ಬ್ಯಾಂಕ್‌ ಖಾಸಗೀಕರಣ ನೀತಿ ವಿರೋಧಿಸಿ ಪ್ರತಿಭಟನೆ


Team Udayavani, Dec 18, 2021, 4:57 PM IST

davanagere news

ದಾವಣಗೆರೆ: ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್‌ಗಳ ಖಾಸಗೀಕರಣ ಮತ್ತು ಬ್ಯಾಂಕಿಂಗ್‌ನಿಯಮಾವಳಿಗಳಿಗೆ ತಿದ್ದುಪಡಿ ಮಾಡುವಕೇಂದ್ರ ಸರ್ಕಾರದ ನಿರ್ಧಾರ ವಿರೋಧಿ ಸಿಬ್ಯಾಂಕ್‌ ಕಾರ್ಮಿಕ ಸಂಘಟನೆಗಳ ಸಂಯುಕ್ತವೇದಿಕೆ ನೇತೃತ್ವದಲ್ಲಿ ಶುಕ್ರವಾರ ಮಂಡಿಪೇಟೆ ಕೆನರಾ ಬ್ಯಾಂಕ್‌ ಶಾಖೆ ಎದುರು ಬ್ಯಾಂಕ್‌ಅಧಿಕಾರಿಗಳು, ನೌಕರರು ಮುಷ್ಕರನಡೆಸಿದರು.

ಕೇಂದ್ರ ಸರ್ಕಾರದ ಖಾಸಗೀಕರಣನೀತಿ ಖಂಡಿಸಿ ಘೋಷಣೆಗಳನ್ನು ಕೂಗಿಆಕ್ರೋಶವನ್ನು ಹೊರಹಾಕಿದ ಬ್ಯಾಂಕ್‌ಅಧಿಕಾರಿಗಳು, ನೌಕರರು ಖಾಸಗೀಕರಣನಿರ್ಧಾರ ಕೈಬಿಡದಿದ್ದಲ್ಲಿ ಮುಂದಿನದಿನಗಳಲ್ಲಿ ಹೋರಾಟವು ಇನ್ನಷ್ಟುತೀವ್ರಗೊಳ್ಳಲಿದೆ ಎಂದು ಸರ್ಕಾರಕ್ಕೆಎಚ್ಚರಿಕೆ ರವಾನಿಸಿದರು.

ದೇಶಕ್ಕೆ ಮಾಸ್‌ಬ್ಯಾಂಕಿಂಗ್‌ನ ಅಗತ್ಯತೆವಿದೆಯೇ ಹೊರತುಕ್ಲಾಸ್‌ ಬ್ಯಾಂಕಿಂಗ್‌ನ ಅಗತ್ಯತೆ ಇಲ್ಲ ಎಂದುಪ್ರತಿಪಾದಿಸಿದರು.ಸಾರ್ವಜನಿಕ ವಲಯದ ಬ್ಯಾಂಕುಗಳನಂಬಿ ಠೇವಣಿ ಇಟ್ಟಿರುವಂತಹಒಂದು ಲಕ್ಷದ ಐವತ್ತೇಳು ಸಾವಿರಕೋಟಿ ರೂಪಾಯಿಗಳ ಗತಿಯೇನು,ಠೇವಣಿಗೆ ಭದ್ರತೆ ನೀಡುವರ್ಯಾರು ಎಂಬಪ್ರಶ್ನೆ ಎದುರಾಗಿದೆ. ಸಾರ್ವಜನಿಕರುಬ್ಯಾಂಕಿಂಗ್‌ ವ್ಯವಸ್ಥೆಯನ್ನು ಉಳಿಸಿಕೊಳ್ಳಲುಬೀದಿಗಿಳಿದು ಹೋರಾಟ ಮಾಡಬೇಕಾಗಿದೆ.ಪûಾತೀತವಾಗಿ ಹೋರಾಟ ಮಾಡಬೇಕುಎಂದು ಖಾಸಗೀಕರಣ ವಿರೋ ಸುತ್ತಿರುವಬ್ಯಾಂಕ್‌ ಸಂಘಟನೆಗಳ ಹೋರಾಟಗಾರರುಮನವಿ ಮಾಡಿದರು.

ಬ್ಯಾಂಕ್‌ ಕಾರ್ಮಿಕ ಸಂಘಟನೆಗಳಸಂಯುಕ್ತ ವೇದಿಕೆ ಜಿಲ್ಲಾ ಸಂಚಾಲಕ ಕೆ.ಎನ್‌.ಗಿರಿರಾಜ್‌, ಸಹ ಸಂಚಾಲಕ ಕೆ.ವಿಶ್ವನಾಥಬಿಲ್ಲವ, ಜಿಲ್ಲಾ ಬ್ಯಾಂಕ್‌ ನೌಕರರ ಸಂಘದಅಧ್ಯಕ್ಷ ಬಿ.ಆನಂದಮೂರ್ತಿ, ಪ್ರಧಾನಕಾರ್ಯದರ್ಶಿ ಕೆ. ರಾಘವೇಂದ್ರ ನಾಯರಿ,ಕಿ ರಣ್‌ ರಜಪೂತ್‌, ಎಸ್‌.ಟಿ.ಶಾಂತಗಂಗಾಧರ್‌, ಅಜಿತ್‌ಕುಮಾರ್‌ ನ್ಯಾಮತಿ,ಎಚ್‌.ಎಸ್‌.ತಿಪ್ಪೇಸ್ವಾಮಿ, ದುರುಗಪ್ಪ,ಆರ್‌. ಆಂಜನೇಯ, ಪರಶುರಾಮ, ಕೆ.ಶಶಿಶೇಖರ್‌, ಸುಜಯಾ ನಾಯಕ್‌, ಸುರೇಶ್‌ಚೌಹಾಣ್‌, ಅನಿಲ್‌ಕುಮಾರ್‌, ಅಜಯ್‌ಕುಮಾರ್‌, ಎಂ.ಎಂ.ಸಿದ್ದಲಿಂಗಯ್ಯ,ಜ್ಞಾನೇಶ್ವರ್‌, ನಿತ್ಯಾನಂದ ಡೋಂಗ್ರೆ,ದೀಪಾ, ಗೀತಾ, ಸುಮಂತ್‌ ಭಟ್‌, ಟಿ.ಕೆ.ಗೊಂಬಿ, ಎಚ್‌.ನಾಗರಾಜ್‌, ಸುನಂದಮ್ಮ,ಮಂಜುಳಾ ತಣಿಗೆರೆ, ಶಂಭು ಹಿರೇಮಠಇತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Maha-Election

Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

Super App: ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

High-Court

Kambala: ಪೆಟಾ ಪಿಐಎಲ್‌; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್‌

CM-Shiigavi-2

MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ

vidan-soudha-kannada

Golden Jubilee: ಕನ್ನಡವೇ ಅಧಿಕಾರಿಗಳ‌ ಹೃದಯದ ಭಾಷೆ ಆಗಲಿ

KSRTC

Transport: ಕೆಎಸ್ಸಾರ್ಟಿಸಿ ದಾಖಲೆ: ಒಂದೇ ದಿನ 1.23 ಕೋಟಿ ಮಂದಿ ಪ್ರಯಾಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

BJP Waqf protest: Renukacharya, Gayatri Siddeshwar and many others taken into police custody

Waqf Protest: ರೇಣುಕಾಚಾರ್ಯ, ಗಾಯಿತ್ರಿ ಸಿದ್ದೇಶ್ವರ ಸೇರಿ ಹಲವರು ಪೊಲೀಸ್‌ ವಶಕ್ಕೆ

BBommai

Waqf Property: “ವಕ್ಫ್ ಆಸ್ತಿ ಕಬಳಿಕೆ ವಿರುದ್ಧ ಸಿಎಂ ಸಿಬಿಐ, ಎಸ್‌ಐಟಿ ತನಿಖೆ ಮಾಡಿಸಲಿ”

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Maha-Election

Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

Super App: ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

High-Court

Kambala: ಪೆಟಾ ಪಿಐಎಲ್‌; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್‌

CM-Shiigavi-2

MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.