ಕಾಂಗ್ರೆಸ್ ಸದಸ್ಯತ್ವ ಹೆಚ್ಚಳಕ್ಕೆ ಪ್ರಯತ್ನ
Team Udayavani, Dec 15, 2021, 7:12 PM IST
ದಾವಣಗೆರೆ: ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿವಿಭಾಗದ ವತಿಯಿಂದ ಅತಿ ಹೆಚ್ಚಿನ ಸಂಖ್ಯೆಯಲ್ಲಿಸದಸ್ಯತ್ವ ನೋಂದಣಿ ಮಾಡಿಸುವುದಾಗಿ ವಿಭಾಗದಅಧ್ಯಕ್ಷ ಬಿ.ಎಚ್. ವೀರಭದ್ರಪ್ಪ ಅವರು ಮಾಜಿ ಸಚಿವಎಸ್.ಎಸ್. ಮಲ್ಲಿಕಾರ್ಜುನ್ ಅವರಿಗೆ ತಿಳಿಸಿದರು.
ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿವಿಭಾಗದ ವತಿಯಿಂದ ಹಮ್ಮಿಕೊಂಡಿರುವ ಸದಸ್ಯತ್ವನೋಂದಣಿ ಅಭಿಯಾನ ಅಂಗವಾಗಿ ಮಾಜಿಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರನ್ನುಭೇಟಿಯಾಗಿ ಅಭಿಯಾನದ ಬಗ್ಗೆ ಮಾಹಿತಿನೀಡಿದರು. ಸದಸ್ಯತ್ವ ಹೆಚ್ಚಿಸುವ ಬಗ್ಗೆಯೂಮಾಹಿತಿ ನೀಡಿದರು.
ವಿಭಾಗದ ರಾಜ್ಯ ಉಪಾಧ್ಯಕ್ಷಎಚ್. ನಾಗರಾಜ್, ಜಿಲ್ಲಾ ಮಹಿಳಾ ಕಾಂಗ್ರೆಸ್‌ಅಧ್ಯಕ್ಷೆ ಅನಿತಾಬಾಯಿ, ಪ್ರಧಾನ ಕಾರ್ಯದರ್ಶಿ ಎಸ್.ಮಲ್ಲಿಕಾರ್ಜುನ, ಎಂ. ಜಗದೀಶ್, ಸಾಮಾಜಿಕಜಾಲತಾಣದ ಜಿಲ್ಲಾಧ್ಯಕ್ಷ ಹರೀಶ್ ಕೆ.ಎಲ್.ಬಸಾಪುರ, ಎಸ್‌ಸಿ ಘಟಕದ ಉಪಾಧ್ಯಕ್ಷ ಬಿ.ಎಂ.ಈಶ್ವರ್, ಆದಾಪುರ ನಾಗರಾಜ್, ಪಿ. ತಿಮ್ಮೇಶ್,ತಿಮ್ಮಪ್ಪ, ಕವಿತಾ ಚಂದ್ರಶೇಖರ್, ಜಿ. ರಾಕೇಶ್,ಡಾ| ರೇವಣಸಿದ್ದಪ್ಪ, ಬಿ.ಎಂ. ರಂಗನಾಥಸ್ವಾಮಿ,ಎಲ್. ವೀರೇಶ್, ಗೀತಾ, ಸಲ್ಮಾ ಬಾನು,ಅಲೆಕ್ಸಾಂಡರ್, ದಾದಾಪೀರ್, ಕರಿಬಸಪ್ಪ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.