಾಗೃತಿ ಸಮಾವೇಶ ಮುಗಿಸಿಕೊಂಡು ಹರಿಹರದ ಪಂಚಮಸಾಲಿ ಪೀಠದಲ್ಲಿ ವಾಸ್ತವ್ಯ ಮಾಡುವರು. ಆ.29 ರಂದು ಬೆಳಗ್ಗೆ ನಗರದಿಂದ ಪಾದಯಾತ್ರೆಯು ದಾವಣಗೆರೆಗೆ ಮಾರ್ಗವಾಗಿ ಸಾಗಲಿದೆ ಎಂದರು.

ತಾಲೂಕು ಪಂಚಮಸಾಲಿ ಸಮಾಜ ಅಧ್ಯಕ್ಷ ಗುಳದಳ್ಳಿ ಶೇಖಪ್ಪ, ಭಾನುವಳ್ಳಿ ಆರ್‌. ಸಿ. ಪಟೇಲ್‌, ಎಂ.ಜಿ.ಕೊಟ್ರಪ್ಪ, ತಾಪಂ ಮಾಜಿ ಸದಸ್ಯ ಹಾಲೇಶ್‌ ಗೌಡ, ದೇವರಬೆಳಕೆರೆ ಸದಾಶಿವಪ್ಪ, ಎಚ್‌.ಎಂ.ಪರಮೇಶ್ವರಪ್ಪ, ಕುಣೆಬೆಳಕೆರೆ ಡಿ.ಬವಸರಾಜಪ್ಪ, ಸಾಲಕಟ್ಟಿ ಮಂಜಣ್ಣ, ಸಂಕ್ಲೀಪುರ ಹಾಲನಗೌಡ, ಗುತ್ತೂರು ಕರಿಬಸಪ್ಪ ಇತರರಿದ್ದರು.

ಓದಿ : ಸ್ಮಾರ್ಟ್‌ಸಿಟಿ ವಾಸ್ತವಾಂಶ ಜನರಿಗೆ ತಿಳಿಸಿ

ಟಾಪ್ ನ್ಯೂಸ್

6

Tumkur: ಮಧುಗಿರಿ ಡಿವೈಎಸ್ಪಿ ವಿರುದ್ಧ ಮತ್ತೊಬ್ಬ ಸಂತ್ರಸ್ತೆಯಿಂದ ವಿಡಿಯೋ ಆರೋಪ

Sarji sweet box case: ಲವ್‌ ಫೈಲ್ಯೂರ್‌ ಆಗಿದ್ದಕ್ಕೆ ಕೃತ್ಯ ಮಾಡಿದ್ದ ಲಾಯರ್!

Sarji sweet box case: ಲವ್‌ ಫೈಲ್ಯೂರ್‌ ಆಗಿದ್ದಕ್ಕೆ ಸೇಡಿಗಾಗಿ ಕೃತ್ಯ ಮಾಡಿದ್ದ ಲಾಯರ್!

ಲೋಕೋಪಯೋಗಿ To ಸಾಹಿತ್ಯಕ್ಷೇತ್ರ: ಚಲನಚಿತ್ರದ ಮೂಲಕ ಖ್ಯಾತಿಗಳಿಸಿದ ನಾ.ಡಿಸೋಜ ಕಾದಂಬರಿಗಳು…

ಲೋಕೋಪಯೋಗಿ To ಸಾಹಿತ್ಯಕ್ಷೇತ್ರ: ಚಲನಚಿತ್ರದ ಮೂಲಕ ಖ್ಯಾತಿಗಳಿಸಿದ ನಾ.ಡಿಸೋಜ ಕಾದಂಬರಿಗಳು…

Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ

Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ

India’s first case of HMPV infection detected in Bangalore

HMPV Virus: ಭಾರತದ ಮೊದಲ ಎಚ್‌ಎಂಪಿವಿ ಸೋಂಕು ಪ್ರಕರಣ ಬೆಂಗಳೂರಿನಲ್ಲಿ ಪತ್ತೆ

Toxic: ಯಶ್‌ ಬರ್ತ್‌ ಡೇಗೆ ʼಟಾಕ್ಸಿಕ್‌ʼನಿಂದ ಸಿಗಲಿದೆ ಬಿಗ್‌ ಅಪ್ಡೇಟ್; ಫ್ಯಾನ್ಸ್‌ ಥ್ರಿಲ್

Toxic: ಯಶ್‌ ಬರ್ತ್‌ ಡೇಗೆ ʼಟಾಕ್ಸಿಕ್‌ʼನಿಂದ ಸಿಗಲಿದೆ ಬಿಗ್‌ ಅಪ್ಡೇಟ್; ಫ್ಯಾನ್ಸ್‌ ಥ್ರಿಲ್

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಮೃತ್ಯು

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DVG-CM

Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

Davanagere: Opposition parties should not make baseless allegations: CM Siddaramaiah

Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ

Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

letter-Gove

Bill Pending: ದಯಾಮರಣ ಕೋರಿ ಗುತ್ತಿಗೆದಾರನಿಂದ ರಾಜ್ಯಪಾಲರು, ಸಿಎಂಗೆ ಪತ್ರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

6

Tumkur: ಮಧುಗಿರಿ ಡಿವೈಎಸ್ಪಿ ವಿರುದ್ಧ ಮತ್ತೊಬ್ಬ ಸಂತ್ರಸ್ತೆಯಿಂದ ವಿಡಿಯೋ ಆರೋಪ

Fraud Case: ಐಶ್ವರ್ಯಗೌಡ ವಂಚನೆ; ಸಂತಸ್ತರಿಗೆ ನ್ಯಾಯದ ಭರವಸೆ ನೀಡಿದ ಎಚ್‌ಡಿಕೆ

Fraud Case: ಐಶ್ವರ್ಯಗೌಡ ವಂಚನೆ; ಸಂತಸ್ತರಿಗೆ ನ್ಯಾಯದ ಭರವಸೆ ನೀಡಿದ ಎಚ್‌ಡಿಕೆ

Arrested: ಮಾದಕವಸ್ತು ದಂಧೆ ಪ್ರಕರಣದಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: ಮಾದಕವಸ್ತು ದಂಧೆ ಪ್ರಕರಣದಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Sarji sweet box case: ಲವ್‌ ಫೈಲ್ಯೂರ್‌ ಆಗಿದ್ದಕ್ಕೆ ಕೃತ್ಯ ಮಾಡಿದ್ದ ಲಾಯರ್!

Sarji sweet box case: ಲವ್‌ ಫೈಲ್ಯೂರ್‌ ಆಗಿದ್ದಕ್ಕೆ ಸೇಡಿಗಾಗಿ ಕೃತ್ಯ ಮಾಡಿದ್ದ ಲಾಯರ್!

Bengaluru: ಸೆಂಟ್ರಿಂಗ್‌ ಮರ ಬಿದ್ದು ಬಾಲಕಿ ಸಾವು: ಎಂಜಿನಿಯರ್‌ ವಶಕ್ಕೆ

Bengaluru: ಸೆಂಟ್ರಿಂಗ್‌ ಮರ ಬಿದ್ದು ಬಾಲಕಿ ಸಾವು: ಎಂಜಿನಿಯರ್‌ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.