ಕೋವಿಡ್-19 ಸೋಂಕಿತ ದಾವಣಗೆರೆಯ 20 ವರ್ಷದ ಯುವತಿ ಗುಣಮುಖ
Team Udayavani, May 10, 2020, 4:18 PM IST
ದಾವಣಗೆರೆ: ಕೋವಿಡ್-19 ಸೋಂಕು ದೃಢಪಟ್ಟಿದ್ದ, ಜೊತೆಗೆ ಹೃದಯ ಸಮಸ್ಯೆ ಹೊಂದಿದ್ದ 20 ವರ್ಷದ ಯುವತಿ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದು, ಗುಣಮುಖರಾಗುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಜಿ. ಬೀಳಗಿ ತಿಳಿಸಿದ್ದಾರೆ.
ಈಕೆ ಮೇ. 3 ರಂದು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದು, ಹೃದಯದ ಒಂದು ಕವಾಟು ಮಾತ್ರ ಕೆಲಸ ಮಾಡುತ್ದಿತ್ತು. ತೀವ್ರ ಅಸ್ವಸ್ಥರಾಗಿದ್ದ ಮಹಿಳೆಯನ್ನು ತುರ್ತು ನಿಗಾ ಘಟಕದಲ್ಲಿ ದಾಖಲಿಸಲಾಗಿತ್ತು.
ವೈದ್ಯರ ಅರ್ಹಿನಿಶಿ ಪರಿಶ್ರಮ, ಚಿಕಿತ್ಸೆ ಫಲವಾಗಿ ಚೇತರಿಸಿಕೊಂಡಿದ್ದು ಸೋಮವಾರ ಐಸೋಲೇಷನ್ ವಾರ್ಡ್ ಶಿಫ್ಟ್ ಮಾಡಲಾಗುವುದು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ
Davanagere: ಮುಂಬರುವ ಫೆಬ್ರವರಿಯಲ್ಲಿ ಬಿಎಸ್ವೈ ಜನ್ಮದಿನ ಅದ್ಧೂರಿ ಆಚರಣೆ: ರೇಣುಕಾಚಾರ್ಯ
BJP ವಿಜಯೇಂದ್ರ ಪರ ಬಣದ ಮಹತ್ವದ ಸಭೆ ; ಯಾರ್ಯಾರು ಭಾಗಿ ..?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.