ಕನ್ನಡ ನಾಡು-ನುಡಿ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯ

Team Udayavani, Jan 12, 2022, 4:45 PM IST

davanagere news

ದಾವಣಗೆರೆ: ಭಾರತೀಯ ಸಂಸ್ಕೃತಿ, ಸಂಸ್ಕಾರ, ಕನ್ನಡನಾಡು-ನುಡಿಯ ಇತಿಹಾಸ, ಪರಂಪರೆಯನ್ನುವೈಭವೀಕರಿಸುವಂತಹ ಆದ್ಯ ಕರ್ತವ್ಯಪ್ರತಿಯೊಬ್ಬರದ್ದಾಗಿದೆ ಎಂದು ಮೇಯರ್‌ ಎಸ್‌.ಟಿ.ವೀರೇಶ್‌ ಹೇಳಿದರು.

ಮಾಗನೂರು ಬಸಪ್ಪ ರೋಟರಿ ಕ್ಲಬ್‌ಸಭಾಂಗಣದಲ್ಲಿ ಕಲಾಕುಂಚ ವಿದ್ಯಾನಗರಶಾಖೆಯನ್ನು ಉದ್ಘಾಟಿಸಿ ಮಾತನಾಡಿದ ಅವರು,ಮೂಲೆಗುಂಪಾಗಿ ನಶಿಸಿ ಹೋಗುತ್ತಿರುವ ಸಾಂಸ್ಕೃತಿಕಚಟುವಟಿಕೆಗಳನ್ನು ಉಳಿಸಿ ಬೆಳೆಸುವುದರಿಂದಮಾನವನ ಜೀವನಕ್ಕೆ ಪೂರ್ಣ ಪ್ರಮಾಣದಸಾರ್ಥಕತೆ ಬರುತ್ತದೆ ಎಂದರು.ಕಳೆದ ಮೂರು ದಶಕಗಳಿಂದ ಕಲಾಕುಂಚಸಾಂಸ್ಕೃತಿಕ ಸಂಸ್ಥೆ ವಾಣಿಜ್ಯನಗರಿ ದಾವಣಗೆರೆಯನ್ನುಸಾಂಸ್ಕೃತಿಕ ನಗರಿಯಾಗಿ ಪರಿವರ್ತಿಸುವ ನಿಟ್ಟಿನಲ್ಲಿನಪ್ರಯತ್ನ, ಸಾಧನೆ ಶ್ಲಾಘನೀಯ.

ಸಂಸ್ಥಾಪಕಸಾಲಿಗ್ರಾಮ ಗಣೇಶ ಶೆಣೈ ಅವರ ಕಠಿಣ ಪರಿಶ್ರಮಇತರ ಸಂಘಟಕರಿಗೆ ಮಾದರಿ ಎಂದು ಶ್ಲಾಘಿಸಿದರು.ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಬಿ.ವಾಮದೇವಪ್ಪ ಮಾತನಾಡಿ, ಸಾಂಸ್ಕೃತಿಕಚಟುವಟಿಕೆಗಳು ಮಾನವನ ಜೀವನಕ್ಕೆ ಸದಾಸ್ಫೂ³ರ್ತಿ. ಮನಸ್ಸುಗಳನ್ನು ಅರಳಿಸುವ ಶಕ್ತಿ, ಕಲೆ,ಸಾಹಿತ್ಯ, ಸಂಗೀತ, ಸಂಸ್ಕೃತಿಗೆ ಇದೆ. ಕರ್ನಾಟಕದಕರಾವಳಿ ಜಿಲ್ಲೆಗಳ ಆರಾಧನಾ ಕಲೆ ಯಕ್ಷಗಾನವನ್ನುವಾಣಿಜ್ಯ ನಗರಿಯಲ್ಲಿ ಬೆಳೆಸುವಲ್ಲಿ ಕಲಾಕುಂಚ,ಯಕ್ಷರಂಗ ಸಂಘಟನೆಗಳ ಸಾಧನೆ ಅಪಾರ ಎಂದುತಿಳಿಸಿದರು.

ಕಲಾಕುಂಚ ವಿದ್ಯಾನಗರ ಶಾಖೆಯ ನೂತನಅಧ್ಯಕ್ಷ ಬಿ. ದಿಳ್ಯಪ್ಪ ಮಾತನಾಡಿ, ಯಾವುದನ್ನೇ ಆಗಲಿಕಾಯಕ ಪ್ರಜ್ಞೆ, ಬದ್ಧತೆ, ನಿಷ್ಠೆಯಿಂದ ಕೈಗೊಂಡಾಗಯಶಸ್ಸು ಕಟ್ಟಿಟ್ಟ ಬುತ್ತಿ ಎಂದರು. ಸಮಾರಂಭದಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಸಂಸ್ಥಾಪಕ ಸಾಲಿಗ್ರಾಮಗಣೇಶ ಶೆಣೈ ಮಾತನಾಡಿ, ಪ್ರತಿಯೊಬ್ಬರಲ್ಲೂಒಂದಲ್ಲ ಒಂದು ಪ್ರತಿಭೆ ಇದ್ದೇ ಇರುತ್ತದೆ.ಮಹಿಳೆಯರಲ್ಲಿ ಹುದುಗಿರುವ ಸೂಕ್ತ ಪ್ರತಿಭೆಗಳಿಗೆಮುಕ್ತವಾದ ವೇದಿಕೆ, ಅವಕಾಶ ಕೊಡುವ ಸದುದ್ದೇಶಕಲಾಕುಂಚದ್ದಾಗಿದೆ ಎಂದರು.

ಮಹಾನಗರ ಪಾಲಿಕೆ ಸದಸ್ಯರಾದ ಗೀತಾ ಬಿ.ದಿಳ್ಯಪ್ಪ, ವೀಣಾ ನಂಜಪ್ಪ, ಗೌರಮ್ಮ ಗಿರೀಶ್‌,ಕಲಾಕುಂಚ ಮಹಿಳಾ ವಿಭಾಗದ ಜ್ಯೋತಿ ಗಣೇಶಶೆಣೈ, ಹೇಮಾ ಶಾಂತಪ್ಪ ಪೂಜಾರಿ, ಮುರಿಗಯ್ಯಕುರ್ಕಿ, ಎ. ಕೊಟ್ರಪ್ಪ ಕಿತ್ತೂರು ಇತರರು ಇದ್ದರು.

ಟಾಪ್ ನ್ಯೂಸ್

RSS ವಿರುದ್ಧ ಹೇಳಿಕೆ ಪ್ರಕರಣ: ಗೀತ ರಚನೆಕಾರ ಜಾವೇದ್‌ ಅಖ್ತರ್‌ ಖುಲಾಸೆ

RSS ವಿರುದ್ಧ ಹೇಳಿಕೆ ಪ್ರಕರಣ: ಗೀತ ರಚನೆಕಾರ ಜಾವೇದ್‌ ಅಖ್ತರ್‌ ಖುಲಾಸೆ

SC: ಬಿಯಾಂತ್‌ ಹಂತಕ ಬಲ್ವಂತ್‌ ಕ್ಷಮಾದಾನ ಅರ್ಜಿ ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ಸೂಚನೆ

SC: ಬಿಯಾಂತ್‌ ಹಂತಕ ಬಲ್ವಂತ್‌ ಕ್ಷಮಾದಾನ ಅರ್ಜಿ ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ಸೂಚನೆ

Missile Strike: ಉಕ್ರೇನ್‌ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು

Missile Strike: ಉಕ್ರೇನ್‌ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು

Gaviyappa-MLA

Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್‌ ಶಾಸಕ

Chennai: ತೆರಿಗೆಯಲ್ಲಿ ಶೇ.50 ಪಾಲಿಗೆ ತಮಿಳ್ನಾಡು ಮತ್ತೆ ಆಗ್ರಹ

Chennai: ತೆರಿಗೆಯಲ್ಲಿ ಶೇ.50 ಪಾಲಿಗೆ ತಮಿಳ್ನಾಡು ಮತ್ತೆ ಆಗ್ರಹ

Punjab Farmers: ಡಿ.6ರಂದು ರೈತ ಸಂಘಟನೆಗಳಿಂದ ದೆಹಲಿ ಚಲೋ

Punjab Farmers: ಡಿ.6ರಂದು ರೈತ ಸಂಘಟನೆಗಳಿಂದ ದೆಹಲಿ ಚಲೋ

Education Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತEducation Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತ

Education Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Omission in egg distribution, head teacher, physical education teacher suspended

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

renukaacharya

BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

RSS ವಿರುದ್ಧ ಹೇಳಿಕೆ ಪ್ರಕರಣ: ಗೀತ ರಚನೆಕಾರ ಜಾವೇದ್‌ ಅಖ್ತರ್‌ ಖುಲಾಸೆ

RSS ವಿರುದ್ಧ ಹೇಳಿಕೆ ಪ್ರಕರಣ: ಗೀತ ರಚನೆಕಾರ ಜಾವೇದ್‌ ಅಖ್ತರ್‌ ಖುಲಾಸೆ

SC: ಬಿಯಾಂತ್‌ ಹಂತಕ ಬಲ್ವಂತ್‌ ಕ್ಷಮಾದಾನ ಅರ್ಜಿ ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ಸೂಚನೆ

SC: ಬಿಯಾಂತ್‌ ಹಂತಕ ಬಲ್ವಂತ್‌ ಕ್ಷಮಾದಾನ ಅರ್ಜಿ ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ಸೂಚನೆ

Arrest

Mangaluru: ಮದ್ಯ ಅಕ್ರಮ ದಾಸ್ತಾನು: ಮನೆ ಮೇಲೆ ಅಬಕಾರಿ ದಾಳಿ; ಮದ್ಯ ಸಹಿತ ಇಬ್ಬರು ವಶಕ್ಕೆ

1

Brahmavara: ಉದ್ಯೋಗ ಭರವಸೆ ನೀಡಿ ಹಣ ವಂಚನೆ

12

Manipal: ರೈಲಿನಲ್ಲಿ ಲಕ್ಷಾಂತರ ರೂ. ಒಡವೆ ಕಳ್ಳತನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.