ನೀರಲ್ಲಿ ಮುಳುಗಿ ಎತ್ತುಗಳು ಸಾವು

ಕತ್ತಿಗೆ ಗ್ರಾಮದ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಎತ್ತುಗಳು.

Team Udayavani, Jan 28, 2021, 3:40 PM IST

28-9

ಹೊನ್ನಾಳಿ: ಕೆರೆಯಲ್ಲಿ ನೀರು ಕುಡಿಯಲು ತೆರಳಿದ ಸಂದರ್ಭದಲ್ಲಿ ಎರಡು ಎತ್ತುಗಳು ಜಲಸಮಾಧಿ ಯಾಗಿರುವ ದುರ್ಘ‌ಟನೆ ತಾಲೂಕಿನ ಕತ್ತಿಗೆ ಗ್ರಾಮದ ಅಗಸಿ ಬಾಗಿಲಿನ ಸಮೀಪದ ಕೆರೆಯಲ್ಲಿ ಬುಧವಾರ ಸಂಭವಿಸಿದೆ. ಕತ್ತಿಗೆ ಗ್ರಾಮದ ಎರೆಹಳ್ಳೇರ ಮಹಾಲಿಂಗಪ್ಪ ಎಂಬುವವರಿಗೆ ಎತ್ತುಗಳು ಸೇರಿದವಾಗಿವೆ. ಎತ್ತುಗಳ ಬೆಲೆ 1.50 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಜಮೀನಿನಲ್ಲಿ ಕೃಷಿ ಕೆಲಸ ಮುಗಿಸಿಕೊಂಡು ಮನೆಗೆ ತೆರಳುವ ವೇಳೆ ದಾರಿಯಲ್ಲಿ ಸಿಗುವ ಕೆರೆಯಲ್ಲಿ ನೀರು ಕುಡಿಯಲು ಎತ್ತುಗಳು ತೆರಳಿವೆ. ಬಿಸಿಲ ಬೇಗೆಯಿಂದ ಬಳಲಿದ್ದ ಎತ್ತುಗಳು ಕೆರೆಯ
ನೀರಿನಲ್ಲಿ ಈಜುತ್ತಾ, ಈಜುತ್ತಾ ಹೆಚ್ಚಿನ ಪ್ರಮಾಣದ ನೀರು ಸಂಗ್ರಹಗೊಂಡಿರುವ ಕೆರೆಯ ಮಧ್ಯಭಾಗಕ್ಕೆ ತೆರಳಿವೆ.

ಆ ಸಂದರ್ಭದಲ್ಲಿ ಹೆಚ್ಚಿನ ಪ್ರಮಾಣದ ನೀರು ಸೇವಿಸಿ, ಈಜಲು ಆಗದಂಥ ಸ್ಥಿತಿ ತಲುಪಿವೆ. ಬಹಳ ಹೊತ್ತಾದರೂ ಎತ್ತುಗಳು ನೀರಿನಿಂದ ಹೊರಗೆ ಬಾರದಿದ್ದದನ್ನು ಗಮನಿಸಿದ ಗ್ರಾಮದ ಜನರು ಹಾಗೂ ಎತ್ತುಗಳ ಮಾಲೀಕ ಸಂರಕ್ಷಿಸಲು ಎಷ್ಟೇ ಪ್ರಯತ್ನಿಸಿದರೂ ಎತ್ತುಗಳು ಬದುಕುಳಿಯಲಿಲ್ಲ. ಹೊನ್ನಾಳಿ ಠಾಣೆ ಸಿಬ್ಬಂದಿ ನಾಗರಾಜ್‌ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಮಾದೇನಹಳ್ಳಿ ಪಶು ಚಿಕಿತ್ಸಾಲಯದ ಪ್ರಭಾರ ಪಶು ವೈದ್ಯ ಡಾ.ಹರೀಶ್‌ ಎತ್ತುಗಳ ಮರಣೋತ್ತರ ಪರೀಕ್ಷೆ ನಡೆಸಿದರು. ಹೊನ್ನಾಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಓದಿ : ಹೊಸಬರ ‘ಪ್ರೇಮನ್’‌ ಟೀಸರ್‌ ಔಟ್‌

ಟಾಪ್ ನ್ಯೂಸ್

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

BGV-Gruhalkmi

Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

byndoor

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

1—-kumr-renuka

BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ

DVG-Duggamma

Davanagere: ಮುಂಬರುವ ಫೆಬ್ರವರಿಯಲ್ಲಿ ಬಿಎಸ್‌ವೈ ಜನ್ಮದಿನ ಅದ್ಧೂರಿ ಆಚರಣೆ: ರೇಣುಕಾಚಾರ್ಯ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

byndoor

Udupi: ಸ್ಕೂಟರ್‌ ಢಿಕ್ಕಿ; ಪಾದಚಾರಿಗೆ ಗಾಯ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

crimebb

Kasaragod ಅಪರಾಧ ಸುದ್ದಿಗಳು; ತಂಬಾಕು ಉತ್ಪನ್ನಗಳ ಸಹಿತ ಇಬ್ಬರ ಬಂಧನ

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

hejjenu 1

Kundapura: ಹೆಜ್ಜೇನು ದಾಳಿ; ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.