ಯೋಧರು-ರೈತರ ಗೌರವಿಸುವ ಪ್ರವೃತ್ತಿ ಬೆಳೆಯಲಿ
Team Udayavani, Jan 25, 2022, 6:28 PM IST
ದಾವಣಗೆರೆ: ದೇಶದ ಗಡಿ ಕಾಯುವ ಯೋಧರು,ಅನ್ನ ನೀಡುವ ರೈತಾಪಿ ವರ್ಗಕ್ಕೆ ಗೌರವ, ಸ್ಥಾನಮಾನನೀಡುವುದು ಎಲ್ಲರ ಆದ್ಯ ಕರ್ತವ್ಯ ಎಂದು ಸಂಸದಡಾ| ಜಿ.ಎಂ. ಸಿದ್ದೇಶ್ವರ ಹೇಳಿದರು.ನಗರದ ಎಸ್. ನಿಜಲಿಂಗಪ್ಪ ಬಡಾವಣೆಯಅಮರ್ ಜವಾನ್ ಸ್ಮಾರಕ ಉದ್ಯಾನವನದಲ್ಲಿ ಸೋಮವಾರ ಎರಡನೇ ಹಂತದ ಅಭಿವೃದ್ಧಿಕಾಮಗಾರಿಗಳ ಉದ್ಘಾಟಿಸಿ ಮಾತನಾಡಿದ ಅವರು,ಪ್ರಧಾನಿಯವರು ಸದಾ ಸೈನಿಕರು, ಮಾಜಿ ಸೈನಿಕರಿಗೆಗೌರವ ನೀಡುತ್ತಿದ್ದಾರೆ.
ಬಿಜೆಪಿ, ಮುಖಂಡರು ಕೂಡಅದೇ ಕೆಲಸ ಮಾಡುತ್ತಿದ್ದೇವೆ. ಸೈನಿಕರು, ಮಾಜಿಸೈನಿಕರು ಮತ್ತವರ ಕುಟುಂಬದವರಿಗೆ ಬೇಕಾಗುವಎಲ್ಲ ರೀತಿಯ ಸೌಲಭ್ಯ ಒದಗಿಸಲು ನಾವು ಎಲ್ಲರೂಸದಾ ಬದ್ಧರಾಗಿರುತ್ತೇವೆ. ಸೈನಿಕರು, ಮಾಜಿ ಸೈನಿಕರಿಗೆಬೇಕಾದ ಕೆಲಸ ಮಾಡಿಕೊಡಲು ಬಿಜೆಪಿಯವರೇಅಧಿಕಾರಕ್ಕೆ ಬರಬೇಕಾಯಿತು ಎನ್ನುವಂತೆ ಕೆಲಸಮಾಡಿದ್ದೇವೆ ಎಂದರು.
ದಾವಣಗೆರೆಯಲ್ಲಿ ಬಹಳ ವರ್ಷದಿಂದ ಸೈನಿಕರು,ಮಾಜಿ ಸೈನಿಕರು, ಕುಟುಂಬದವರು ಅಮರ್ ಜವಾನ್‌ಪಾರ್ಕ್, ಸ್ಮಾರಕ, ವೇದಿಕೆ ಮಾಡಬೇಕು ಎಂಬ ಆಸೆಹೊಂದಿದ್ದರು. ದಾವಣಗೆರೆ ಮಹಾನಗರ ಪಾಲಿಕೆ,ದೂಡಾ, ಬಿಜೆಪಿ ಮುಖಂಡರು, ಕಾರ್ಯಕರ್ತರಎಲ್ಲರ ಸಹಕಾರದಿಂದ ಸೈನಿಕರ ಆಸೆ ಈಡೇರಿದೆ.
ಈಜಾಗದ ಮೇಲೆ ಬೇರೆಯವರು ಕಣ್ಣು ಹಾಕಿದ್ದರು.ಆದರೆ ಯಾಕೋ ಸುಮ್ಮನೆ ಬಿಟ್ಟಿದ್ದಾರೆ. ರಾಜನಹಳ್ಳಿಶಿವಕುಮಾರ್ ಜಾಗ ಹುಡುಕಿ ಕೆಲಸ ಪ್ರಾರಂಭಿಸಿದರು.ಒಟ್ಟಾರೆ 80 ಲಕ್ಷಕ್ಕೂ ಹೆಚ್ಚು ಅನುದಾನ ಖರ್ಚುಮಾಡಲಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ
ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
IPL 2024: ಭಾರತ ಕ್ರಿಕೆಟ್ ನಾಯಕನಾಗುವ ಉದ್ದೇಶ ಪಂತ್ ಗಿದೆ: ಜಿಂದಾಲ್
Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ
Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್ ಭರಾಟೆ ಬಲು ಜೋರು
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.