ರಂಗಭೂಮಿ ಉಳಿವಿಗೆ ಶ್ರಮಿಸಿ
Team Udayavani, Jan 1, 2022, 4:55 PM IST
ದಾವಣಗೆರೆ: ರಂಗಭೂಮಿ ಕಲಾವಿದರಿಗೆ ಪ್ರೋತ್ಸಾಹಿಸುವ ಮೂಲಕ ಕಲೆ, ಸಂಸ್ಕೃತಿಉಳಿಸುವಂತಾಗಬೇಕು ಎಂದು ಕೈಗಾರಿಕೋದ್ಯಮಿ ಅಥಣಿ ಎಸ್. ವೀರಣ್ಣ ಹೇಳಿದರು.
ಚಿತ್ತರಗಿಯ ಶ್ರೀಕುಮಾರ ವಿಜಯ ನಾಟಕ ಸಂಘದ ಕಲಾವಿದರು ಪ್ರದರ್ಶಿಸಿದ ಪಿ.ಜಿ.ಧುತ್ತರಗಿ ವಿರಚಿತ “ಮುದುಕನ ಮದುವೆ’ ಹಾಸ್ಯಭರಿತ ನಾಟಕ ಪ್ರದರ್ಶನ ಉದ್ಘಾಟಿಸಿಅವರು ಮಾತನಾಡಿದರು. ಕಲಾವಿದರು ದೇಶ, ರಾಜ್ಯವನ್ನು ಪ್ರತಿಬಿಂಬಿಸುವಂತಹಕಲೆ, ಸಂಸ್ಕೃತಿಯನ್ನು ನಾಟಕದ ಮೂಲಕ ಜನಸಾಮಾನ್ಯರಿಗೆ ತಲುಪಿಸುವ ಕೆಲಸಮಾಡುತ್ತಿರುವವರನ್ನು ಪ್ರೋತ್ಸಾಹಿಸುವ ಮೂಲಕ ಕಲೆಯನ್ನು ಉಳಿಸಬೇಕು ಎಂದರು.
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ ಮಾತನಾಡಿ, ಶಾಸಕ ಡಾ|ಶಾಮನೂರು ಶಿವಶಂಕರಪ್ಪ, ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಕಲಾವಿದರನ್ನುಸದಾ ಪ್ರೋತ್ಸಾಹಿಸುತ್ತಿದ್ದಾರೆ ಎಂದರು.
ರಾಜ್ಯ ವೃತ್ತಿ ಕಲಾವಿದರ ಸಂಘದ ಅಧ್ಯಕ್ಷ ಎ.ಭದ್ರಪ್ಪ ಅಧ್ಯಕ್ಷತೆ ವಹಿಸಿದ್ದರು. ಮಹಾನಗರ ಪಾಲಿಕೆ ವಿಪಕ್ಷ ನಾಯಕ ಎ. ನಾಗರಾಜ್,ಮಹಿಳಾ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷೆ ಅನಿತಾಬಾಯಿ ಮಾಲತೇಶ್, ಆಶಾ ಮುರಳಿ, ಕವಿತಾಚಂದ್ರಶೇಖರ್, ದಾûಾಯಣಮ್ಮ, ರಾಜೇಶ್ವರಿ, ಶುಭಮಂಗಳ, ರಾಧಾಬಾಯಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
Davangere: ಮಹಿಳೆಯ ಮೇಲೆ ಕರಡಿ ದಾಳಿ
Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್
MUST WATCH
ಹೊಸ ಸೇರ್ಪಡೆ
Udupi: ಸಿಎನ್‌ಜಿ ಪೂರೈಕೆಯಲ್ಲಿ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ: ಸಂಸದ ಕೋಟ ಸೂಚನೆ
BGT: ಟೀಂ ಇಂಡಿಯಾಗೆ ಮತ್ತೆ ಆಘಾತ; ವಿರಾಟ್, ರಾಹುಲ್ ಬಳಿಕ ಮತ್ತೊಬ್ಬ ಬ್ಯಾಟರ್ ಗೆ ಗಾಯ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.