ಮೊಟ್ಟೆ ವಿತರಣೆ ಯೋಜನೆಗೆ ಆಕ್ಷೇಪವೇಕೆ?
Team Udayavani, Dec 14, 2021, 6:06 PM IST
ದಾವಣಗೆರೆ: ರಾಜ್ಯ ಸರ್ಕಾರ ಶಾಲಾಮಕ್ಕಳಿಗೆ ಕೋಳಿಮೊಟ್ಟೆ ವಿತರಿಸುವಯೋಜನೆಯನ್ನು ಮುಂದುವರೆ ಸಬೇಕುಎಂದು ಕರ್ನಾಟಕ ರಾಜ್ಯ ಕೋಳಿಸಾಕಾಣಿಕೆದಾರರ ಕ್ಷೇಮಾಭಿವೃದ್ಧಿ ಸಂಘದಕಾರ್ಯಾಧ್ಯಕ್ಷ ಮಲ್ಲಾಪುರ ದೇವರಾಜ್‌ಒತ್ತಾಯಿಸಿದರು.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋಳಿಮೊಟ್ಟೆ ವೈಜ್ಞಾನಿಕವಾಗಿ ಪೌಷ್ಟಿಕ ಆಹಾರವಾಗಿದ್ದು,ಅಪೌಷ್ಟಿಕತೆಯಿಂದ ಬಳಲುತ್ತಿರುವವರಿಗೆವರದಾನ. ಶಾಲಾ ವಿದಾರ್ಥಿಗಳಲ್ಲಿಪೌಷ್ಟಿಕತೆ ಹೆಚ್ಚಿಸುವ ಉದ್ದೇಶದಿಂದರಾಜ್ಯ ಸರ್ಕಾರ ಪ್ರಾರಂಭಿಸಿರುವ ಮೊಟ್ಟೆವಿತರಣೆ ಯೋಜನೆಗೆ ಕೆಲ ಮಠಾಧೀಶರು,ಸ್ವಾಮೀಜಿಯವರು ಆಕ್ಷೇಪವ್ಯಕ್ತಪಡಿಸುತ್ತಿರುವುದು ಖಂಡನೀಯ. ರಾಜ್ಯ ಸರ್ಕಾರ ಯಾರಧ್ದೋ ಒತ್ತಾಸೆ,ಆಕ್ಷೇಪಣೆಗೆ ಕಟ್ಟುಬಿದ್ದು ಮೊಟ್ಟೆ ವಿತರಣೆಮಾಡುವುದನ್ನು ಯಾವುದೇ ಕಾರಣಕ್ಕೂನಿಲ್ಲಿಸಬಾರದು ಎಂದು ಒತ್ತಾಯಿಸಿದರು.
ಮಹಾಮಾರಿ ಕೊರೊನಾದಸಂದರ್ಭದಲ್ಲಿ ಅಪೌಷ್ಟಿಕತೆಯಿಂದಬಳಲುತ್ತಿರುವ ಮಕ್ಕಳು ಸಾಕಷ್ಟುತೊಂದರೆ ಅನುಭವಿಸಿದ್ದಾರೆ. ವೈದ್ಯರುಸಹ ಮಕ್ಕಳಿಗೆ ದಿನಕ್ಕೊಮ್ಮೆ ಮೊಟ್ಟೆನೀಡುವುದರಿಂದ ಪೌಷ್ಟಿಕತೆ ಹೆಚ್ಚಾಗುತ್ತದೆಎಂದು ಹೇಳುತ್ತಾರೆ. ಹಾಗಾಗಿ ರಾಜ್ಯಸರ್ಕಾರ ಕಳೆದ ವರ್ಷದಿಂದ ಶಾಲೆಗಳಲ್ಲಿಮೊಟ್ಟ ವಿತರಣೆ ಯೋಜನೆ ಪ್ರಾರಂಭಿಸಿದೆ.ಈಗ ಕೆಲವು ಮಠಾಧೀಶರು,ಸ್ವಾಮೀಜಿಯವರು ಮೊಟ್ಟೆ ವಿತರಣೆಗೆವಿರೋಧ ಮಾಡುತ್ತಿರು ವುದು ಸರಿಯಲ್ಲ.ಮಠಾಧೀಶರು, ಸ್ವಾಮೀಜಿಗಳುಮೌಡ್ಯ ಬಿತ್ತುವ ಕೆಲಸ ಮಾಡುತ್ತಿದ್ದಾರೆ.
ಸಂಪ್ರದಾಯ, ಆಚಾರ, ವಿಚಾರಗಳನ್ನುಮನೆಗೆ ಮಾತ್ರ ಸೀಮಿತಗೊಳಿಸಬೇಕು.ಸರ್ಕಾರದ ಯೋಜನೆ, ಕಾರ್ಯಕ್ರಮಗಳಿಗೆಸಂಪ್ರದಾಯ, ಆಚಾರ, ವಿಚಾರಗಳಬಣ್ಣ ಬಳಿಯುವುದು ಖಂಡನೀಯ.ರಾಜ್ಯ ಸರ್ಕಾರ ಶಾಲೆಯಲ್ಲಿಯಾವುದೂ ಕಾರಣಕ್ಕೂ ಮೊಟ್ಟೆವಿತರಣೆ ಸ್ಥಗಿತಗೊಳಿಸಬಾರದು.ಒಂದೊಮ್ಮೆ ನಿಲ್ಲಿಸಿದಲ್ಲಿ ರಾಜ್ಯಾದ್ಯಂತಹೋರಾಟ ನಡೆಸಲಾಗುವುದು ಎಂದುಎಚ್ಚರಿಸಿದರು.ಕೋಳಿ ಸಾಕಾಣಿಕೆದಾರರಕ್ಷೇಮಾಭಿವೃದ್ಧಿ ಸಂಘದ ಐಗೂರುಶಿವಮೂರ್ತಪ್ಪ, ತಿಮ್ಮೇಶ್, ಅಣಜಿಶಿವಮೂರ್ತಿ, ಜಿ.ಟಿ. ನೂರುದೀªನ್‌ಸುದ್ದಿಗೋಷ್ಠಿಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi; ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ
Kulur: ಗೈಲ್ ಪೈಪ್‌ಲೈನ್ ಕಾಮಗಾರಿ; ಹೆದ್ದಾರಿ ಕುಸಿತ
Surathkal: ಬೇಕು ವ್ಯವಸ್ಥಿತ ಒಳಚರಂಡಿ; ಸೋರುತ್ತಿರುವ ವೆಟ್‌ವೆಲ್‌ಗಳಿಂದ ಮಾಲಿನ್ಯ
Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.