ದಾವಣಗೆರೆ : ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ
Team Udayavani, Aug 18, 2017, 1:45 PM IST
ದಾವಣಗೆರೆ: ಚೆನ್ನಗಿರಿ ತಾಲೂಕಿನ ಬೆಳಲಗಿರಿ ಎಂಬಲ್ಲಿ ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಶುಕ್ರವಾರ ನಡೆದಿದೆ.
ಪತಿ ಪಾಲಾಕ್ಷಿ (38),ಪತ್ನಿ ಶಶಿಕಲಾ(28) ಮತ್ತು 7 ವರ್ಷದ ಪುತ್ರ ಮತ್ತು 6 ವರ್ಷದ ಪುತ್ರಿ ವಿಷ ಸೇವಿಸಿ ಸಾವನ್ನಪ್ಪಿದ್ದಾರೆ. ಸಂಬಂಧಿಕರು ಶುಕ್ರವಾರ ಮನೆಗೆ ಬಂದು ನೋಡಿದಾಗ ನಾಲ್ವರು ಶವವಾಗಿ ಪತ್ತೆಯಾಗಿದ್ದಾರೆ.
ಬಸವ ಪಟ್ಟಣ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಕೊಂಡಿದ್ದಾರೆ.
ಕೌಟುಂಬಿಕ ಕಲಹದ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bill Pending: ದಯಾಮರಣ ಕೋರಿ ಗುತ್ತಿಗೆದಾರನಿಂದ ರಾಜ್ಯಪಾಲರು, ಸಿಎಂಗೆ ಪತ್ರ
ಬಿಸಿಯೂಟ ಸಿಬ್ಬಂದಿ ಇಡಿಗಂಟಿಗೆ ಸರ್ಕಾರದ ಮಾರ್ಗಸೂಚಿ ಪ್ರಕಟ
Davanagere: ಆತ್ಮಹತ್ಯೆ ಮಾಡಿಕೊಂಡಿರುವ ಸಚಿನ್ ಗುತ್ತಿಗೆದಾರನೇ ಅಲ್ಲ…
Davanagere; ಹೊಸ ವರ್ಷ ಆಚರಣೆ ವೇಳೆ ಅಪಘಾ*ತ: ಯುವಕ ಸಾ*ವು,ಇನ್ನೋರ್ವ ಗಂಭೀರ
Davanagere: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದಿಂದ ಅರಾಜಕತೆ ಸೃಷ್ಟಿ: ಜಗದೀಶ್ ಶೆಟ್ಟರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Report: ಐಸಿಯು ಗಲೀಜು, ಟ್ಯಾಂಕ್‌ನಲ್ಲಿ ಪಾಚಿ: ಸರಕಾರಿ ಆಸ್ಪತ್ರೆಗಳ ದುಃಸ್ಥಿತಿ!
JDS: ಆಂತರಿಕ ಚುನಾವಣೆ ಮೂಲಕವೇ ರಾಜ್ಯಾಧ್ಯಕ್ಷರ ಆಯ್ಕೆ: ಎಚ್.ಡಿ.ಕುಮಾರಸ್ವಾಮಿ
House Of Representatives: ಈ ಬಾರಿ ಅಮೆರಿಕ ಸಂಸತ್ತಲ್ಲಿ ಗರಿಷ್ಠ ಸಂಖ್ಯೆ ಹಿಂದುಗಳು!
Bigg Boss: ಫಿನಾಲೆಗೆ ಕೆಲ ದಿನಗಳು ಇರುವಾಗಲೇ ಇಬ್ಬರು ಖ್ಯಾತ ಸ್ಪರ್ಧಿಗಳು ಎಲಿಮಿನೇಟ್.!
Katpadi: ನಕಲಿ ದಾಖಲೆ ಸೃಷ್ಟಿಸಿ 45 ಲಕ್ಷ ರೂ. ಸಾಲ ಪಡೆದು ವಂಚನೆ ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.