ಶುಲ್ಕ ಏರಿಕೆ ವಿರೋಧಿಸಿ ಎಬಿವಿಪಿ ಪ್ರತಿಭಟನೆ


Team Udayavani, Dec 29, 2021, 3:15 PM IST

davanagere news

ದಾವಣಗೆರೆ: ಸರ್ಕಾರಿ ಕೋಟಾದಡಿ ಎಂಜಿನಿಯರಿಂಗ್‌ಪ್ರವೇಶ ಪಡೆಯುವ ವಿದ್ಯಾರ್ಥಿಗಳ ಶುಲ್ಕ ಏರಿಕೆ ವಿರೋಧಿಸಿಮಂಗಳವಾರ ಅಖೀಲ ಭಾರತ ವಿದ್ಯಾರ್ಥಿ ಪರಿಷತ್‌(ಎಬಿವಿಪಿ) ನೇತೃತ್ವದಲ್ಲಿ ವಿದ್ಯಾರ್ಥಿಗಳು ನಗರದಲ್ಲಿ ಪ್ರತಿಭಟನೆನಡೆಸಿದರು.ಕೊರೊನಾ ಹಿನ್ನೆಲೆಯಲ್ಲಿ ಖಾಸಗಿ ಎಂಜಿನಿಯರಿಂಗ್‌ಕಾಲೇಜುಗಳ ಶುಲ್ಕದಲ್ಲಿ ಯಾವುದೇ ಹೆಚ್ಚಳ ಮಾಡದೆ ಹಿಂದಿನವರ್ಷದ ಶುಲ್ಕವನ್ನೇ ಮುಂದುವರೆಸಲು ತೀರ್ಮಾನಿಸಲಾಗಿದೆಎಂದು ಉನ್ನತ ಶಿಕ್ಷಣ ಸಚಿವ ಡಾ| ಅÍತ್ಥ ‌Ì ನಾರಾಯಣಹೇಳಿದ್ದರು.

ಆದರೆ ಈಗ ಸರ್ಕಾರ ಕೆಲವು ಪರೋಕ್ಷ ಕ್ರಮಗಳಮೂಲಕ ಶುಲ್ಕ ಹೆಚ್ಚಳಕ್ಕೆ ದಾರಿ ಮಾಡಿಕೊಡುವ ಆದೇಶಹೊರಡಿಸಿರುವುದರಿಂದಾಗಿಇಂಜಿನಿಯರಿಂಗ್‌ ಓದುವ ಕನಸುಕಂಡಿರುವ ರಾಜ್ಯದ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಕನಸು ಕನಸಾಗಿಯೇ ಉಳಿಯುವಂತಾಗಿದೆ ಎಂದುಪ್ರತಿಭಟನಾಕಾರರು ದೂರಿದರು.ರಾಜ್ಯದ ಸರ್ಕಾರಿಹಾಗೂಖಾಸಗಿವಿಶ್ವವಿದ್ಯಾಲಯಗಳಲ್ಲಿನಸರ್ಕಾರಿ ಕೋಟಾದಡಿ ಎಂಜಿನಿಯರಿಂಗ್‌ ಕೋರ್ಸ್‌ಗಳಿಗೆಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಪ್ರಸ್ತಕ ಸಾಲಿನಿಂದ83,526ರೂ.ಹಾಗೂ90,060ರೂ.ಗಳಿಗೆನಿಗದಿಪಡಿಸಲಾಗಿದೆ.ಹಿಂದಿನ ವರ್ಷ 58,806 ರೂ. ಹಾಗೂ 65,340 ರೂ. (ವಿವಿಶುಲ್ಕ ಒಳಗೊಂಡಂತೆ) ನಿಗದಿಪಡಿಸಲಾಗಿತ್ತು.

ಆದರೆ ಸರ್ಕಾರ2021-2022ನೇ ಸಾಲಿನಿಂದ 20 ಸಾವಿರ ರೂಪಾಯಿಕಾಲೇಜುಗಳ ಇತರ ಶುಲ್ಕ ಹಾಗೂ ಇತರೆ ಸೌಲಭ್ಯಕ್ಕಾಗಿ 10ಸಾವಿರ ರೂಪಾಯಿಯಿಂದ 20 ಸಾವಿರ ರೂಪಾಯಿವರೆಗೆಹೆಚುcವ ‌ ರಿ ಶುಲ್ಕ ವಸೂಲಿಗೆ ಸರ್ಕಾರ ಕಾಲೇಜುಗಳಿಗೆಅವಕಾಶ ನೀಡಿರುವುದರಿಂದ 40 ಸಾವಿರ ರೂಪಾಯಿವರೆಗೆಹೆಚುcವ ‌ ರಿಯಾಗಿದೆ ಎಂದು ಆರೋಪಿಸಿದರು.

ಸರ್ಕಾರ ಈ ಹಿಂದಿನ ವರ್ಷಗಳಲ್ಲಿಕಾಲೇಜುಗÙಲ್ಲಿ ‌ ಈ ರೀತಿಹೆಚ್ಚಿನ ಶುಲ್ಕಗಳನ್ನು ಪಡೆಯದಂತೆ ನಿವೃತ್ತ ನ್ಯಾಯಾಧೀಶರನೇತೃತ Ìದ ಶುಲ್ಕ ನಿಯಂತ್ರಣ ಸಮಿತಿಯ ಮೂಲಕ ಕಡಿವಾಣಹಾಕಲಾಗಿತ್ತು.

“ಬೇಲಿಯೇ ಎದ್ದು ಹೊಲ ಮೇಯ್ದಂತೆ’ಎನ್ನುವಂತೆ ಸರ್ಕಾರವೇ ಎಲ್ಲ ಹೆಚ್ಚುವರಿ ಶುಲ್ಕಗಳ ‌ ನ್ನುವಿದ್ಯಾರ್ಥಿಗಳಿಂದ ವಸೂಲಿ ಮಾಡಲು ಕಾಲೇಜುಗಳಿಗೆಅವಕಾಶ ನೀಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಸರ್ಕಾರಿಎಂಜಿನಿಯರಿಂಗ್‌ಕಾಲೇಜುಗಳಲ್ಲಿನ ಶುಲ್ಕಗಳಿಗೂಹಾಗೂ ಸರ್ಕಾರಿ ಅನುದಾನಿತ ಎಂಜಿನಿಯರಿಂಗ್‌ ಕಾಲೇಜಿನಶುಲ್ಕಗಳಿಗೂ 40 ಸಾವಿರ ರೂಪಾಯಿಗಳವರೆಗೆ ಹೆಚ್ಚಳಮಾಡಲಾಗಿದೆ.

ಕೊರೊನಾದಿಂದ ಆರ್ಥಿಕ ಸಂಕಷ್ಟಕ್ಕೆ ಒಳಗಾದಪೋಷಕರಿಗೆ ಸರ್ಕಾರ ಪರೋಕ್ಷವಾಗಿ ಹೆಚ್ಚಳ ಮಾಡಿರುವ ಶುಲ್ಕಹೊರೆಯಾಗಲಿದೆ ಎಂದು ತಿಳಿಸಿದರು.ನೀಟ್‌ ಗೊಂದಲ ನಿವಾರಿಸುವುದಾಗಿ ಭರವಸೆ ನೀಡಿದ್ದಉನ್ನತ ಶಿಕ್ಷಣ ಇಲಾಖೆ ಸಿಇಟಿ ಗೊಂದಲಕ್ಕೆ ಕಾರಣವಾಗಿದೆ.

ಇಲಾಖಯ ೆ ಗೊಂದಲ ಸೃಷ್ಟಿಸಿ ರಾಜ್ಯದ ವಿದ್ಯಾರ್ಥಿಗಳಕನಸುಗಳನ್ನು ಭಗ್ನ ಮಾಡಲು ಹೊರಟಿರುವುದುಖಂಡನೀಯ. ಬಡ, ಪ್ರತಿಭಾವಂತ ವಿದ್ಯಾರ್ಥಿಗಳ ಮತ್ತುಕೊರೊನಾದಿಂದ ಆರ್ಥಿಕ ಸಂಕಷ್ಟಕ್ಕೆ ತುತ್ತಾಗಿರುವವರಹಿತವನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಕೂಡಲೇ ಶುಲ್ಕಹೆಚಳ ‌c ಕ್ಕೆ ಹೊರಡಿಸಿರುವ ಹಿಂದಕ್ಕೆ ಪಡೆಯಬೇಕು ಎಂದುಒತ್ತಾಯಿಸಿದರು. ಜಿಲ್ಲಾಸಂಘಟನಾ ಕಾÃÂದಶಿ ‌ ìಮಂಜುನಾಥಕೊಳೆ Ûàರ, ನರೇಂದ್ರ, ಭರತ್‌, ನವೀನ್‌ ಇತರರು ಇದ್ದರು.

ಟಾಪ್ ನ್ಯೂಸ್

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Ravikumar

Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್‌

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

byndoor

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.