ಕೆಪಿಸಿಸಿ ಅಧ್ಯಕ್ಷರಿಂದ ಸಾಂತ್ವನ ಯಾತ್ರೆ

Team Udayavani, Jul 13, 2021, 9:50 PM IST

13-14

ದಾವಣಗೆರೆ: ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಜು. 15 ರಂದು ಹೊನ್ನಾಳಿ ತಾಲೂಕಿನ ಸೂರಗೊಂಡನಕೊಪ್ಪಕ್ಕೆ ಭೇಟಿ ನೀಡಲಿದ್ದಾರೆ ಎಂದು ಮಾಜಿ ಸಚಿವ ಬಾಬುರಾವ್‌ ಚೌಹಾಣ್‌ ತಿಳಿಸಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗುರುವಾರ ಬೆಳಗ್ಗೆ 10.:30ಕ್ಕೆ ಸೂರಗೊಂಡನಕೊಪ್ಪಕ್ಕೆ ಆಗಮಿಸುವ ಡಿ.ಕೆ. ಶಿವಕುಮಾರ್‌ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ನಂತರ ಸಮಾಜದ ಶಾಸಕರು, ಜನಪ್ರತಿನಿಧಿಗಳು, ಮುಖಂಡರೊಡನೆ ಸಮಾಜದ ಸಮಸ್ಯೆ, ಬೇಡಿಕೆ, ಪರಿಹಾರ ಇತರೆ ವಿಚಾರಗಳ ಬಗ್ಗೆ ಸಂವಾದ ನಡೆಸುವರು.

ಸೂರಗೊಂಡನಕೊಪ್ಪದ ಕಾರ್ಯಕ್ರಮ ಪಕ್ಷಾತೀತ ಕಾರ್ಯಕ್ರಮವಾಗಿದ್ದು, ಬಂಜಾರ ಸಮುದಾಯದ ಎಲ್ಲರೂ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು. ಡಿ.ಕೆ. ಶಿವಕುಮಾರ್‌ರವರು ಸೇವಾಲಾಲ್‌ ಸ್ವಾಮೀಜಿಯವರ ದರ್ಶನ ಪಡೆದ ನಂತರ ಕೊರೊನಾದಿಂದ ಮೃತಪಟ್ಟಿರುವ ಬಂಜಾರ ಸಮುದಾಯದವರ ಮನೆಗಳಿಗೆ ಭೇಟಿ ನೀಡಿ ಸಾಂತ್ವನ ಹೇಳುವ ಕಾರ್ಯಕ್ರಮವಿದೆ. ಸೂರಗೊಂಡನಕೊಪ್ಪದ ನಂತರ ಶಿಕಾರಿಪುರ ತಾಲೂಕಿನ ಕಂಚುಗಾರನಹಳ್ಳಿ ತಾಂಡಾಕ್ಕೆ ಭೇಟಿ ನೀಡುವರು. ಬಂಜಾರ ಸಮಾಜ ಅತಿ ಹೆಚ್ಚಿರುವ ಶಿವಮೊಗ್ಗ, ವಿಜಯಪುರ, ಕಲಬುರುಗಿ, ಬಾಗಲಕೋಟೆ ಇತರೆಡೆ ಪ್ರವಾಸ ಮಾಡುವರು.

ಕಲಬುರಗಿಯಲ್ಲಿ ಸಾಂತ್ವನ ಯಾತ್ರೆ ಮುಗಿಯಲಿದೆ ಎಂದು ತಿಳಿಸಿದರು. ಬಂಜಾರ ಸಮುದಾಯ ಸಾಕಷ್ಟು ಸಮಸ್ಯೆಯಲ್ಲಿದೆ. ಮುಖ್ಯವಾಗಿ ತಾಂಡಾಗಳಿಗೆ ಕಂದಾಯ ಗ್ರಾಮಗಳ ಮಾನ್ಯತೆ ದೊರೆಯುತ್ತಿರುವುದು ಸಾಕಷ್ಟು ವಿಳಂಬವಾಗುತ್ತಿದೆ. ಎಸ್‌.ಎಂ. ಕೃಷ್ಣ ಅವರ ಮಂತ್ರಿಮಂಡಲದಲ್ಲಿ ನಾನು ಸಚಿವನಾಗಿದ್ದ ಸಂದರ್ಭದಲ್ಲಿ ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿತ್ತು.

ಮಾಜಿ ಸಚಿವ ಕೆ. ಶಿವಮೂರ್ತಿ ಈ ವಿಚಾರದಲ್ಲಿ ಸಾಕಷ್ಟು ಪ್ರಯತ್ನ ಪಟ್ಟರು. ರಾಜ್ಯದಲ್ಲಿ ನ 5,600ಕ್ಕೂ ಹೆಚ್ಚು ತಾಂಡಾಗಳಲ್ಲಿ 2,800 ತಾಂಡಾಗಳು ಕಂದಾಯ ಗ್ರಾಮಗಳಾಗಿವೆ. ಕಂದಾಯ ಗ್ರಾಮಗಳಾ ದಲ್ಲಿ ತಾಂಡಾಗಳಿಗೆ ಅಭಿವೃದ್ಧಿಗೆ ಅನುದಾನ, ಆರೋಗ್ಯ, ಶಿಕ್ಷಣ, ಮೂಲ ಸೌಲಭ್ಯ ದೊರೆಯಲಿವೆ.

ತ್ವರಿತಗತಿಯಲ್ಲಿ ಕಂದಾಯ ಗ್ರಾಮಗಳನ್ನಾಗಿ ಮಾಡಬೇಕು ಎಂದು ಒತ್ತಾಯಿಸಿ ಕಂದಾಯ ಸಚಿವರ ನಿವಾಸದ ಎದುರು ಒಂದು ದಿನದ ಸತ್ಯಾಗ್ರಹ ಹಮ್ಮಿಕೊಳ್ಳಲು ನಿರ್ಧರಿಸಲಾಗಿತ್ತು. ಕೊರೊನಾ ಕಡಿಮೆಯಾದ ನಂತರ ಸತ್ಯಾಗ್ರಹ ನಡೆಸಲಾಗುವುದು ಎಂದು ತಿಳಿಸಿದರು.

ಮಾಜಿ ಸಚಿವ ಮನೋಹರ ಐನಾಪುರ, ಎಸ್‌. ನಂಜಾ ನಾಯ್ಕ, ಕಾಶೀನಾಥ ನಾಯ್ಕ, ಕುಬೇರ ನಾಯ್ಕ, ಜೆ.ಆರ್‌. ಮೋಹನ್‌ ಕುಮಾರ್‌, ನಾಗರಾಜ ನಾಯ್ಕ ಇತರರು ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

From 5 Rs Concert to 5 Grammys…: Tabla Ustad Zakir Hussain

Zakir Hussain: ‌5 ರೂ ಕಾನ್ಸರ್ಟ್‌ ನಿಂದ 5 ಗ್ರ್ಯಾಮಿಯವರೆಗೆ…: ತಬಲಾ ಉಸ್ತಾದ್‌ ನಾದಮಯ ಪಯಣ

Maharashtra: ಸಂಪುಟ ವಿಸ್ತರಣೆ ಬೆನ್ನಲ್ಲೇ ಪಕ್ಷದ ಸ್ಥಾನಕ್ಕೆ ಶಿವಸೇನೆ ಶಾಸಕ ರಾಜೀನಾಮೆ

Maharashtra: ಸಂಪುಟ ವಿಸ್ತರಣೆ ಬೆನ್ನಲ್ಲೇ ಪಕ್ಷದ ಸ್ಥಾನಕ್ಕೆ ಶಿವಸೇನೆ ಶಾಸಕ ರಾಜೀನಾಮೆ

Cyclone: ಫ್ರಾನ್ಸ್ ನಲ್ಲಿ ಭೀಕರ ಚಂಡಮಾರುತದ… ಸಾವಿರ ಗಡಿ ದಾಟಿದ ಮೃತರ ಸಂಖ್ಯೆ

Chido Cyclone: ಫ್ರಾನ್ಸ್ ನಲ್ಲಿ ಭೀಕರ ಚಂಡಮಾರುತದ… ಸಾವಿರ ಗಡಿ ದಾಟಿದ ಮೃತರ ಸಂಖ್ಯೆ?

INDvsAUS: ಮಳೆಯಾಟದಲ್ಲಿ ಜಾರಿದ ಭಾರತದ ಬ್ಯಾಟಿಂಗ್;‌ ಆಸೀಸ್ ಬಿಗಿ ಹಿಡಿತ‌

INDvsAUS: ಮಳೆಯಾಟದಲ್ಲಿ ಜಾರಿದ ಭಾರತದ ಬ್ಯಾಟಿಂಗ್;‌ ಆಸೀಸ್ ಬಿಗಿ ಹಿಡಿತ‌

Food-safe

Loophole: ನಿಮ್ಮ ಪಡಿತರ ಅಪಾಯದಲ್ಲಿ? ಸೇವಿಸುವ ಆಹಾರ ಎಷ್ಟು ಸುರಕ್ಷಿತ?

Manishnkar-Ayyer

Big Claim: ನನ್ನ ರಾಜಕೀಯ ಜೀವನ ರೂಪಿಸಿದ್ದು, ಕೆಡವಿದ್ದು ಗಾಂಧಿಗಳು: ಮಣಿಶಂಕರ್‌ ಅಯ್ಯರ್‌

simran-shekh

WPL Auction: ಮಹಿಳಾ ಐಪಿಎಲ್‌ ಮಿನಿ ಹರಾಜು: ಸಿಮ್ರಾನ್‌ ಶೇಖ್‌ ದುಬಾರಿ ಆಟಗಾರ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DVG-Duggamma

Davanagere: ಮುಂಬರುವ ಫೆಬ್ರವರಿಯಲ್ಲಿ ಬಿಎಸ್‌ವೈ ಜನ್ಮದಿನ ಅದ್ಧೂರಿ ಆಚರಣೆ: ರೇಣುಕಾಚಾರ್ಯ

16-bjp

BJP ವಿಜಯೇಂದ್ರ ಪರ ಬಣದ ಮಹತ್ವದ ಸಭೆ ; ಯಾರ‍್ಯಾರು ಭಾಗಿ ..?

DVG-BJp-Meet

Davanagere: ನಗರದಲ್ಲಿ ಬಿ.ವೈ.ವಿಜಯೇಂದ್ರ ಬೆಂಬಲಿಗರ ಸಭೆ; 20ಕ್ಕೂ ಅಧಿಕ ನಾಯಕರು ಭಾಗಿ

renukaacharya

ಚೆನ್ನಮ್ಮನ ವಂಶಸ್ಥರ ಮೇಲಿನ ಲಾಠಿ ಪ್ರಹಾರ ಮನುಕುಲಕ್ಕೆ ಮಾಡಿದ ಅಪಮಾನ: ರೇಣುಕಾಚಾರ್ಯ

Davanagere: Panchamasali community protests against lathicharge in reservation protest

Davanagere: ಮೀಸಲಾತಿ ಹೋರಾಟದಲ್ಲಿ ಲಾಠಿ ಜಾರ್ಜ್‌ ವಿರೋಧಿಸಿ ಪಂಚಮಸಾಲಿ ಸಮಾಜದ ಪ್ರತಿಭಟನೆ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

From 5 Rs Concert to 5 Grammys…: Tabla Ustad Zakir Hussain

Zakir Hussain: ‌5 ರೂ ಕಾನ್ಸರ್ಟ್‌ ನಿಂದ 5 ಗ್ರ್ಯಾಮಿಯವರೆಗೆ…: ತಬಲಾ ಉಸ್ತಾದ್‌ ನಾದಮಯ ಪಯಣ

Maharashtra: ಸಂಪುಟ ವಿಸ್ತರಣೆ ಬೆನ್ನಲ್ಲೇ ಪಕ್ಷದ ಸ್ಥಾನಕ್ಕೆ ಶಿವಸೇನೆ ಶಾಸಕ ರಾಜೀನಾಮೆ

Maharashtra: ಸಂಪುಟ ವಿಸ್ತರಣೆ ಬೆನ್ನಲ್ಲೇ ಪಕ್ಷದ ಸ್ಥಾನಕ್ಕೆ ಶಿವಸೇನೆ ಶಾಸಕ ರಾಜೀನಾಮೆ

Cyclone: ಫ್ರಾನ್ಸ್ ನಲ್ಲಿ ಭೀಕರ ಚಂಡಮಾರುತದ… ಸಾವಿರ ಗಡಿ ದಾಟಿದ ಮೃತರ ಸಂಖ್ಯೆ

Chido Cyclone: ಫ್ರಾನ್ಸ್ ನಲ್ಲಿ ಭೀಕರ ಚಂಡಮಾರುತದ… ಸಾವಿರ ಗಡಿ ದಾಟಿದ ಮೃತರ ಸಂಖ್ಯೆ?

INDvsAUS: ಮಳೆಯಾಟದಲ್ಲಿ ಜಾರಿದ ಭಾರತದ ಬ್ಯಾಟಿಂಗ್;‌ ಆಸೀಸ್ ಬಿಗಿ ಹಿಡಿತ‌

INDvsAUS: ಮಳೆಯಾಟದಲ್ಲಿ ಜಾರಿದ ಭಾರತದ ಬ್ಯಾಟಿಂಗ್;‌ ಆಸೀಸ್ ಬಿಗಿ ಹಿಡಿತ‌

Food-safe

Loophole: ನಿಮ್ಮ ಪಡಿತರ ಅಪಾಯದಲ್ಲಿ? ಸೇವಿಸುವ ಆಹಾರ ಎಷ್ಟು ಸುರಕ್ಷಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.