ದಾವಣಗೆರೆ: ಲಂಚ ಸ್ವೀಕರಿಸುವಾಗ ಎಸಿಬಿ ಬಲೆಗೆ ಬಿದ್ದ ಬೆಸ್ಕಾಂ ಲೈನ್ ಮ್ಯಾನ್
Team Udayavani, Dec 29, 2021, 11:56 AM IST
ದಾವಣಗೆರೆ: ಲಂಚ ಸ್ವೀಕರಿಸುವಾಗ ಲೈನ್ ಮ್ಯಾನ್ ಯೊಬ್ಬ ಎಸಿಬಿ ಬಲೆಗೆ ಬಿದ್ದಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ದಾವಣಗೆರೆಯ ಬೆಸ್ಕಾಂ ಸಹಾಯಕ ಕಾರ್ಯ ನಿರ್ವಾಹಕ ಕಚೇರಿಯ ಎಂಟಿ ಉಪವಿಭಾಗದ ಲೈನ್ ಮ್ಯಾನ್ ರವಿಕುಮಾರ್ ಎಸಿಬಿ ಬಲೆಗೆ ಬಿದ್ದವರು.
ಇದನ್ನೂ ಓದಿ: ಸ್ಥಳೀಯ ಚುನಾವಣೆ ಸೋಲು: ಬಿಜೆಪಿ ವಿರುದ್ಧವೇ ಅರುಣ್ ಸಿಂಗ್ ಗೆ ಕವಟಗಿಮಠ್ ದೂರು
ದಾವಣಗೆರೆಯ ಶ್ರಿರಾಮ್ ಎಂಬುವರು ಹಿಟ್ಟಿನ ಗಿರಣಿಯ ಹಿಂಬಾಕಿ ಬಿಲ್ ಗೆ 15 ಸಾವಿರ ದಂಡ ಪಾವತಿಸಬೇಕಿತ್ತು. ಶ್ರೀರಾಮ್ ಎನ್ನುವರಿಗೆ ದಂಡವನ್ನು ಸರಿಪಡಿಸಲು ರವಿಕುಮಾರ್ ಐದು ಸಾವಿರ ಬೇಡಿಕೆ ಇಟ್ಟಿದ್ದರು.
ಈ ಕುರಿತು ಹಿಟ್ಟಿನ ಗಿರಣಿ ಮಾಲೀಕ ಶ್ರೀರಾಮ್ ಎಸಿಬಿ ಗೆ ದೂರು ಸಲ್ಲಿಸಿದ್ದರು. ಬುಧವಾರ ಬೆಳಗ್ಗೆ ಕಚೇರಿ ಆವರಣದಲ್ಲಿರುವ ಗಣೇಶ ದೇವಸ್ಥಾನದ ಬಳಿ 5 ಸಾವಿರ ಲಂಚ ಸ್ವೀಕರಿಸುವಾಗ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ರವಿಕುಮಾರ್ ನನ್ನು ವಶಕ್ಕೆ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Waqf Protest: ರೇಣುಕಾಚಾರ್ಯ, ಗಾಯಿತ್ರಿ ಸಿದ್ದೇಶ್ವರ ಸೇರಿ ಹಲವರು ಪೊಲೀಸ್ ವಶಕ್ಕೆ
Waqf Property: “ವಕ್ಫ್ ಆಸ್ತಿ ಕಬಳಿಕೆ ವಿರುದ್ಧ ಸಿಎಂ ಸಿಬಿಐ, ಎಸ್‌ಐಟಿ ತನಿಖೆ ಮಾಡಿಸಲಿ”
Waqf issue: ವಕ್ಫ್ ಬೋರ್ಡ್ ರದ್ದತಿಗೆ ಪತ್ರ ಚಳವಳಿ ನಡೆಸಬೇಕು: ಎಂ.ಪಿ.ರೇಣುಕಾಚಾರ್ಯ ಆಗ್ರಹ
MUST WATCH
ಹೊಸ ಸೇರ್ಪಡೆ
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ
Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ
J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್
Mangaluru: ಪಿಲಿಕುಳ ಮೃಗಾಲಯಕ್ಕೆ “ಏಷ್ಯಾಟಿಕ್ ಗಂಡು ಸಿಂಹ’ ಆಗಮನ
ನ.8 ರಂದು ಕಾಪು ದಂಡತೀರ್ಥ ಪದವಿ ಪೂರ್ವ ಕಾಲೇಜಿನ ರಜತ ಮಹೋತ್ಸವ ಸಮಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.