ಆರ್‌ಎಸ್‌ಎಸ್, ಸೇವಾ ಭಾರತಿಯಿಂದ ರಕ್ತದಾನ ಶಿಬಿರ
Team Udayavani, Jun 1, 2021, 8:46 PM IST
ಹರಿಹರ: ನಗರದ ಗಿರಿಯಮ್ಮ ಮಹಿಳಾ ಕಾಲೇಜಿನಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಮತ್ತು ಸೇವಾ ಭಾರತಿಯಿಂದ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು.
ಕೋವಿಡ್ ಲಸಿಕೆ ಹಾಕಿಸಿಕೊಂಡ ನಿಗದಿತ ಅವಧಿವರೆಗೆ ರಕ್ತದಾನ ಮಾಡಲಾಗುವುದಿಲ್ಲ. ಆರೋಗ್ಯ ತುರ್ತು ಸ್ಥಿತಿಯಲ್ಲಿ ರೋಗಿಗಳ ಚಿಕಿತ್ಸೆಗೆ ರಕ್ತದ ಕೊರತೆ ಆಗಬಾರದೆಂಬ ಉದ್ದೇಶದಿಂದ ರಕ್ತದಾನ ಶಿಬಿರ ಆಯೋಜಿಸಲಾಗಿದೆ ಎಂದು ಸಂಘಟಕರು ತಿಳಿಸಿದರು.
ಅನ್ಯ ಕಾರ್ಯ ನಿಮಿತ್ತ ನಗರಕ್ಕೆ ಆಗಮಿಸಿದ್ದ ವಸತಿ ಸಚಿವ ವಿ. ಸೋಮಣ್ಣ, ಸಂಸದ ಡಾ| ಜಿ.ಎಂ. ಸಿದ್ದೇಶ್ವರ, ಮಾಜಿ ಶಾಸಕ ಬಿ.ಪಿ. ಹರೀಶ್, ಬಿಜೆಪಿ ಜಿಲ್ಲಾಧ್ಯಕ್ಷ ಎಸ್. ಎಂ.ವೀರೇಶ್ ಹನಗವಾಡಿ ಶಿಬಿರಕ್ಕೆ ಭೇಟಿ ನೀಡಿ ಮೆಚ್ಚುಗೆ ವ್ಯಕ್ತಪಡಿಸಿದರು. ಜಿಲ್ಲಾಸ್ಪತ್ರೆಯ ಬ್ಲಿಡ್ ಬ್ಯಾಂಕ್ ಸಿಬ್ಬಂದಿ 34 ಯುನಿಟ್ ರಕ್ತ ಸಂಗ್ರಹಿಸಿದರು.
ಈ ಸಂದರ್ಭದಲ್ಲಿ ಆರ್‌ಎಸ್‌ಎಸ್‌ನ ನಗರ ಕಾರ್ಯವಾಹ ರಘುರಾಮ್, ಪದಾ ಧಿಕಾರಿಗಳಾದ ಹರೀಶ್, ಪ್ರಭಾಕರ್, ಶಿವಪ್ರಸಾದ್, ಕಾಲೇಜು ಸಂಸ್ಥೆಯ ಅಧ್ಯಕ್ಷ ತಿಪ್ಪೇಸ್ವಾಮಿ (ಪಾಪಣ್ಣಿ), ನಗರಸಭಾ ಸದಸ್ಯ ರಜನಿಕಾಂತ್, ಸಾರ್ವಜನಿಕ ಆಸ್ಪತ್ರೆ ಆರೋಗ್ಯ ರûಾ ಸಮಿತಿಯ ವೀರೇಶ್ ಆಚಾರ್, ಮಂಜುನಾಥ್ ನಲ್ಲಿ, ಐರಣಿ ರಾಜು ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
Davangere: ಮಹಿಳೆಯ ಮೇಲೆ ಕರಡಿ ದಾಳಿ
Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್
Davanagere: ವಿಶೇಷ ತೆರಿಗೆ ಕಾರ್ಯಾಚರಣೆ: ಒಂದೇ ದಿನ 1.65 ಕೋಟಿ ತೆರಿಗೆ ಸಂಗ್ರಹ
Davanagere: ಅಸೆಂಬ್ಲಿ ಅಧಿವೇಶನಕ್ಕೆ ಮೊದಲು ಸಿದ್ದರಾಮಯ್ಯ ರಾಜೀನಾಮೆ: ಆರ್.ಅಶೋಕ್
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.