ಸಂಗೊಳ್ಳಿ ರಾಯಣ್ಣ ಮಹಾನ್ ದೇಶಭಕ್ತ
ಪಟ್ಟಣದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪುತ್ಥಳಿಗೆ ಶಾಸಕ ಎಂ.ಪಿ. ರೇಣುಕಾಚಾರ್ಯ ಮಾಲಾರ್ಪಣೆ ಮಾಡಿದರು.
Team Udayavani, Jan 27, 2021, 3:57 PM IST
ಹೊನ್ನಾಳಿ: ದೇಶಭಕ್ತಿಗೆ ಮತ್ತೂಂದು·ಹೆಸರೇ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾ ಚಾರ್ಯಅಭಿಪ್ರಾಯಪಟ್ಟರು.
ಕರ್ನಾಟಕರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ),ಯುವಶಕ್ತಿ ಒಕ್ಕೂಟ, ಕನಕ ಯುವವೇದಿಕೆ ಹಾಗೂ ಪಟ್ಟಣ ಪಂಚಾಯಿತಿಇವರ ಸಂಯುಕ್ತಾಶ್ರಯದಲ್ಲಿಮಂಗಳವಾರ ಹಮ್ಮಿಕೊಂಡಿದ್ದ72ನೇ ಗಣರಾಜ್ಯೋತ್ಸವ ಹಾಗೂಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರಹುತಾತ್ಮ ದಿನಾಚರಣೆ ಅಧ್ಯಕ್ಷತೆ ವಹಿಸಿಅವರು ಮಾತನಾಡಿದರು. ಎಪಿಎಂಸಿಮಾಜಿ ಅಧ್ಯಕ್ಷ ಎಸ್.ಎಸ್.ಬೀರಪ್ಪಧ್ವಜಾರೋಹಣ ನೆರವೇರಿಸಿದರು. ಬಿಜೆಪಿ
ಮುಖಂಡ ಕೆ.ವಿ.ಚನ್ನಪ್ಪ, ಮುಖ್ಯಾ ಧಿಕಾರಿ ಎಸ್.ಆರ್. ವೀರಭದ್ರಯ್ಯಮಾತನಾಡಿದರು.
ಕರವೇ ಅಧ್ಯಕ್ಷ ಎಸ್.ಶ್ರೀನಿವಾಸ್ ಸ್ವಾಗತಿಸಿದರು. ಸುನಂದಾ,ಪಪಂ ಅಧ್ಯಕ್ಷ ಕೆ.ವಿ. ಶ್ರೀಧರ್, ಉಪಾಧ್ಯಕ್ಷರಂಜಿತಾ ಚನ್ನಪ್ಪ, ಸದಸ್ಯರಾದ ರಂಗಪ್ಪ,ಸಾವಿತ್ರಮ್ಮ ವಿಜೇಂದ್ರಪ್ಪ ಇತರರಿದ್ದರು.
ಓದಿ : ಮೆಂತ್ಯೆ ಸೊಪ್ಪಿನ ವೈವಿಧ್ಯಮಯ ಅಡುಗೆಗಳು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಸಿಲಿಂಡರ್ ಸ್ಫೋ*ಟ: ಆವರಿಸಿದ ದಟ್ಟ ಹೊಗೆ
Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Updated: ಕೆನಡಾ ಮುಂದಿನ ಪ್ರಧಾನಿ ರೇಸ್ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!
UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ
Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ
Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು
Fraud Case: 3.25 ಕೋಟಿ ವಂಚನೆ ಕೇಸ್; ಐಶ್ವರ್ಯ ದಂಪತಿ ಮತ್ತೆ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.