289 ಸೋಂಕಿತರು ಗುಣಮುಖ

Team Udayavani, Jan 25, 2022, 7:00 PM IST

davanagere news

ದಾವಣಗೆರೆ: ಜಿಲ್ಲೆಯಲ್ಲಿ ಸೋಮವಾರ 289 ಸೋಂಕಿತರುಗುಣಮುಖರಾಗಿದ್ದಾರೆ. ಕೊರೊನಾ ಸೋಂಕು ಹೆಚ್ಚಳದನಡುವೆಯೂ ಸೋಂಕಿತರ ಗುಣಮುಖ ಪ್ರಮಾಣಜಾಸ್ತಿಯಾಗುತ್ತಿರುವುದು ವಿಶೇಷ.

ದಾವಣಗೆರೆ ನಗರ,ತಾಲೂಕಿನಲ್ಲಿ ಅತಿ ಹೆಚ್ಚು 176, ಹರಿಹರದಲ್ಲಿ 42,ಜಗಳೂರಿನಲ್ಲಿ 24, ಚನ್ನಗಿರಿಯಲ್ಲಿ 26, ಹೊನ್ನಾಳಿಯಲ್ಲಿ19 ಹಾಗೂ ಹೊರ ಜಿಲ್ಲೆಯ ಇಬ್ಬರು ಸೋಂಕಿತರುಸೇರಿ 289 ಜನ ಸೋಂಕಿತರು ಡಿಸಾcರ್ಜ್‌ ಆಗಿದ್ದಾರೆ.ದಾವಣಗೆರೆ ಜಿಲ್ಲೆಯಲ್ಲಿ ಕೊರೊನಾ ಮತ್ತೆ ಅಬ್ಬರಿಸಿದೆ.

ಬರೋಬ್ಬರಿ 467 ಜನರಲ್ಲಿ ಮಹಾಮಾರಿ ವಕ್ಕರಿಸಿದೆ.ದಾವಣಗೆರೆ ನಗರ ಮತ್ತು ತಾಲೂಕಿನ ಇತರೆಡೆ ಅತಿಹೆಚ್ಚು 208, ಹರಿಹರದಲ್ಲಿ 38, ಜಗಳೂರಿನಲ್ಲಿ 60,ಚನ್ನಗಿರಿಯಲ್ಲಿ 52, ಹೊನ್ನಾಳಿಯಲ್ಲಿ 98, ಹೊರಜಿಲ್ಲೆಯ 11 ಜನರು ಸೇರಿದಂತೆ 467 ಜನರಲ್ಲಿಕೊರೊನಾ ಸೋಂಕು ದೃಢಪಟ್ಟಿದೆ.

ಕಳೆದ ವರ್ಷಕೊರೊನಾ ಪ್ರಾರಂಭದಿಂದ ದಾವಣಗೆರೆ ತಾಲೂಕಿನಲ್ಲಿ28,767, ಹರಿಹರದಲ್ಲಿ 7251, ಜಗಳೂರಿನಲ್ಲಿ 3011,ಚನ್ನಗಿರಿಯಲ್ಲಿ 6834, ಹೊನ್ನಾಳಿಯಲ್ಲಿ 6848,ಹೊರ ಜಿಲ್ಲೆಯ 1667 ಜನರು ಸೇರಿದಂತೆ ಈವರೆಗೆಒಟ್ಟು 54,378 ಜನರು ಸೋಂಕಿಗೆ ಒಳಗಾಗಿದ್ದಾರೆ.ಕೊರೊನಾದಿಂದ ಈವರೆಗೆ ದಾವಣಗೆರೆ ತಾಲೂಕಿನಲ್ಲಿ27,466, ಹರಿಹರದಲ್ಲಿ 6944, ಜಗಳೂರಿನಲ್ಲಿ 2809,ಚನ್ನಗಿರಿಯಲ್ಲಿ 6519, ಹೊನ್ನಾಳಿಯಲ್ಲಿ 6449, ಹೊರಜಿಲ್ಲೆಯ 1599 ಜನರು ಸೇರಿದಂತೆ 51,786 ಸೋಂಕಿತರುಗುಣಮುಖರಾಗಿದ್ದಾರೆ. ದಾವಣಗೆರೆ ಜಿಲ್ಲೆಯಲ್ಲಿಈವರೆಗೆ ಕೊರೊನಾಕ್ಕೆ 609 ಜನರು ಬಲಿಯಾಗಿದ್ದು,1983 ಸಕ್ರಿಯ ಪ್ರಕರಣಗಳಿÊ

ಟಾಪ್ ನ್ಯೂಸ್

231

BBK11: ಕ್ಯಾಪ್ಟನ್‌ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

121

Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

Trump–Kamala

US Election 2024, Kamala Vs Trump: ಅಮೆರಿಕ ಅಧ್ಯಕ್ಷರ ಚುನಾವಣೆ ಹೇಗೆ? ಏನು? ಎತ್ತ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP Waqf protest: Renukacharya, Gayatri Siddeshwar and many others taken into police custody

Waqf Protest: ರೇಣುಕಾಚಾರ್ಯ, ಗಾಯಿತ್ರಿ ಸಿದ್ದೇಶ್ವರ ಸೇರಿ ಹಲವರು ಪೊಲೀಸ್‌ ವಶಕ್ಕೆ

BBommai

Waqf Property: “ವಕ್ಫ್ ಆಸ್ತಿ ಕಬಳಿಕೆ ವಿರುದ್ಧ ಸಿಎಂ ಸಿಬಿಐ, ಎಸ್‌ಐಟಿ ತನಿಖೆ ಮಾಡಿಸಲಿ”

Waqf issue: ವಕ್ಫ್ ಬೋರ್ಡ್ ರದ್ದತಿಗೆ ಪತ್ರ ಚಳವಳಿ ನಡೆಸಬೇಕು: ಎಂ.ಪಿ.ರೇಣುಕಾಚಾರ್ಯ ಆಗ್ರಹ

Waqf issue: ವಕ್ಫ್ ಬೋರ್ಡ್ ರದ್ದತಿಗೆ ಪತ್ರ ಚಳವಳಿ ನಡೆಸಬೇಕು: ಎಂ.ಪಿ.ರೇಣುಕಾಚಾರ್ಯ ಆಗ್ರಹ

1-renuuu

Darshan Bail; ನಾವು ಏನೂ ಹೇಳಲು ಆಗುವುದಿಲ್ಲ..: ರೇಣುಕಾಸ್ವಾಮಿ ತಂದೆ ಪ್ರತಿಕ್ರಿಯೆ

Davanagere: ಬಿಜೆಪಿಯ ಬಾಯಿಚಟದ ಮೂರ್ನಾಲ್ಕು ಜನರ ವಿರುದ್ದ ರೇಣುಕಾಚಾರ್ಯ ಟೀಕೆ

Davanagere: ಬಿಜೆಪಿಯ ಬಾಯಿಚಟದ ಮೂರ್ನಾಲ್ಕು ಜನರ ವಿರುದ್ದ ರೇಣುಕಾಚಾರ್ಯ ಟೀಕೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

231

BBK11: ಕ್ಯಾಪ್ಟನ್‌ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

121

Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.