ದಾವಣಗೆರೆ: ಗುರುವಾರ 238 ಸೋಂಕು ಪ್ರಕರಣ ಪತ್ತೆ; 86 ಜನರು ಡಿಸ್ಚಾರ್ಜ್
Team Udayavani, Oct 8, 2020, 8:41 PM IST
ಸಾಂದರ್ಭಿಕ ಚಿತ್ರ
ದಾವಣಗೆರೆ: ಜಿಲ್ಲೆಯಲ್ಲಿ ಗುರುವಾರ ಹೊಸದಾಗಿ 238 ಜನರಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ. ಕೋವಿಡ್ ನಿಂದ ಗುಣಮುಖರಾದ 86 ಜನರು ಡಿಸ್ಚಾರ್ಜ್ ಆಗಿದ್ದಾರೆ.
ನಗರ ಮತ್ತು ತಾಲೂಕಿನ ಇತರೆ ಭಾಗದ 76, ಹರಿಹರದ 53, ಜಗಳೂರಿನ 38, ಚನ್ನಗಿರಿಯ 42, ಹೊನ್ನಾಳಿಯ 28 ಹಾಗೂ ಹೊರ ಜಿಲ್ಲೆಯ ಒಬ್ಬರು ಸೇರಿ 238 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ದಾವಣಗೆರೆ ನಗರ ಮತ್ತು ಇತರೆ ಭಾಗದ 34, ಹರಿಹರದ 18, ಜಗಳೂರಿನ 9, ಚನ್ನಗಿರಿಯ 7, ಹೊನ್ನಾಳಿಯ 18 ಜನರು ಸೇರಿದಂತೆ 86 ಜನರು ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟಾರೆ 17537 ಪ್ರಕರಣಗಳಲ್ಲಿ ಈವರೆಗೆ 15476 ಜನರು ಡಿಸ್ವಾರ್ಜ್ ಆಗಿದ್ದಾರೆ. 243 ಜನರು ಮೃತಪಟ್ಟಿದ್ದಾರೆ. 1818 ಸಕ್ರಿಯ ಪ್ರಕರಣಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.