ದಾವಣಗೆರೆ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರಿಗೂ ಕೋವಿಡ್ ಸೋಂಕು ದೃಢ
Team Udayavani, Aug 9, 2020, 4:07 PM IST
ದಾವಣಗೆರೆ: ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರಿಗೆ ಕೋವಿಡ್-19 ಸೋಂಕು ದೃಢವಾಗಿದೆ.
ಶನಿವಾರ ಬೆಳಗ್ಗೆ ಜಿಲ್ಲಾ ರಕ್ಷಣಾಧಿಕಾರಿಗೆ ಕೋವಿಡ್ ಸೋಂಕು ದೃಢಪಟ್ಟಿತ್ತು. ಹೀಗಾಗಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಪರೀಕ್ಷೆಗೆ ಒಳಪಟ್ಟಿದ್ದರು. ಭಾನುವಾರ ಬೆಳಗ್ಗೆ ಲಭ್ಯವಾದ ವರದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ.
ಸ್ವತಃ ಮಾಧ್ಯಮಗಳಿಗೆ ಈ ವಿಷಯ ತಿಳಿಸಿರುವ ಅವರು ತಾವು ಆರೋಗ್ಯವಾಗಿದ್ದು, ಎಲ್ಲರೂ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಇನ್ಶೂರೆನ್ಸ್ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Waqf Protest: ರೇಣುಕಾಚಾರ್ಯ, ಗಾಯಿತ್ರಿ ಸಿದ್ದೇಶ್ವರ ಸೇರಿ ಹಲವರು ಪೊಲೀಸ್ ವಶಕ್ಕೆ
Waqf Property: “ವಕ್ಫ್ ಆಸ್ತಿ ಕಬಳಿಕೆ ವಿರುದ್ಧ ಸಿಎಂ ಸಿಬಿಐ, ಎಸ್‌ಐಟಿ ತನಿಖೆ ಮಾಡಿಸಲಿ”
MUST WATCH
ಹೊಸ ಸೇರ್ಪಡೆ
Bengaluru: ಬೀದಿ ನಾಯಿಗೆ ಊಟ ಹಾಕಿದ ಮಹಿಳೆ ಮೇಲೆ ಹಲ್ಲೆ ಯತ್ನ
Rakesh Adiga: ನಾನು ಮಿಡಲ್ ಕ್ಲಾಸ್ ಹುಡುಗ ಮರ್ಯಾದೆ ಉಳಿಸಿ!
Thekkatte: ಗ್ರಾಮೀಣ ಭಾಗದಲ್ಲಿ ಹೆಚ್ಚುತ್ತಿದೆ ಗೋ ಕಳವು ಪ್ರಕರಣ
Bengaluru: 19 ಕಡೆ ಫ್ಲಿಪ್ ಕಾರ್ಟ್, ಅಮೆಜಾನ್ ವ್ಯಾಪಾರಸ್ಥರಿಗೆ ಇ.ಡಿ. ದಾಳಿ ಬಿಸಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.