ಜಿಲ್ಲಾದ್ಯಂತ ಮಕ್ಕಳ ಲಸಿಕಾಕರಣಕ್ಕೆ ಚಾಲನೆ


Team Udayavani, Jan 4, 2022, 2:59 PM IST

davanagere news

ದಾವಣಗೆರೆ:ಜಿಲ್ಲೆಯಲ್ಲಿರುವ15 ವರ್ಷ ಮೇಲ್ಪಟ್ಟ ಎಲ್ಲವಿದ್ಯಾರ್ಥಿಗಳೂ ಕೊರೊನಾ ಲಸಿಕೆ ಹಾಕಿಸಿಕೊಂಡಲ್ಲಿಮಾತ್ರ ಒಮಿಕ್ರಾನ್‌ ತಡೆಗಟ್ಟಲು ಸಾಧ್ಯ ಎಂದುದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್‌.ಎ. ರವೀಂದ್ರನಾಥ್‌ ಅಭಿಪ್ರಾಯಪಟ್ಟರು.

ನಗರದ ಮೋತಿವೀರಪ್ಪ ಸರ್ಕಾರಿ ಕಾಲೇಜಿನಲ್ಲಿಸೋಮವಾರ ಆಯೋಜಿಸಿದ್ದ 15ರಿಂದ 18 ವರ್ಷದಒಳಗಿನ ವಿದ್ಯಾರ್ಥಿಗಳಿಗೆ ಕೊರೊನಾ ಲಸಿಕಾಅಭಿಯಾನದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿಕೊರೊನಾ, ಒಮಿಕ್ರಾನ್‌ ತಡೆಗಟ್ಟುವ ಉದ್ದೇಶದಿಂದಲೇಎಲ್ಲ ಕಿರಿಯ ವಯಸ್ಸಿನ ವಿದ್ಯಾರ್ಥಿಗಳಿಗೂಲಸಿಕೆ ನೀಡುವ ಅಭಿಯಾನ ರೂಪಿಸಲಾಗಿದೆ.ಕೇರಳ, ಮಹಾರಾಷ್ಟ್ರ, ಗೋವಾದಂತೆ ಒಮಿಕ್ರಾನ್‌ವಿಪರೀತವಾಗಿ ಹೆಚ್ಚುತ್ತಿದ್ದು ಎಲ್ಲರೂ ಮುಂಜಾಗ್ರತೆವಹಿಸಬೇಕು ಎಂದರು.

ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮಾತನಾಡಿ,ಒಟ್ಟಾರೆ ಜಿಲ್ಲೆಯಲ್ಲಿ15 ರಿಂದ18 ವರ್ಷದ ಒಳಗಿನ88ಸಾವಿರ ವಿದ್ಯಾರ್ಥಿಗಳಿದ್ದಾರೆ. ಸದ್ಯ65 ಸಾವಿರ ಡೋಸ್‌ಲಸಿಕೆ ಲಭ್ಯವಿದೆ. ಎಲ್ಲಾ ತಾಲೂಕುಗಳು ಒಳಗೊಂಡಂತೆ503 ಕೇಂದ್ರಗಳಲ್ಲಿ ಲಸಿಕೆ ನೀಡಲು ಆಯೋಜನೆಮಾಡಲಾಗಿದೆ. ಮೊದಲ ಡೋಸ್‌ ನೀಡಿದ28 ದಿನಗಳನಂತರ ಎರಡನೇ ಡೋಸ್‌ ನೀಡಲಾಗುವುದು ಎಂದುತಿಳಿಸಿದರು.

ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಇಳಿಮುಖವಾಗಿದೆ ಎಂಬ ಕಾರಣಕ್ಕೆ ಸಾರ್ವಜನಿಕರುಮಾಸ್ಕ್ ಧರಿಸದೇ ಇರುವುದು ಮತ್ತು ಸಾಮಾಜಿಕಅಂತರದ ಬಗ್ಗೆ ಅಲಕ್ಷé ಮಾಡಬಾರದು. ನಾಗರಿಕರುಸ್ವಯಂಪ್ರೇರಿತವಾಗಿ ಮಾಸ್ಕ್ ಧರಿಸಬೇಕು. ದಂಡವಿಧಿಸುತ್ತಾರೆ ಎಂಬ ಭಯಕ್ಕೆ ಧರಿಸುವ ಬದಲುಸ್ವಇಚ್ಛೆಯಿಂದ ಜಾಗೃತಿ ವಹಿಸಬೇಕು ಎಂದು ಮನವಿಮಾಡಿದರು.

ಮೇಯರ್‌ ಎಸ್‌.ಟಿ. ವೀರೇಶ್‌, ಸದಸ್ಯಕೆ. ಪ್ರಸನ್ನಕುಮಾರ್‌, ಜಿಲ್ಲಾ ಪಂಚಾಯತ್‌ ಮುಖ್ಯಕಾರ್ಯ ನಿರ್ವಾಹಣಾಧಿಕಾರಿ ಡಾ| ವಿಜಯಮಹಾಂತೇಶದಾನಮ್ಮನವರ್‌, ಮಹಾನಗರ ಪಾಲಿಕೆ ಆಯುಕ್ತವಿಶ್ವನಾಥ್‌ ಮುದಜ್ಜಿ, ಜಿಲ್ಲಾ ಆರೋಗ್ಯಾಧಿಕಾರಿಡಾ| ನಾಗರಾಜ, ಆರ್‌ಸಿಎಚ್‌ ಅಧಿಕಾರಿ ಡಾ|ಎಸ್‌. ಮೀನಾಕ್ಷಿ, ಪದವಿಪೂರ್ವ ಶಿಕ್ಷಣ ಇಲಾಖೆಉಪನಿರ್ದೇಶಕ ಎಂ. ಶಿವರಾಜು, ಮೋತಿ ವೀರಪ್ಪಕಾಲೇಜಿನ ಪ್ರಾಚಾರ್ಯ ಎಸ್‌. ಪಂಚಾಕ್ಷರಪ್ಪ, ಜಿಲ್ಲಾಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರುಇದ್ದರು.

ಟಾಪ್ ನ್ಯೂಸ್

BY-Vijayendra

Government Failure: ಹಿಂದೂಗಳ ಮೇಲೆ ಕಾಂಗ್ರೆಸ್‌ ಸರಕಾರ ದಬ್ಬಾಳಿಕೆ: ಬಿಜೆಪಿ

Daily Horoscope

Daily Horoscope; ಈ ರಾಶಿಯ ಅವಿವಾಹಿತರಿಗೆ ಬಾಳ ಸಂಗಾತಿ ಲಭಿಸುವ ಚಿಂತೆ.

1-rrttt

Yakshagana;ಕಲೆ ಬದುಕಿನ ಸಂಪಾದನೆಗಲ್ಲ, ನಮ್ಮ ಸಂತೋಷಕ್ಕೆ:ಸಂಜೀವ ಸುವರ್ಣ

tirupati

Tirupati; ಶೀಘ್ರ ಕಲಬೆರಕೆ ಪತ್ತೆ ಯಂತ್ರ ಅಳವಡಿಸಲು ನಿರ್ಧಾರ

Vijayendra (2)

BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ

Thavar chand gehlot

Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!

MDNL

Kasaragodu: ಎಂಡಿಎಂಎ ಬೆಂಗಳೂರಿನಿಂದ ಪೂರೈಕೆ: ಎಸ್‌ಪಿ ಶಿಲ್ಪಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

Davanagere: Judicial custody of 14 accused in Ganesh procession stone pelting case

Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

ಕೋಡಿಹಳ್ಳಿ ಚಂದ್ರಶೇಖರ್

Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

BY-Vijayendra

Government Failure: ಹಿಂದೂಗಳ ಮೇಲೆ ಕಾಂಗ್ರೆಸ್‌ ಸರಕಾರ ದಬ್ಬಾಳಿಕೆ: ಬಿಜೆಪಿ

Daily Horoscope

Daily Horoscope; ಈ ರಾಶಿಯ ಅವಿವಾಹಿತರಿಗೆ ಬಾಳ ಸಂಗಾತಿ ಲಭಿಸುವ ಚಿಂತೆ.

tirupati

Tirupati; ಶೀಘ್ರ ಕಲಬೆರಕೆ ಪತ್ತೆ ಯಂತ್ರ ಅಳವಡಿಸಲು ನಿರ್ಧಾರ

1-rrttt

Yakshagana;ಕಲೆ ಬದುಕಿನ ಸಂಪಾದನೆಗಲ್ಲ, ನಮ್ಮ ಸಂತೋಷಕ್ಕೆ:ಸಂಜೀವ ಸುವರ್ಣ

Aranthodu: ವಿದ್ಯಾರ್ಥಿಯ ಮರ್ಮಾಂಗ ಹಿಡಿದೆಳೆದು ಹಲ್ಲೆ

Aranthodu: ವಿದ್ಯಾರ್ಥಿಯ ಮರ್ಮಾಂಗ ಹಿಡಿದೆಳೆದು ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.