ದಾರ್ಶನಿಕರನ್ನುಜಾತಿಗೆ ಸೀಮಿತಗೊಳಿಸದಿರಿ
Team Udayavani, Jan 2, 2022, 2:41 PM IST
ದಾವಣಗೆರೆ: ಮಹಾನ್ ವ್ಯಕ್ತಿಗಳನ್ನು ನಿರ್ದಿಷ್ಟಸಮುದಾಯಕ್ಕೆ ಸೀಮಿತಗೊಳಿಸಬಾರದು. ಅವರುಇಡೀ ಸಮಾಜಕ್ಕೆ ನೀಡಿದ ಕೊಡುಗೆಯನ್ನು ಎಲ್ಲರೂಸ್ಮರಿಸಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶಬೀಳಗಿ ಹೇಳಿದರು.
ಜಿಲ್ಲಾಡಳಿತ ಹಾಗೂ ಕನ್ನಡ ಮತ್ತುಸಂಸ್ಕೃತಿ ಇಲಾಖೆಯ ವತಿಯಿಂದ ಶನಿವಾರಆಯೋಜಿಸಲಾಗಿದ್ದ ಅಮರಶಿಲ್ಪಿ ಜಕಣಾಚಾರಿಜಯಂತಿ ನಿಮಿತ್ತ ಅವರ ಭಾವಚಿತ್ರಕ್ಕೆ ಪುಷ್ಪನಮನಸಲ್ಲಿಸಿ ಮಾತನಾಡಿದರು. ಮಹಾನ್ ಚೇತನಗಳಸ್ಮರಣೆಗೆ ಸರ್ಕಾರದ ವತಿಯಿಂದ ಜಯಂತಿಆಚರಣೆ ಮಾಡಲಾಗುತ್ತದೆ. ಸೂರ್ಯ, ಚಂದ್ರ,ಭೂಮಿ ಇರುವವರೆಗೂ ಅಮರಶಿಲ್ಪಿ ಜಕಣಾಚಾರಿಅಮರವಾಗಿರುತ್ತಾರೆ ಎಂದರು.
ಜಿಲ್ಲಾ ಪಂಚಾಯಿತಿ ಸಿಇಒ ಡಾ|ವಿಜಯಮಹಾಂತೇಶ ದಾನಮ್ಮನವರ್ ಮಾತನಾಡಿ,ಬೇಲೂರು ಹಳೇಬೀಡುಗಳಲ್ಲಿ ಜಕಣಾಚಾರ್ಯರಶಿಲ್ಪಕಲೆಯ ವೈವಿಧ್ಯತೆ ಹಾಗೂ ವೈಭವವನ್ನುಕಾಣಬಹುದಾಗಿದೆ. ವಿಶ್ವಕರ್ಮ ಅಭಿವೃದ್ಧಿನಿಗಮ ಸ್ಥಾಪನೆ ಮಾಡುವ ಮೂಲಕ ಸರ್ಕಾರ ಈಸಮುದಾಯದ ಅಭಿವೃದ್ಧಿಗೆ ಕ್ರಮ ಕೈಗೊಂಡಿದೆಎಂದು ತಿಳಿಸಿದರು.ವಿಶ್ವಕರ್ಮ ಸಮಾಜದ ಜಿಲ್ಲಾಧ್ಯಕ್ಷ ಶಿವಾನಂದಮಾತನಾಡಿ, ಕನ್ನಡ ನಾಡು ದೇಶದಲ್ಲಿಯೇಶಿಲ್ಪಕಲೆಗೆ ಶ್ರೀಮಂತವಾಗಿದ್ದು ಅದನ್ನು ನೋಡಲುವಿದೇಶಿಯರು ಬರುತ್ತಿದ್ದಾರೆ. ಇದರ ಕೀರ್ತಿಅಮರಶಿಲ್ಪಿ ಜಕಣಚಾರಿಯವರಿಗೆ ಸಲ್ಲುತ್ತದೆ.
ಸರ್ಕಾರದ ವತಿಯಿಂದ ಅವರ ಜಯಂತಿಆಚರಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದರು.ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್,ನಗರಕೋಶದ ಯೋಜನಾಧಿಕಾರಿ ನಜ್ಮಾ, ಕನ್ನಡಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರವಿಚಂದ್ರ, ವಿಶ್ವಕರ್ಮ ಸಮಾಜದ ನಾಗೇಂದ್ರಚಾರಿ,ವಿರೇಂದ್ರಚಾರಿ, ಸಾಲುಮರದ ವೀರಾಚಾರಿ,ತಹಶೀಲ್ದಾರ್ ಬಿ.ಎಸ್. ಗಿರೀಶ್, ಹರಿಹರತಹಸೀಲ್ದಾರ್ ರಾಮಚಂದ್ರ ಹಾಗೂ ಇತರರುಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mohammed Siraj: ಬಿಟೌನ್‌ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.