ಶೈಕ್ಷಣಿಕ ಸಮಸ್ಯೆ ನಿವಾರಣೆಗೆ ಒತ್ತಾಯ


Team Udayavani, Dec 14, 2021, 4:53 PM IST

davanagere news

ದಾವಣಗೆರೆ; ವಿದ್ಯಾರ್ಥಿ ಸಮುದಾಯ ಎದುರಿಸುತ್ತಿರುವವಿವಿಧ ಶೈಕ್ಷಣಿಕ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿಸೋಮವಾರ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್‌(ಎಬಿವಿಪಿ) ನೇತೃತ್ವದಲ್ಲಿ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಕೊರೊನಾ ಎರಡನೇ ಆಲೆಯ ನಂತರ ಸಹಜ ಸ್ಥಿತಿಗೆಮರಳಿದೆ. ಈಗಾಗಲೇ ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿ ,ಸ್ನಾತಕೋತ್ತರ ತರಗತಿಗಳೆಲ್ಲವೂ ಮತ್ತೆ ಪ್ರಾರಂಭವಾಗಿವೆ.ಭೌತಿಕ ತರಗತಿಗಳು ಆರಂಭಗೊಂಡ ಬಳಿಕ ವಿದ್ಯಾರ್ಥಿಗಳಿಗೆಕೆಲವೊಂದು ಸಮಸ್ಯೆಗಳು ಉದ್ಭವಿಸುತ್ತಿರುವುದು ಶೋಚನಿಯ.

ಕೋವಿಡ್‌ ಕಾರಣಕ್ಕೆ ಬದಲಾದ ತರಗತಿಗಳಸಮಯಕ್ಕೆ ಹಾಜರಾಗಲು ಗ್ರಾಮೀಣ ಪ್ರದೇಶದವಿದ್ಯಾರ್ಥಿಗಳಿಗೆ ಸಾಧ್ಯವಾಗುತ್ತಿಲ್ಲ. ಸ್ಥಗಿತಗೊಂಡಿದ್ದಸಾರಿಗೆ ಸೇವೆ ಕೆಲ ಹಳ್ಳಿಗಳಲ್ಲಿ ಇನ್ನೂ ಪುನರಾರಂಭವಾಗಿಲ್ಲ.ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸಾರಿಗೆ ಸಂಚಾರತೊಂದರೆಯಾಗಿ ಪರಿಣಮಿಸಿದೆ .

ಸಾರಿಗೆ ಇಲಾಖೆಯುತಕ್ಷಣವೇ ವಿದ್ಯಾರ್ಥಿಗಳ ಅವಶ್ಯಕತೆಗೆ ಅನುಗುಣವಾಗಿಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆಬಸ್‌ ಸಂಚಾರ ಆರಂಭಿಸಬೇಕು ಎಂದು ಪ್ರತಿಭಟನಾಕಾರರುಒತ್ತಾಯಿಸಿದರು.ಡಿಪ್ಲೋಮಾ, ಎಂಜಿನಿಯರಿಂಗ್‌, ಸ್ನಾತಕ-ಸ್ನಾತಕೋತ್ತರ,ಪಿಎಚ್‌ಡಿ ಮಾಡುತ್ತಿರುವ ಪರಿಶಿಷ್ಟ ಜಾತಿ, ಪಂಗಡ ,ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತ ವಿದ್ಯಾರ್ಥಿಗಳುಪೂರ್ಣ ಪ್ರಮಾಣದಲ್ಲಿ ಶಿಷ್ಯವೇತನ ಪಡೆಯದೇಪರದಾಡುವಂತಾಗಿದೆ. ರಾಜ್ಯ ಸರ್ಕಾರ ಎಲ್ಲ ವಿದ್ಯಾರ್ಥಿಗಳಿಗೆಪೂರ್ಣ ಪ್ರಮಾಣದಲ್ಲಿ ವಿದ್ಯಾಸಿರಿ ಶಿಷ್ಯವೇತನ ಸೇರಿದಂತೆಎಲ್ಲಾ ವಿದ್ಯಾರ್ಥಿ ವೇತನ ತಕ್ಷಣ ಬಿಡುಗಡೆಗೊಳಿಸಬೇಕು.

ಅನೇಕ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ಹಾಸ್ಟೆಲ್‌ಗಳಿಗೆ ಅವಲಂಬಿತರಾಗಿದ್ದಾರೆ. ಹೊಸದಾಗಿ ಶಾಲಾ ಕಾಲೇಜಿಗೆಪ್ರವೇಶ ಪಡೆದ ವಿದ್ಯಾರ್ಥಿಗಳ ತರಗತಿಗಳು ಆರಂಭವಾಗಿವೆ.ಆದರೆ, ವಿದ್ಯಾರ್ಥಿಗಳ ವಸತಿ ನಿಲಯಗಳ ಆಯ್ಕೆ ಪ್ರಕ್ರಿಯೆಮುಗಿಯದೆ ದಿನನಿತ್ಯ ವಿದ್ಯಾರ್ಥಿಗಳು ಪರದಾಡುವ ಪರಿಸ್ಥಿತಿನಿರ್ಮಾಣವಾಗಿದೆ.

ಸರ್ಕಾರ ತಕ್ಷಣವೇ ಸಂಬಂಧಪಟ್ಟಅ ಧಿಕಾರಿಗಳಿಗೆ ವಸತಿ ನಿಲಯಗಳ ಆಯ್ಕೆ ಪ್ರಕ್ರಿಯೆಯನ್ನುಪೂರ್ಣಗೊಳಿಸುವಂತೆ ನಿರ್ದೇಶನ ನೀಡಿ ವಸತಿನಿಲಯಗಳಸಮಸ್ಯೆಗಳನ್ನು ಬಗೆಹರಿಸಲು ಮುಂದಾಗಬೇಕು ಎಂದುಒತ್ತಾಯಿಸಿ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿಸಲ್ಲಿಸಿದರು. ಎಬಿವಿಪಿ ಜಿಲ್ಲಾ ಸಂಚಾಲಕ ಶರತ್‌, ಶಶಾಂಕ್‌,ಮಂಜುನಾಥ್‌, ದೊಡ್ಡೆಶ್‌, ನರೇಂದ್ರ, ತಿಪ್ಪೇಶ್‌, ಸಿದ್ದೇಶ್‌,ಇತರರು ಇದ್ದರು

ಟಾಪ್ ನ್ಯೂಸ್

17-ckm

Kottigehara: ಆಟೋ ರಿಕ್ಷಾದಲ್ಲಿ ಗಾಂಜಾ ಪತ್ತೆ: ಇಬ್ಬರು ಆರೋಪಿಗಳ ಬಂಧನ

16-yellapura

Yellapura: ಬಸ್‌- ಬೈಕ್‌ ಡಿಕ್ಕಿ; ಟಯರ್‌ ತಲೆ ಮೇಲೆ ಹರಿದು ಇಬ್ಬರು ಸ್ಥಳದಲ್ಲೇ ಮೃತ್ಯು

ಸೋಲಿನ ಭಯದಿಂದ ಬಿಜೆಪಿ ಆಪರೇಶನ್‌ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್

Delhi; ಸೋಲಿನ ಭಯದಿಂದ ಬಿಜೆಪಿ ಆಪರೇಶನ್‌ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್

15-mandya

Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ

Hubli; Pig farmer assault case; Four arrested including sister’s husband

Hubli; ಹಂದಿ ಸಾಕಾಣಿಕೆದಾರ ಕೊಲೆ ಪ್ರಕರಣ; ಮೃತನ ಅಕ್ಕನ ಗಂಡ ಸೇರಿ ನಾಲ್ವರ ಬಂಧನ

Hubli; ಅಯ್ಯಪ್ಪ ಶಿಬಿರ ಅಗ್ನಿ ಆಕ್ಮಸಿಕ ಪ್ರಕರಣ; ಆರಕ್ಕೇರಿದ ಸಾವಿನ ಸಂಖ್ಯೆ

Hubli; ಅಯ್ಯಪ್ಪ ಶಿಬಿರ ಅಗ್ನಿ ಆಕಸ್ಮಿಕ ಪ್ರಕರಣ; ಆರಕ್ಕೇರಿದ ಸಾವಿನ ಸಂಖ್ಯೆ

14-health

ಗಂಭೀರಕಾಯಿಲೆಗಳಿಂದ ಮಕ್ಕಳಿಗೆ ರಕ್ಷಣೆ-ಬಾಲ್ಯಕಾಲದಲ್ಲಿ ಲಸಿಕೆಹಾಕಿಸಿಕೊಳ್ಳುವುದು ಯಾಕೆಮುಖ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-

Davangere: ಉತ್ತಮ ಹಿಂಗಾರು: ಬಂಪರ್‌ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

1-dvg

Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5

Kundapura: ಜಿಲ್ಲೆಯ ರೈತರಿಗೆ ಭಾರೀ ಆಸಕ್ತಿ!

18-liver-cancer

Liver cancer: ಯಕೃತ್ತಿನ ಕ್ಯಾನ್ಸರ್‌

4

Mulki: ವಾಹನ ನಿಲುಗಡೆ ನಿಷೇದವಿದ್ದರೂ ಪಾರ್ಕಿಂಗ್‌; ಸುಗಮ ಸಂಚಾರಕ್ಕೆ ಅಡ್ಡಿ

Kudla namdu Ooru movie

Sandalwood: ಕುಡ್ಲ ನಮ್ದು ಊರು!: ಇದು ಕರಾವಳಿ ತಂಡದ ಹೊಸ ಕನಸು

3

Badagannur: ಆರೋಗ್ಯ ಕೇಂದ್ರ, ಆ್ಯಂಬುಲೆನ್ಸ್‌ಗೆ ಗ್ರಾಮಸ್ಥರ ಬೇಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.