ಜಿಲ್ಲಾಸ್ಪತ್ರೆಗೆ ವೈದ್ಯಕೀಯ ಪರಿಕರ ಕೊಡುಗೆ

Team Udayavani, Jul 5, 2021, 9:41 PM IST

5-14

ದಾವಣಗೆರೆ: ಸಮರ್ಥನಂ ಅಂಗವಿಕಲರ ಸಂಸ್ಥೆಯು ಸರ್ವಿಸ್‌ ಮ್ಯಾಕ್ಸ್‌ ಮತ್ತು ಇಂಡಸ್‌ ಬ್ಯಾಂಕ್‌ ಸಹಯೋಗದೊಂದಿಗೆ 48.25 ಲಕ್ಷ ರೂ. ಮೌಲ್ಯದ ವೈದ್ಯಕೀಯ ಪರಿಕರಗಳನ್ನು ಜಿಲ್ಲಾಸ್ಪತ್ರೆಗೆ ಕೊಡುಗೆಯಾಗಿ ನೀಡಿದೆ.

ವಿಶ್ವ ಕುರುಡರ ಕ್ರಿಕೆಟ್‌ ಸಂಸ್ಥೆಯ ಅಧ್ಯಕ್ಷರು ಹಾಗೂ ಸಮರ್ಥನಂ ಅಂಗವಿಕಲರ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್‌ ಜಿ.ಕೆ. ಅವರು ಸಂಸದ ಡಾ| ಜಿ.ಎಂ. ಸಿದ್ದೇಶ್ವರ, ಶಾಸಕ ಎಸ್‌.ಎ. ರವೀಂದ್ರನಾಥ್‌, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಪಂ ಸಿಇಒ ಡಾ| ವಿಜಯಮಹಾಂತೇಶ ಹಾಗೂ ಇತರ ಗಣ್ಯರ ಸಮ್ಮುಖದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಡಾ| ಜಿ.ಎಂ. ಸಿದ್ದೇಶ್ವರ, ಸರ್ಕಾರವೇ ಎಲ್ಲ ಕೆಲಸ ಮಾಡಲು ಆಗುವುದಿಲ್ಲ. ಸಂಘ-ಸಂಸ್ಥೆಗಳು ಸಹಾಯ ಮಾಡಿದಲ್ಲಿ ಜಿಲ್ಲೆಯಲ್ಲಿ ಕೋವಿಡ್‌ ನಿಯಂತ್ರಿಸಲು ಸಮರ್ಥವಾಗಿ ಕೆಲಸ ಮಾಡಲು ಅನುಕೂಲವಾಗುತ್ತದೆ ಎಂದರು.

ವಿಶ್ವ ಕುರುಡರ ಕ್ರಿಕೆಟ್‌ ಸಂಸ್ಥೆಯ ಅಧ್ಯಕ್ಷ ಹಾಗೂ ಸಮರ್ಥನಂ ಅಂಗವಿಕಲರ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್‌ ಜಿ.ಕೆ ಮಾತನಾಡಿ, ವಿಕಲಚೇತನರು ಸಮಾಜದ ಪ್ರಮುಖ ಅಂಗ. ಸಮರ್ಥನಂ ಅಂಗವಿಕಲರ ಸಂಸ್ಥೆಯು ಪ್ರಮುಖವಾಗಿ ವಿಕಲಚೇತನರ ಏಳಿಗೆಗಾಗಿ ಕಾರ್ಯ ನಿರ್ವಹಿಸುತಿದ್ದು, ಅವರ ಅಭಿವೃದ್ಧಿಗೆ ಶ್ರಮಿಸುತ್ತದೆ ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ| ನಾಗರಾಜ್‌, ಜಿಲ್ಲಾ ಚಿಗಟೇರಿ ಆಸ್ಪತ್ರೆ ಸರ್ಜನ್‌ ಡಾ| ಜಯಪ್ರಕಾಶ್‌, ಡಾ| ಸಂಜಯ್‌, ಸಂಸ್ಥೆಯ ಸಿಬ್ಬಂದಿ ಹಾಗೂ ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Junior Doctor: ಹಾಸ್ಟೆಲ್ ಗೆ ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Junior Doctor: ಮಾತನಾಡಲು ಕರೆಸಿ ಕಿರಿಯ ವೈದ್ಯೆ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-davn

Davanagere; ಸಿಲಿಂಡರ್ ಸ್ಫೋ*ಟ: ಆವರಿಸಿದ ದಟ್ಟ ಹೊಗೆ

DVG-CM

Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

Davanagere: Opposition parties should not make baseless allegations: CM Siddaramaiah

Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ

Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.