Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು

Team Udayavani, Jul 4, 2024, 12:45 PM IST

Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು

ದಾವಣಗೆರೆ: ಅಡುಗೆ ಮಾಡುವಾಗ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ, ಐವರಲ್ಲಿ ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ.

ಗುರುವಾರ ಬೆಳಗ್ಗೆ ಸೌಭಾಗ್ಯ (35) ಮೃತಪಟ್ಟರೆ, ಬುಧವಾರ ರಾತ್ರಿ ಪಾರ್ವತಮ್ಮ (45) ಎಂಬುವರು ಮೃತ ಪಟ್ಟಿದ್ದರು.

ಮಂಗಳವಾರ ರಾತ್ರಿ ಹೊರ ವಲಯದ ಎಸ್ ಒ ಜಿ ಕಾಲೋನಿಯ ಮಲ್ಲೇಶಪ್ಪ ಎಂಬುವರ ಮನೆಯಲ್ಲಿ ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡು ಪಾರ್ವತಮ್ಮ ಗಂಭೀರ ವಾಗಿ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಮೃತ ಪಟ್ಟಿದ್ದರು. ಗುರುವಾರ ಬೆಳಗ್ಗೆ ಸೌಭಾಗ್ಯ ಸಾವನ್ನಪ್ಪಿದ್ದಾರೆ.

ಮಲ್ಲೇಶಪ್ಪ ಅವರ ಪಕ್ಕದ ಮನೆಯ ಪಾರ್ವತಮ್ಮ ಗ್ಯಾಸ್ ಲೀಕ್ ಆಗಿದೆ ಎಂಬುದನ್ನು ನೋಡಲಿಕ್ಕೆ ಬಂದ ಸಂದರ್ಭದಲ್ಲಿ ಸ್ಫೋಟವಾಗಿತ್ತು.

ಘಟನೆಯಲ್ಲಿ ಗಾಯಗೊಂಡ ಲಲತಮ್ಮ (50), ಮಲ್ಲೇಶಪ್ಪ (60), ಪ್ರವೀಣ್ (35) ಚಿಕಿತ್ಸೆ ಪಡೆಯುತ್ತಿದ್ದಾರೆ. ಲಲಿತಮ್ಮ ಸ್ಥಿತಿ ಚಿಂತಾಜನಕವಾಗಿದೆ.

ಸಿಲಿಂಡರ್ ಸ್ಟೋಟದ ರಭಸಕ್ಕೆ ಮನೆಯ ಮೇಲ್ಛಾವಣಿ ಹಾರಿ ಹೋಗಿತ್ತು. ಗ್ಯಾಸ್ ಲೀಕ್ ಆಗಿದೆ ಎಂಬುದು ಗೊತ್ತಿದ್ದರೂ ಸ್ವಿಚ್ ಆನ್ ಮಾಡಿದ್ದೇ ದುರಂತಕ್ಕೆ ಕಾರಣವಾಗಿತ್ತು.

ಟಾಪ್ ನ್ಯೂಸ್

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

1-dvg

Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2

Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

1

Kadri: ಬೃಹತ್‌ ಗಾತ್ರದ ಚಿಟ್ಟೆ, ಜೀರುಂಡೆ !

Shimoga: ಮೊಬೈಲ್‌ ಕೊಡದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿನಿ

Shimoga: ಮೊಬೈಲ್‌ ಕೊಡದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿನಿ

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.