ನಾಗರಿಕ ಪ್ರಜ್ಞೆಯಿಂದ ಅಭಿವೃದ್ಧಿ ಸಾಧ್ಯ


Team Udayavani, Dec 22, 2021, 3:28 PM IST

davanagere news

ದಾವಣಗೆರೆ: ಅಕ್ರಮ ಕಟ್ಟಡ ತೆರವು, ತೆರಿಗೆಡಿಜಿಟಲೀಕರಣ, ಬಿಡಾಡಿ ದನ, ಹಂದಿಗಳ ಹಾವಳಿನಿಯಂತ್ರಣ, ಪ್ಲಾಸ್ಟಿಕ್‌ ನಿಷೇಧಕ್ಕೆ ಸೂಕ್ತ ಕ್ರಮ…ಇವು ಮಂಗಳವಾರ ಮಹಾನಗರಪಾಲಿಕೆಸಭಾಂಗಣದಲ್ಲಿ ಮೇಯರ್‌ ಎಸ್‌.ಟಿ. ವೀರೇಶ್‌ಅಧ್ಯಕ್ಷತೆಯಲ್ಲಿ ನಡೆದ ಬಜೆಟ್‌ ಪೂರ್ವ ಅಭಿಪ್ರಾಯಸಂಗ್ರಹ ಮತ್ತು ಸಲಹೆ ಸಭೆಯಲ್ಲಿ ವ್ಯಕ್ತವಾದ ಕೆಲವು ಸಲಹೆಗಳು.

ಜಿಲ್ಲಾ ತೆರಿಗೆ ಸಂಗ್ರಹಗಾರರ ಸಂಘದ ಅಧ್ಯಕ್ಷಜಂಬಗಿ ರಾಧೇಶ್‌ ಮಾತನಾಡಿ, ರಾಜ್ಯ ಸರ್ಕಾರ ವೃತ್ತಿತೆರಿಗೆ, ನಗರ ಪಾಲಿಕೆಯಿಂದ ಉದ್ಯಮ ಪರವಾನಿಗೆವಸೂಲು ಮಾಡುವುದರಿಂದ ವ್ಯಾಪಾರಸ್ಥರಿಗೆಹೊರೆಯಾಗುತ್ತದೆ.

ವೃತ್ತಿ ತೆರಿಗೆ ತೆಗೆದು ಹಾಕುವನಿಟ್ಟಿನಲ್ಲಿ ಬಜೆಟ್‌ನಲ್ಲಿ ಕ್ರಮ ತೆಗೆದುಕೊಳ್ಳಬೇಕು.ದಂಡ ಹೆಚ್ಚಳದ ಮೂಲಕ ಆದಾಯ ಕ್ರೋಢೀಕರಣಕ್ಕೆಮುಂದಾಗಬೇಕು ಎಂದು ಮನವಿ ಮಾಡಿದರು.ಬಹುತೇಕ ರಸ್ತೆ, ಚರಂಡಿಗಳ ಒತ್ತುವರಿಮಾಡಿಕೊಂಡು ನಿರ್ಮಿಸಲಾಗಿರುವ ಕಟ್ಟಡಗಳನ್ನುಯಾವುದೇ ಮುಲಾಜಿಲ್ಲದೆ ಹೊಡೆದು ಹಾಕಿ ರಸ್ತೆ,ಚರಂಡಿ ತೆರವು ಮಾಡಬೇಕು. ಸಿಮೆಂಟ್‌ ರಸ್ತೆ ಮಾಡಿಮತ್ತೆ ಅದೇ ರಸ್ತೆಯನ್ನು ಹೊಡೆದು ರಸ್ತೆ ನಿರ್ಮಿಸುವಮೂಲಕ ವ್ಯಯ ಮಾಡುವುದನ್ನು ತಪ್ಪಿಸಬೇಕುಎಂದರು.

ಮೇಯರ್‌ ಎಸ್‌.ಟಿ. ವೀರೇಶ್‌ ಮಾತನಾಡಿ,ಶಕ್ತಿ ಇರುವಂತವರು, ರಾಜಕೀಯವಾಗಿಪ್ರಬಲವಾಗಿರುವವರು ವೇದಿಕೆ ಮೇಲೆ ಕುಳಿತುಭಾಷಣ ಮಾಡುವಂತಹ ಬುದ್ಧಿವಂತ ನಾಗರಿಕರೇರಸ್ತೆ, ಚರಂಡಿಗಳ ಒತ್ತುವರಿ ಮೇಲೆ ಕಟ್ಟಡನಿರ್ಮಿಸಿಕೊಳ್ಳುತ್ತಿರುವುದು ಕಂಡು ಬರುತ್ತಿದೆ.ಎಲ್ಲದ್ದನ್ನೂ ಕಾನೂನಿನ ಮೂಲಕವೇ ಮಾಡುವುದಕ್ಕೆಆಗುವುದಿಲ್ಲ.

ಪ್ರತಿಯೊಬ್ಬರು ನಾಗರಿಕ ಪ್ರಜ್ಞೆಯನ್ನುಬೆಳೆಸಿಕೊಳ್ಳಬೇಕು. ವೃತ್ತಿ ತೆರಿಗೆ ವಿನಾಯತಿಗೆಸಂಬಂಧಿಸಿದಂತೆ ಸರ್ಕಾರಕ್ಕೆ ಪತ್ರ ಬರೆದು ಕ್ರಮತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು.ನಗರಪಾಲಿಕೆ ಮುಖ್ಯ ಆಡಳಿತಾಧಿಕಾರಿಪ್ರಶಾಂತ್‌ ನಾಯಕ್‌, ತೆರಿಗೆ ಡಿಜಿಟಿಲೀಕರಣಕ್ಕೆಕ್ರಮ ಕೈಗೊಳ್ಳಲಾಗಿದೆ. ಶೀಘ್ರವೇ ಸಾರ್ವಜನಿಕರುಮನೆಯಲ್ಲೇ ಕುಳಿತು ತೆರಿಗೆ ಕಟ್ಟುವ ವ್ಯವಸ್ಥೆಮಾಡುತ್ತೇವೆ ಎಂದು ತಿಳಿಸಿದರು.

ಮಲ್ಲಿಕಾರ್ಜುನ ಇಂಗಳೇಶ್ವರ ಮಾತನಾಡಿ,ವಾರ್ಡ್‌ ವ್ಯಾಪ್ತಿ ಸಾರ್ವಜನಿಕರ ಸಭೆ ಮಾಡಿದರೆನಗರಾಭಿವೃದ್ಧಿಗೆ ಬೇಕಾದ ಸಲಹೆ ಪಡೆಯಬಹುದು.ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣ ಬಳಿಯ ರಾಜ ಕಾಲುವೆಮೇಲೆ ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌ ಕಟ್ಟಿರುವಬಗ್ಗೆ ಸಾಕಷ್ಟು ಬಾರಿ ದೂರು ಕೊಟ್ಟರೂ ಯಾವುದೇಪ್ರಯೋಜನವಾಗಿಲ್ಲ. ಕೂಡಲೇ ತೆರವುಗೊಳಿಸುವಕೆಲಸ ಮಾಡಬೇಕು.

ಆಯಾ ವಾರ್ಡ್‌ನ ಬಡವಿದ್ಯಾರ್ಥಿಗಳಿಗೆ ಸೋಲಾರ್‌ ದೀಪ ಕೊಡಲುಬರುವ ಬಜೆಟ್‌ನಲ್ಲಿ ಸೇರಿಸಬೇಕು ಎಂದು ಮನವಿಮಾಡಿದರು. ಎಸ್‌ಸಿ-ಎಸ್‌ಟಿಗೆ ಮೀಸಲಿಟ್ಟಅನುದಾನ ಸಮರ್ಪಕವಾಗಿ ವಿನಿಯೋಗವಾಗಬೇಕುಎಂದು ಸೋಮಲಾಪುರ ಹನುಮಂತಪ್ಪಒತ್ತಾಯಿಸಿದರು.¬ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿ,45 ವಾರ್ಡ್‌ಗಳಲ್ಲಿ ಗ್ರಂಥಾಲಯಕ್ಕೆ ಹಲವಾರುಬಾರಿ ಮನವಿ ಮಾಡಲಾಗಿದೆ.

ಈವರೆಗೂ ಕಾರ್ಯರೂಪಕ್ಕೆ ಬಂದಿಲ್ಲ. ಬಜೆಟ್‌ನಲ್ಲಿ ಸೇರಿಸಬೇಕು ಎಂದುಪತ್ರಕರ್ತ ವೀರಪ್ಪ ಎಂ. ಭಾವಿ ಮನವಿ ಮಾಡಿದರು.ಮೇಯರ್‌ ಎಸ್‌.ಟಿ. ವೀರೇಶ್‌ ಮಾತನಾಡಿ,ಡಿ.23ರಂದು ಸಂಜೆ 4:30ಕ್ಕೆ ಈ ಬಗ್ಗೆ ಸಭೆ ಕರೆದುನಿರ್ಧಾರ ತೆಗೆದುಕೊಳ್ಳಲಾಗುವುದು ಎಂದುತಿಳಿಸಿದರು.ಮಹಾನಗರ ಪಾಲಿಕೆ ಆಯುಕ್ತ ವಿಶ್ವನಾಥ ಪಿ.ಮುದಜ್ಜಿ ಇತರರು ಇದ್ದರು.

ಟಾಪ್ ನ್ಯೂಸ್

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

byndoor

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

1—-kumr-renuka

BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.