ಜಿಎಂಐಟಿ ಪಾಲಿಟೆಕ್ನಿಕ್‌ನಲ್ಲಿ ಲಸಿಕಾ ಅಭಿಯಾನ
Team Udayavani, Jan 13, 2022, 6:28 PM IST
ದಾವಣಗೆರೆ: ನಗರದ ಜಿಎಂಐಟಿ ಪಾಲಿಟೆಕ್ನಿಕ್‌ಕಾಲೇಜಿನ ಆವರಣದಲ್ಲಿ ಕೋವಿಡ್ ಲಸಿಕಾ ಅಭಿಯಾನನಡೆಯಿತು.ಕಾಲೇಜಿನ 15ರಿಂದ 18 ವರ್ಷದ ಒಳಗಿನವಿದ್ಯಾರ್ಥಿಗಳಿಗೆ ಸರ್ಕಾರದ ಆದೇಶದಂತೆ ಲಸಿಕೆಯನ್ನುನೀಡಲಾಯಿತು. ಡಿಪ್ಲೋಮಾ ಓದುತ್ತಿರುವ ಪ್ರಥಮಮತ್ತು ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೂಲಸಿಕೆಯನ್ನು ನೀಡಲಾಯಿತು.
ಸುಮಾರು 200ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಲಸಿಕೆಪಡೆದರು.ಲಸಿಕಾ ಕಾರ್ಯಕ್ರಮವನ್ನು ಮೆಡಿಕಲ್ ಆμàಸರ್‌ಡಾ. ನವ್ಯ ಮತ್ತು ಕಾಲೇಜಿನ ಆಡಳಿತಾಧಿಕಾರಿವೈ.ಯು. ಸುಭಾಶ್ಚಂದ್ರ ಉದ್ಘಾಟಿಸಿದರು. ಜಿ.ಎಂ.ಫಾರ್ಮಸಿಟಿಕಲ್ ಸೈನ್ಸ್ ಆ್ಯಂಡ್ ರಿಸರ್ಚ್‌ಕಾಲೇಜಿನ ಪ್ರಾಂಶುಪಾಲ ಡಾ| ಗಿರೀಶ್ ಬೋಳಕಟ್ಟಿವಿದ್ಯಾರ್ಥಿಗಳಿಗೆ ಲಸಿಕೆಯ ಮಹತ್ವ ತಿಳಿಸಿದರು.
ಸ್ವಾಮಿ ವಿವೇಕಾನಂದರ 159ನೇ ಜನ್ಮದಿನದ ಈದಿನ ಅತ್ಯಂತ ಶ್ರೇಷ್ಠ ಮತ್ತು ಈ ದಿನ ಈಕಾರ್ಯಕ್ರಮವು ಆಯೋಜನೆಗೊಳ್ಳುತ್ತಿರುವುದುಸಂತೋಷದಾಯಕ ವಿಷಯ ಎಂದು ಕಾಲೇಜಿನಪ್ರಾಂಶುಪಾಲ ಡಾ| ಶ್ರೀಧರ ಬಿ.ಆರ್. ತಿಳಿಸಿದರು.ಆರೋಗ್ಯ ಇಲಾಖೆಯ ಸಿಬ್ಬಂದಿಯವರು ಎರಡುತಂಡಗಳಲ್ಲಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಲಸಿಕೆ ನೀಡಿದರು.
ಜಿಎಂಐಟಿ ಕಾಲೇಜಿನ ಪ್ರಭಾರಿಪ್ರಾಂಶುಪಾಲ ಡಾ| ಸಂಜಯ ಪಾಂಡೆ, ಜಿ.ಎಂ.ಎಚ್ ಪಿಯು ಕಾಲೇಜಿನ ಪ್ರಾಂಶುಪಾಲ ಡಾ|ವೆಂಕಟರಾಯುಡು ವಿ., ಸಹ ಆಡಳಿತಾಧಿಕಾರಿಶಿವಕುಮಾರ್ ಜಿ.ಜೆ., ತರಬೇತಿ ಮತ್ತು ಉದ್ಯೋಗವಿಭಾಗದ ಮುಖ್ಯಸ್ಥ ತೇಜಸ್ವಿ ಕಟ್ಟಿಮನಿ ಟಿ.ಆರ್.ಹಾಗೂ ಅಧ್ಯಾಪಕ ವರ್ಗದವರು ಮತ್ತು ಆರೋಗ್ಯಇಲಾಖೆಯ ಸಿಬ್ಬಂದಿಗಳು, ವಿದ್ಯಾರ್ಥಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Parliament Session: ವಿಪಕ್ಷಗಳ ಕೋಲಾಹಲ ನಡುವೆ ಏಕ ಚುನಾವಣೆ ಮಸೂದೆ ಜೆಪಿಸಿಗೆ
ಜೋಡೋ ಯಾತ್ರೆಯಲ್ಲಿ”ನಗರ ನಕ್ಸಲರು’: ಮಹಾರಾಷ್ಟ್ರ ಸಿಎಂ ಫಡ್ನವೀಸ್
WPL 2025: ವನಿತಾ ಪ್ರೀಮಿಯರ್ ಲೀಗ್ ದಿನಾಂಕ ಅಂತಿಮ; ಬೆಂಗಳೂರಿನಲ್ಲಿಲ್ಲ ಪಂದ್ಯಗಳು
RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ
PM Modi: ಇಂದಿನಿಂದ ಮೋದಿ ಕುವೈತ್ ಭೇಟಿ…: 43 ವರ್ಷಗಳ ಬಳಿಕ ಭಾರತದ ಪ್ರಧಾನಿ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.