ದಾವಣಗೆರೆ ಜಿಲ್ಲಾಡಳಿತ ಭವನಲ್ಲಿ ಸಮಾಜ ಕಲ್ಯಾಣ ಇಲಾಖೆ ಕಚೇರಿ ವ್ಯವಸ್ಥಾಪಕ ಆತ್ಮಹತ್ಯೆ
Team Udayavani, Dec 21, 2020, 1:22 PM IST
ದಾವಣಗೆರೆ: ಇಲ್ಲಿನ ಜಿಲ್ಲಾಡಳಿತ ಭವನದ ಸಮಾಜ ಕಲ್ಯಾಣ ಇಲಾಖೆ ಕಚೇರಿ ವ್ಯವಸ್ಥಾಪಕ ಎಂ.ಆರ್. ಶಿವಕುಮಾರ್ (49) ಕಚೇರಿಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ಬೆಳಗ್ಗೆ ಬೆಳಕಿಗೆ ಬಂದಿದೆ.
ಭಾನುವಾರ ಕೆಲಸದ ನಿಮಿತ್ತವಾಗಿ ಕಚೇರಿಗೆ ಬಂದಿದ್ದ ಎಂ.ಆರ್. ಶಿವಕುಮಾರ್ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ:ರಾ.ಹೆ ಪ್ರಾಧಿಕಾರದಿಂದ ಅನ್ಯಾಯ ಆರೋಪ: ಮರಣ ಪತ್ರ ಬರೆದಿಟ್ಟು ಶ್ರೀಗಂಧ ಬೆಳೆಗಾರ ನಾಪತ್ತೆ!
ಎಂ.ಆರ್. ಶಿವಕುಮಾರ್ ಅವರ ಆತ್ಮಹತ್ಯೆಗೆ ನಿರ್ದಿಷ್ಟ ಕಾರಣ ತಿಳಿದು ಬಂದಿಲ್ಲ. ಗಾಂಧಿನಗರ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.