ಸಾರ್ವಜನಿಕ ಬದುಕಿನಲ್ಲಿ ಎಲ್ಲರೂ ಗ್ರಾಹಕರೇ
Team Udayavani, Dec 25, 2021, 12:35 PM IST
ದಾವಣಗೆರೆ: ಗ್ರಾಹಕರು ಕೊಳ್ಳುವ, ಪಡೆಯುವಸೇವೆಯ ಗುಣಮಟ್ಟ, ಪ್ರಮಾಣ, ಬೆಲೆ ಒಳಗೊಂಡಂತೆಮುಖ್ಯ ಅಂಶಗಳನ್ನ ಪರಿಶೀಲಿಸಬೇಕು ಎಂದು ಜಿಲ್ಲಾಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷಗೋಖಲೆ ಘಾಳಪ್ಪ ತಿಳಿಸಿದರು.
ಶುಕ್ರವಾರ ಜನತಾಬಜಾರ್ ಸಭಾಂಗಣದಲ್ಲಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರವ್ಯವಹಾರಗಳ ಇಲಾಖೆ ಹಾಗೂ ಜಿಲ್ಲಾ ಗ್ರಾಹಕರಮಾಹಿತಿ ಕೇಂದ್ರದ ಸಹಯೋಗದಲ್ಲಿ ಏರ್ಪಡಿಸಿದ್ದರಾಷ್ಟ್ರೀಯ ಗ್ರಾಹಕರ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು. ಸಾರ್ವಜನಿಕ ಬದುಕಿನಲ್ಲಿ ಎಲ್ಲರೂಗ್ರಾಹಕರೇ. ಯಾವುದೇ ವಸ್ತು ಕೊಂಡುಕೊಳ್ಳುವಮೊದಲು ಗ್ರಾಹಕರು ಗುಣಮಟ್ಟ ಉತ್ತಮ,ಯೋಗ್ಯವಾಗಿದೆಯೇ ಎಂಬುದನ್ನು ಪರಿಶೀಲಿಸಿಯೇಖರೀದಿಸಬೇಕು ಎಂದರು.
ಗ್ರಾಹಕರು ಪಡೆಯುವ ಸೇವೆ, ಖರೀದಿಗೆಪ್ರತಿಯಾಗಿ ಬಿಲ್ ಅಥವಾ ರಸೀದಿ ತಪ್ಪದೆ ಕೇಳಿಪಡೆಯಬೇಕು. ಗ್ರಾಹಕರು ಎಚ್ಚರ ಆಗುವವರೆಗೂಅನ್ಯಾಯ, ಶೋಷಣೆ ಹಾಗೂ ಮೋಸ ನಿಲ್ಲುವುದಿಲ್ಲ.ವ್ಯಾಪಾರ, ಖರೀದಿ, ಸೇವೆ ಹೀಗೆ ವಿವಿಧವ್ಯವಹಾರಗಳಲ್ಲಿ ವಂಚನೆ, ಅನ್ಯಾಯ ಹಾಗೂಮೋಸಕ್ಕೆ ಒಳಗಾಗುವ ಗ್ರಾಹಕರು ಜಿಲ್ಲಾ ಗ್ರಾಹಕರವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ದೂರು ದಾಖಲಿಸಿಪರಿಹಾರ ಪಡೆದುಕೊಳ್ಳಲು ಮುಂದಾಗಬೇಕು ಎಂದುತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.