ಗ್ರಾಮ ಸ್ವರಾಜ್‌ ಗಾಂಧೀ ಜಿ ಪರಿಕಲ್ಪನೆ : ನಂದಾ ಮಾತ್ರಾ

ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ನಂದಾಮಾತ್ರ ಮಾತನಾಡಿದದರು.

Team Udayavani, Jan 25, 2021, 3:39 PM IST

25-6

ದಾವಣಗೆರೆ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪರಿಕಲ್ಪನೆ ಗ್ರಾಮಸ್ವರಾಜ್‌ ದಿಕ್ಕಿನಲ್ಲಿ ನಾವೆಲ್ಲ ನಡೆಯಬೇಕಾದ ಅವಶ್ಯಕತೆ ಇಂದಿನ
ದಿನಮಾನಗಳಲ್ಲಿ ಅಗತ್ಯವಿದೆ ಎಂದು ರಾಜೀವ್‌ ಗಾಂಧಿ ಪಂಚಾಯತ್‌ರಾಜ್‌ ಸಂಘಟನೆ ರಾಷ್ಟ್ರೀಯ ಸಂಚಾಲಕಿ ನಂದಾಮಾತ್ರಾ ತಿಳಿಸಿದರು.

ಬಾಪೂಜಿ ಅತಿಥಿ ಗೃಹದಲ್ಲಿ ಭಾನುವಾರ ನಡೆದ ರಾಜೀವ್‌ಗಾಂಧಿ  ಪಂಚಾಯತ್‌ರಾಜ್‌ ಸಂಘಟನೆಯ ದಾವಣಗೆರೆ ಜಿಲ್ಲಾ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ಪೂರ್ವದಲ್ಲೇ ಗ್ರಾಮ ಸ್ವರಾಜ್‌ ಹೆಸರಿನಲ್ಲಿ ಮಹಾತ್ಮಗಾಂಧಿಯವರು ಗ್ರಾಮಗಳ ಅಭಿವೃದ್ಧಿ ಮತ್ತು ಅಧಿ ಕಾರ ವಿಕೇಂದ್ರೀಕರಣದ ಬಗ್ಗೆ ವಿಶ್ವದ ಗಮನ ಸೆಳೆದಿದ್ದರು ಎಂದರು.

ಅದೇ ರೀತಿ ಕಾಂಗ್ರೆಸ್‌ ಅವರ ಪರಿಕಲ್ಪನೆಯಲ್ಲಿಯೇ ಅ ಧಿಕಾರ ವಿಕೇಂದ್ರೀಕರಣದ ವ್ಯವಸ್ಥೆ ತಂದು ಮೂರು ಹಂತದಲ್ಲಿ ಅಧಿಕಾರ ವಿಕೇಂದ್ರಿಕರಣಕ್ಕೆ ನಾಂದಿ ಹಾಡಿದರ ಪರಿಣಾಮ ಗ್ರಾಮೀಣ ಪ್ರದೇಶಗಳನ್ನೊಳಗೊಂಡ ದೇಶ ಬೆಳವಣಿಗೆಗೆ ಸಹಕಾರಿಯಾಯಿತು. ಇಂದು
ದೇಶದಲ್ಲಿ ಏಕವ್ಯಕ್ತಿ ಪ್ರದರ್ಶನದಿಂದ ಗ್ರಾಮ ಸ್ವರಾಜ್‌ ವ್ಯವಸ್ಥೆಯೇ ಇಲ್ಲದಂತಾಗಿದೆ. ಅಧಿಕಾರ ವಿಕೇಂದ್ರೀಕರಣ ಅನುವುದು ಸಹ ಮರೀಚಿಕೆ
ಆಗುತ್ತಿದೆ. ಈ ನಿಟ್ಟಿನಲ್ಲಿ ರಾಜೀವ್‌ಗಾಂಧಿ  ಪಂಚಾಯತ್‌ರಾಜ್‌ ಸಂಘಟನೆಯವರು ಮತ್ತು ಕಾಂಗ್ರೆಸ್‌ ಕಾರ್ಯಕರ್ತರು ಗ್ರಾಮೀಣ ಭಾಗದ ಜನರಲ್ಲಿ ಜಾಗೃತಿ ಮೂಡಿಸಿ ಅಧಿಕಾರ ವಿಕೇಂದ್ರೀಕರಣದ ಬಗ್ಗೆ ತಿಳಿ ಹೇಳಬೇಕೆಂದು ಕರೆ
ನೀಡಿದರು.

ಜಿಪಂ ಸದಸ್ಯ ಕೆ.ಎಸ್‌. ಬಸವಂತಪ್ಪ ಮಾತನಾಡಿ, ರಾಷ್ಟ್ರೀಯ ಸಂಘಟನೆಯವರು ಜಿಲ್ಲೆಯಲ್ಲಿ ಪಕ್ಷದ ಸಂಘಟನೆಯ ಬಗ್ಗೆ ತಿಳಿದು ವರದಿ ನೀಡಲು ಆಗಮಿಸಿರುವುದು ಸ್ವಾಗತಾರ್ಹ. ಶಾಮನೂರು ಶಿವಶಂಕರಪ್ಪ ಮತ್ತು ಎಸ್‌.ಎಸ್‌. ಮಲ್ಲಿಕಾರ್ಜುನ್‌ ಅವರ ನೇತೃತ್ವದಲ್ಲಿ ಸಂಘಟನೆ
ಉತ್ತಮ ರೀತಿಯಲ್ಲಿದೆ. ಇತ್ತೀಚೆಗೆ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯೇ ಸಾಕ್ಷಿ ಎಂದರು.

ಜಿಲ್ಲಾ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಅನಿತಾಬಾಯಿ ಮಾಲತೇಶ್‌ರಾವ್‌ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಎರಡರಲ್ಲೂ ಬಿಜೆಪಿ ಸರ್ಕಾರ
ಇದ್ದರೂ ಸಹ ಕೇಂದ್ರದಿಂದ ರಾಜ್ಯಕ್ಕೆ ಸಿಗಬೇಕಾದ ಯಾವುದೇ ಅನುದಾನ ಇಲ್ಲದೇ ಗ್ರಾಮೀಣ ಭಾಗದ ಅಭಿವೃದ್ಧಿ ಮರೀಚಿಕೆಯಾಗಿದೆ. ಈ ಬಗ್ಗೆ
ಗ್ರಾಮೀಣ ಭಾಗದ ಜನತೆಯಲ್ಲಿ ರಾಜೀವ್‌ ಗಾಂಧಿ ಪಂಚಾಯತ್‌ರಾಜ್‌ ಸಂಘಟನೆಯವರು ಜಾಗೃತಿ ಮೂಡಿಸಬೇಕೆಂದು ಕರೆ ನೀಡಿದರು.
ಜಿಲ್ಲಾ ಸೇವಾದಳದ ಸಂಚಾಲಕ ಡೋಲಿ ಚಂದ್ರು, ರಾಜೀವ್‌ಗಾಂಧಿ  ಪಂಚಾಯತ್‌ರಾಜ್‌ ಸಂಘಟನೆಯ ಬಸವರಾಜ್‌ ಬೆಳ್ಳೂಡಿ, ಜಿಲ್ಲಾ
ಕಾಂಗ್ರೆಸ್‌ ಕಾರ್ಯದರ್ಶಿ ಎಸ್‌. ಮಲ್ಲಿಕಾರ್ಜುನ್‌, ರಾಜೀವ್‌ಗಾಂಧಿ  ಪಂಚಾಯತ್‌ರಾಜ್‌ ಸಂಘಟನೆಯ ಜಿಲ್ಲಾ ಸಂಚಾಲಕರಾದ
ರಾಘವೇಂದ್ರಗೌಡ ಉರುಕಟ್ಟೆ ಮತ್ತಿತರರು ಮಾತನಾಡಿದರು.

ರಾಜೀವ್‌ಗಾಂಧಿ  ಪಂಚಾಯತ್‌ರಾಜ್‌ ಸಂಘಟನೆಯ ಚನ್ನಗಿರಿಯ ರವಿಕುಮಾರ್‌, ಕುಬೇರಪ್ಪ, ರೋಹಿತ್‌, ಆರ್‌.ಕೆ.ಅಜಯ್‌, ಸಾರಥಿ ಗೋಣೇಶ್‌, ಬನ್ನಿಕೋಡು ಸುನೀಲ್‌, ನವೀನ್‌ ಜಗಳೂರು, ಯುವ ಕಾಂಗ್ರೆಸ್‌ನ ಸಾಗರ್‌, ಎಚ್‌.ಜೆ. ಮೈನುದ್ದೀನ್‌, ಸಾಜಿದ್‌, ಸಾಮಾಜಿಕ ಜಾಲತಾಣದ ಗೋವಿಂದ್‌ ಹಾಲೇಕಲ್ಲು, ಮಹಿಳಾ ಕಾಂಗ್ರೆಸ್‌ನ ರಾಜೇಶ್ವರಿ, ಕವಿತಾ ಚಂದ್ರಶೇಖರ್‌, ಉಮಾಕುಮಾರ್‌, ಜಯಮ್ಮ, ಪುಷ್ಪಾಲತಾ ಇತರರು ಇದ್ದರು.

ಓದಿ: 48 ಎಂಪಿ ಎಐ ಟ್ರಿಪಲ್ ಕ್ಯಾಮೆರಾದೊಂದಿಗೆ ವೀವೊ ವೈ 31 ಮಾರುಕಟ್ಟೆಯಲ್ಲಿ ಲಭ್ಯ

ಟಾಪ್ ನ್ಯೂಸ್

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು

Delhi; Roads should be like Priyanka Gandhi’s cheeks: BJP leader’s statement criticized

Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ

4(1

Snuff: ನಶ್ಯ ತಂದಿಟ್ಟ ಸಮಸ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: Opposition parties should not make baseless allegations: CM Siddaramaiah

Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ

Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

letter-Gove

Bill Pending: ದಯಾಮರಣ ಕೋರಿ ಗುತ್ತಿಗೆದಾರನಿಂದ ರಾಜ್ಯಪಾಲರು, ಸಿಎಂಗೆ ಪತ್ರ

ಬಿಸಿಯೂಟ ಸಿಬ್ಬಂದಿ ಇಡಿಗಂಟಿಗೆ ಸರ್ಕಾರದ ಮಾರ್ಗಸೂಚಿ ಪ್ರಕಟ

ಬಿಸಿಯೂಟ ಸಿಬ್ಬಂದಿ ಇಡಿಗಂಟಿಗೆ ಸರ್ಕಾರದ ಮಾರ್ಗಸೂಚಿ ಪ್ರಕಟ

Davanagere: ಆತ್ಮಹತ್ಯೆ ಮಾಡಿಕೊಂಡಿರುವ ಸಚಿನ್ ಗುತ್ತಿಗೆದಾರನೇ ಅಲ್ಲ…

Davanagere: ಆತ್ಮಹತ್ಯೆ ಮಾಡಿಕೊಂಡಿರುವ ಸಚಿನ್ ಗುತ್ತಿಗೆದಾರನೇ ಅಲ್ಲ…

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

5

Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.