Davanagere: ಪ್ರಭಾ ಮಲ್ಲಿಕಾರ್ಜುನ್ ಹೆಸರಿನ ನಕಲಿ ಎಫ್.ಬಿ ಖಾತೆಯಿಂದ ಹಣಕ್ಕೆ ಬೇಡಿಕೆ
Team Udayavani, Jun 3, 2024, 2:20 PM IST
ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರ ಪತ್ನಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ ಹಣಕ್ಕೆ ಬೇಡಿಕೆಯಿಟ್ಟಿರುವುದು ಬೆಳಕಿಗೆ ಬಂದಿದೆ.
ಯಾರೋ ಕಿಡಿಗೇಡಿಗಳು ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ prabha mallikarjun (for MP) ಹೆಸರಿನಲ್ಲಿ ಖಾತೆ ತೆರೆದು ಸಾರ್ವಜನಿಕರಲ್ಲಿ ಹಣದ ಬೇಡಿಕೆ ಇಡುತ್ತಿರುವುದು ಗಮನಕ್ಕೆ ಬಂದಿದ್ದು, ಈ ತರಹದ ಬೇಡಿಕೆಗಳಿಗೆ ಸ್ಪಂದಿಸದಿರಲು ಮನವಿ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Waqf Protest: ರೇಣುಕಾಚಾರ್ಯ, ಗಾಯಿತ್ರಿ ಸಿದ್ದೇಶ್ವರ ಸೇರಿ ಹಲವರು ಪೊಲೀಸ್ ವಶಕ್ಕೆ
Waqf Property: “ವಕ್ಫ್ ಆಸ್ತಿ ಕಬಳಿಕೆ ವಿರುದ್ಧ ಸಿಎಂ ಸಿಬಿಐ, ಎಸ್ಐಟಿ ತನಿಖೆ ಮಾಡಿಸಲಿ”
Waqf issue: ವಕ್ಫ್ ಬೋರ್ಡ್ ರದ್ದತಿಗೆ ಪತ್ರ ಚಳವಳಿ ನಡೆಸಬೇಕು: ಎಂ.ಪಿ.ರೇಣುಕಾಚಾರ್ಯ ಆಗ್ರಹ
Darshan Bail; ನಾವು ಏನೂ ಹೇಳಲು ಆಗುವುದಿಲ್ಲ..: ರೇಣುಕಾಸ್ವಾಮಿ ತಂದೆ ಪ್ರತಿಕ್ರಿಯೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.