ಸಂಚಾರಿ ಅರಿವು ಕಾರ್ಯಕ್ರಮ
ನಗರದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಸಂಚಾರಿ ಅರಿವು ಕಾರ್ಯಕ್ರಮ ನಡೆಯಿತು
Team Udayavani, Feb 2, 2021, 1:27 PM IST
ದಾವಣಗೆರೆ: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಅಂಗವಾಗಿ ಸಂಚಾರಿ ಅರಿವು
ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಉತ್ತರ ಸಂಚಾರಿ ಠಾಣೆ ಪೊಲೀಸ್
ಉಪನಿರೀಕ್ಷಕ ಶ್ರೀಧರ್, ಚಾಲನಾ ಪರವಾನಗಿ ಇಲ್ಲದೇ ವಾಹನ ಓಡಿಸಬಾರದು. ಅನಾಹುತ ಸಂಭವಿಸಿದರೆ ಜೀವನದ
ಭವಿಷ್ಯ ಹಾಳಾಗುತ್ತದೆ. ಹಾಗಾಗಿ ಕಾನೂನು ಪಾಲಿಸಬೇಕು ಎಂದರು.
ಜಿಲ್ಲೆಯಲ್ಲಿ ಪ್ರತಿ ವರ್ಷ ಅಪಘಾತದಲ್ಲಿ 500 ಜನರು ಪ್ರಾಣ ಕಳೆದುಕೊಳ್ಳುತ್ತಾರೆ. ಜಿಲ್ಲೆಯಲ್ಲಿ ಅಂದಾಜು ಆರು ಲಕ್ಷ ಜನಸಂಖ್ಯೆ ಇದ್ದರೆ ವಾಹನಗಳ ಸಂಖ್ಯೆ ನಾಲ್ಕು ಲಕ್ಷಕ್ಕೂ ಹೆಚ್ಚಾಗಿದೆ. ಆದ್ದರಿಂದ ಸ್ವಂತ ವಾಹನದ ಬಳಕೆ ಕಡಿಮೆ ಮಾಡಿದರೆ ಎಲ್ಲರಿಗೂ ಒಳ್ಳೆಯದು
ಎಂದರು.
ಕಾಲೇಜಿನ ಹಿರಿಯ ಪ್ರಾಧ್ಯಾಪಕರಾದ ಪ್ರೊ| ವೀರೇಶ್, ಪ್ರೊ| ಭೀಮಣ್ಣ ಸುಣಗಾರ್, ಡಾ| ಸೋಮಶೇಖರ್, ಪೊಲೀಸ್ ಪೇದೆಗಳಾದ ಚಂದ್ರಶೇಖರ್, ಹನುಮಂತರಾಯ್, ಬೋಧಕ, ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು.
ಓದಿ : ಕಾಪು: ರೈತ ವಿರೋಧಿ, ಬೀಡಿ ಕಾರ್ಮಿಕ ವಿರೋಧಿ ಧೋರಣೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ ಸಂಪುಟ
laws: ಕಠಿಣ ಕಾಯ್ದೆ ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್
Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ
Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ
World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.