Davanagere; ಬಿಸಿ ಸಾರು ಬಿದ್ದು ಗಾಯಗೊಂಡಿದ್ದ 4ನೇ ತರಗತಿ ಬಾಲಕ ಸಾವು
Team Udayavani, Nov 3, 2023, 1:31 PM IST
ದಾವಣಗೆರೆ: ಆಕಸ್ಮಿಕವಾಗಿ ಮೈಮೇಲೆ ಬಿಸಿ ಸಾರು ಬಿದ್ದು ಗಾಯಗೊಂಡಿದ್ದ ಬಾಲಕ ಮೃತಪಟ್ಟ ಘಟನೆ ಚನ್ನಗಿರಿ ತಾಲೂಕಿನ ಯಲೋದಹಳ್ಳಿಯಲ್ಲಿ ನಡೆದಿದೆ.
ಗ್ರಾಮದ ಹನುಮಂತಪ್ಪ ಎಂಬುವರ ಪುತ್ರ ಸಮರ್ಥ್ ಮೃತಪಟ್ಟ ಬಾಲಕ. ಯಲೋದಹಳ್ಳಿ ಗ್ರಾಮದಲ್ಲಿ ಕಳೆದ ಎಂಟು ದಿನದ ಹಿಂದೆ ದೇವರ ಕಾರ್ಯಕ್ರಮದ ಸಂದರ್ಭದಲ್ಲಿ ಊಟದ ನಂತರ ಪಕ್ಕದಲ್ಲಿರುವ ಅಜ್ಜಿಯ ಮನೆಗೆ ಸಾರು ತೆಗೆದುಕೊಂಡು ಹೋಗವಾಗ ಅಕಸ್ಮಾತ್ತಾಗಿ ಸಮರ್ಥ ಮೈ ಮೇಲೆ ಬಿದ್ದಿತ್ತು.
ಇದನ್ನೂ ಓದಿ:Shimoga; ನಮ್ಮಲ್ಲಿ ಹೈಕಮಾಂಡ್ ಇದೆ. ಎಲ್ಲವನ್ನೂ ಅದೇ ನೋಡಿಕೊಳ್ಳುತ್ತದೆ: ಮಧು ಬಂಗಾರಪ್ಪ
ಏನೂ ಆಗುವುದಿಲ್ಲ ಎಂದು ಪೋಷಕರು ಸುಮ್ಮನಾಗಿದ್ದರು. ಗುರುವಾರ ತೀವ್ರ ನೋವು ಕಾಣಿಸಿಕೊಂಡಾಗ ದಾವಣಗೆರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದ ಸಮರ್ಥ್ ಗುರುವಾರ ರಾತ್ರಿ ಸಾವನ್ನಪ್ಪಿದ್ದಾನೆ.
ಮೃತ ಸಮರ್ಥ್ ಯಲೋದಹಳ್ಳಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಾಲ್ಕನೇ ತರಗತಿಯಲ್ಲಿ ಓದುತ್ತಿದ್ದನು. ಸಮರ್ಥ ಮೈ ಮೇಲೆ ಸಾರು ಬೀಳಿಸಿಕೊಂಡು ಗಾಯಗೊಂಡಿದ್ದರೂ ಸಹ ದಿನಾಲು ಗೆಳೆಯರ ಜೊತೆ ಆಟವಾಡುವುದು, ಶಾಲೆಗೆ ಹೋಗುವುದು ಮಾಡುತ್ತಿದ್ದ. ಆದರೆ, ಗುರುವಾರ ತುಂಬಾ ನೊವು ಕಾಣಸಿ ಕೊಂಡ ಕಾರಣ ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ಕರೆ ತಂದು ಚಿಕಿತ್ಸೆಗೆ ದಾಖಲು ಮಾಡಿದ್ದೆವು. ಆದರೆ, ಉಳಿಯಲಿಲ್ಲ ಎಂದು ತಂದೆ ಹನುಮಂತಪ್ಪ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.