ವೋಟ್ ಮಾಡಲು ಎತ್ತಿನಗಾಡಿಯಲ್ಲಿ ಬಂದರು!
Team Udayavani, Dec 11, 2021, 7:23 PM IST
ದಾವಣಗೆರೆ: ಸ್ಥಳೀಯ ಸಂಸ್ಥೆಗಳಿಂದವಿಧಾನ ಪರಿಷತ್ತುಗೆ ಶುಕ್ರವಾರನಡೆದ ಚುನಾವಣೆಯಲ್ಲಿ ಚನ್ನಗಿರಿತಾಲೂಕಿನ ಸಂತೇಬೆನ್ನೂರು ಗ್ರಾಮಪಂಚಾಯತ್‌ನ ಕಾಂಗ್ರೆಸ್ ಸದಸ್ಯರುಮತಗಟ್ಟೆಗೆ ಎತ್ತಿನಗಾಡಿ ಮೂಲಕಬಂದು ಮತ ಚಲಾಯಿಸುವಮೂಲಕ ಗಮನ ಸೆಳೆದರು.
ಕಾಂಗ್ರೆಸ್ ಸದಸ್ಯರು ಎತ್ತಿನಗಾಡಿಮೂಲಕ ಮತಗಟ್ಟೆಗೆ ಆಗಮಿಸುವಮೂಲಕ ಕೇಂದ್ರ ಸರ್ಕಾರದಬೆಲೆ ಏರಿಕೆ ನೀತಿ ಖಂಡಿಸಿದರು.
ದೇಶದಲ್ಲಿ ಪ್ರತಿಯೊಂದರ ಬೆಲೆಹೆಚ್ಚಾಗಿರುವುದರಿಂದ ಜನರುಜೀವನ ನಡೆಸುವುದು ತುಂಬಾಕಷ್ಟವಾಗುತ್ತಿದೆ. ಕೇಂದ್ರ, ರಾಜ್ಯಸರ್ಕಾರದ ಬೆಲೆ ಏರಿಕೆ ತಡೆಗಟ್ಟುವಲ್ಲಿಸಂಪೂರ್ಣ ವಿಫಲವಾಗಿರುವುದವಿರೋಧಿಸಿ ಮತ್ತು ಪೆಟ್ರೋಲ್,ಡೀಸೆಲ್ ಬೆಲೆ ಹೆಚ್ಚಳದಿಂದ ಜನರುಬೈಕ್, ಇತರೆ ವಾಹನಗಳ ಬದಲಿಗೆಎತ್ತಿನ ಗಾಡಿ ಬಳಸುವಂತಹ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎಂಬುದರ ಸಂಕೇತವಾಗಿ ಎತ್ತಿನಗಾಡಿಯಲ್ಲಿಬಂದು ಮತ ಚಲಾಯಿಸುತ್ತಿದ್ದೇವೆ ಎಂದು ತಿಳಿಸಿದರು.
ಸದಸ್ಯರಾದಆಸೀಫ್, ಶಿವರಾಜ್, ರುದ್ರೇಶ್,ಕೃಷ್ಣಮೂರ್ತಿ, ಬಾಲು, ಕೊಬ್ಬರಿಸಿದ್ದೇಶ್, ರಹಮತ್ ವುಲ್ಲಾಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru Airport; 20 ಲಕ್ಷ ರೂ.ಗಳ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ
Mangaluru; ಟ್ಯಾಂಕರ್ ವ್ಯವಹಾರ: ನಕಲಿ ದಾಖಲೆ ಸೃಷ್ಟಿಸಿ ವಂಚನೆ
ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.