ಮಕ್ಕಳನ್ನು ಪುಸ್ತಕದ ಹುಳುಗಳಾಗಿಸಿ

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಮಾತನಾಡಿದರು

Team Udayavani, Jan 31, 2021, 2:51 PM IST

31-11

ದಾವಣಗೆರೆ: ಮಕ್ಕಳನ್ನು ಮೊಬೈಲ್‌ ಹುಳುಗಳನ್ನಾಗಿ ಮಾಡದೇ ಪುಸ್ತಕದ ಹುಳುಗಳನ್ನಾಗಿ ಮಾಡುವ ಜವಾಬ್ದಾರಿ ಶಿಕ್ಷಕರು ಹಾಗೂ ಪಾಲಕರ ಮೇಲಿದೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದರು.
ನಗರದ ನಿಜಲಿಂಗಪ್ಪ ಬಡಾವಣೆಯಲ್ಲಿರುವ ಸರ್ಕಾರಿ ನೌಕರರ ಭವನದಲ್ಲಿ ಶನಿವಾರ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದಿಂದ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಶೈಕ್ಷಣಿಕ ಕಾರ್ಯಾಗಾರ, ಜಿಲ್ಲಾ ಕಾರ್ಯಕಾರಿಣಿ ಸಭೆ, ನೂತನ ಪದಾಧಿಕಾರಿಗಳಿಗೆ ಅಭಿನಂದನೆ
ಹಾಗೂ “ಸಂಕಲ್ಪ’ ಪಂಚವಾರ್ಷಿಕ ಕ್ರಿಯಾಯೋಜನೆ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು.

ಶಿಕ್ಷಕರು ಮಕ್ಕಳಿಗೆ ಗುಣಮಟ್ಟದ ಬೋಧನೆ ಮಾಡುವ ಮೂಲಕ ಮಕ್ಕಳನ್ನು ದೇಶದ ಉತ್ತಮ ಪ್ರಜೆಗಳನ್ನಾಗಿ ಮಾಡಬೇಕು. ಮಕ್ಕಳ ಭವಿಷ್ಯ ಶಿಕ್ಷಕರ ಕೈಯಲ್ಲೇ ಇದ್ದು ಅವರನ್ನು ಉತ್ತಮ ಮಾರ್ಗದಲ್ಲಿ ತರುವಲ್ಲಿ ಪ್ರಯತ್ನಿಸಬೇಕು ಎಂದರು.

ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಂಭುಲಿಂಗನಗೌಡ ಮಾತನಾಡಿ, ಶಿಕ್ಷಕರ ಸಮಸ್ಯೆ, ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿ ಹಾಗೂ ಸಂಬಂಧಪಟ್ಟ ಸಚಿವರೊಂದಿಗೆ ಚರ್ಚಿಸಿ ಬಗೆಹರಿಸಲು ಪ್ರಯತ್ನಿಸಲಾಗುತ್ತಿದೆ ಎಂದು ತಿಳಿಸಿದರು. ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ
ಸಂಘದ ಜಿಲ್ಲಾಧ್ಯಕ್ಷ ಡಿ. ರಾಮಪ್ಪ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಅಧ್ಯಕ್ಷೆ ಶಾಂತಕುಮಾರಿ, ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್‌, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ (ಆಡಳಿತ) ಲಿಂಗರಾಜ್‌, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಿ.ಪಾಲಾಕ್ಷಿ, ವೀರಶೈವ ಲಿಂಗಾಯತ ನೌಕರರ ಸಂಘದ ಎನ್‌.ಇ. ನಟರಾಜ್‌ ಇನ್ನಿತರ ಪ್ರಮುಖರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಓದಿ : ಕಸ್ತೂರಿ ನಿವಾಸ ಚಿತ್ರಕ್ಕೆ ಐವತ್ತು ವರ್ಷ

ಟಾಪ್ ನ್ಯೂಸ್

IPL Auction: Mallika Sagar will conduct the entire IPL auction

IPL Auction: ಸಂಪೂರ್ಣ ಐಪಿಎಲ್‌ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

bhairathi ranagal review

Bhairathi Ranagal Review: ರೋಣಾಪುರದ ರಣಬೇಟೆಗಾರ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

Receive Kantraj report and reveal: Anjaney’s appeal to CM

Davanagere: ಕಾಂತರಾಜ್‌ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

2-davangere

Davangere: ಮಹಿಳೆಯ ಮೇಲೆ ಕರಡಿ ದಾಳಿ

Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್‌

Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್‌

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

IPL Auction: Mallika Sagar will conduct the entire IPL auction

IPL Auction: ಸಂಪೂರ್ಣ ಐಪಿಎಲ್‌ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

bhairathi ranagal review

Bhairathi Ranagal Review: ರೋಣಾಪುರದ ರಣಬೇಟೆಗಾರ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.