ಎಲ್ಲರಿಗೂ ದೊರೆಯಲಿ ಕಾನೂನು ಸೌಲಭ್ಯ

Team Udayavani, Sep 17, 2021, 10:52 AM IST

davanagere news

ದಾವಣಗೆರೆ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದರೂಪಿತವಾಗುವ ಕಾನೂನುಗಳ ಸದುಪಯೋಗವನ್ನುಎಲ್ಲ ವರ್ಗದವರು ಪಡೆಯಬೇಕು ಎನ್ನುವುದೇಕಾನೂನು ಸೇವಾ ಪ್ರಾಧಿ ಕಾರದ ಮೂಲ ಉದ್ದೇಶ ಎಂದು ಹಿರಿಯ ಸಿವಿಲ್‌ ನ್ಯಾಯಾ ಧೀಶ, ಕಾನೂನುಸೇವಾ ಪ್ರಾಧಿ ಕಾರದ ಸದಸ್ಯ ಕಾರ್ಯದರ್ಶಿ ಪ್ರವೀಣ್‌ನಾಯಕ್‌ ಹೇಳಿದರು.

ನಗರದ ದೇವರಾಜ ಅರಸು ಬಡಾವಣೆಯನೆರಳು ಬೀಡಿ ಕಾರ್ಮಿಕರ ಯೂನಿಯನ್‌ಕಚೇರಿಯಲ್ಲಿ ಗುರುವಾರ ನಡೆದ ಕಾನೂನು ಅರಿವುಕಾರ್ಯಕ್ರಮ ಹಾಗೂ ಜಿಲ್ಲಾ ಕಾರ್ಮಿಕ ಇಲಾಖೆಯಿಂದಅಸಂಘಟಿತ ಕಾರ್ಮಿಕರಿಗೆ ಕೊಡಮಾಡುವ ಅಹಾರಧಾನ್ಯಗಳ ಕಿಟ್‌ ವಿತರಣಾ ಸಮಾರಂಭದಲ್ಲಿ ಅವರುಮಾತನಾಡಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಯಾವುದೇ ಕಾನೂನುಗಳನ್ನು ರೂಪಿಸಿದರೂ ಅವೆಲ್ಲವೂಸಂವಿಧಾನದ ಅಡಿಯಲ್ಲೇ ಬರುತ್ತವೆ. ಅವುಗಳನ್ನುಪ್ರತಿಯೊಬ್ಬರು ಸದುಪಯೋಗಪಡಿಸಿಕೊಳ್ಳಬೇಕುಎಂದರು.

ಹಿರಿಯ ನ್ಯಾಯವಾದಿ ಎಲ್‌.ಎಚ್‌. ಅರುಣ್‌ಕುಮಾರ್‌ ಮಾತನಾಡಿ, ಕೊರೊನಾ ಸಂದರ್ಭದಲ್ಲಿ ಕೂಲಿ ಕಾರ್ಮಿಕರು ಮತ್ತು ಅಸಂಘಟಿತ ಕಾರ್ಮಿಕರ ಜೀವನ ದಾರುಣ ಸ್ಥಿತಿಗೆ ತಲುಪಿತ್ತು. ಆ ಸಂದರ್ಭದಲ್ಲಿಹಲವಾರು ದಾನಿಗಳು, ಸಂಘ-ಸಂಸ್ಥೆಗಳು ಹಸಿದುಹೈರಾಣಾಗಿದ್ದ ಕುಟುಂಬಗಳಿಗೆ ಆಹಾರ ಧಾನ್ಯಸೇರಿದಂತೆ ಇತರೆ ವಸ್ತುಗಳನ್ನು ನೀಡುವ ಮೂಲಕಸಹಾಯಹಸ್ತ ಚಾಚಿದರು.

ಅದನ್ನು ಮನಗಂಡನಾವು ಚುನಾಯಿಸಿದ ಸರ್ಕಾರಗಳು ನಮ್ಮ ನೆರವಿಗೆಬಂದವು. ಯಾವುದೇ ಸಂದರ್ಭ ಆಗಲಿ, ಹಸಿದವರನೆರವಿಗೆ ಬರಬೇಕಾದುದ್ದು ನಮ್ಮನ್ನು ಆಳುವಸರ್ಕಾರಗಳ ಆದ್ಯ ಕರ್ತವ್ಯ ಎಂದರು.ದಾವಣಗೆರೆಯಲ್ಲಿ ಕಾನೂನು ಸೇವಾ ಪ್ರಾಧಿಕಾರ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ.ಮಾನವೀಯ ಕಳಕಳಿ, ಜನಪರ ಕಾಳಜಿಇರುವ ನ್ಯಾಯಾಧಿಧೀಶರು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಅಧಿ ಕಾರಿಗಳೇ ಜನರ ಬಳಿಗೆಹೋಗುವುದು ಕಷ್ಟ. ಅಂತಹ ವೇಳೆ ನ್ಯಾಯಾಧೀಶರು ಜನರ ಮಧ್ಯೆ ವಿವಿಧ ಕಾರ್ಯಕ್ರಮಗಳಲ್ಲಿಪಾಲ್ಗೊಳ್ಳುತ್ತಿರುವುದು ನಿಜಕ್ಕೂ ಶ್ಲಾಘನೀಯ ಎಂದುಮೆಚ್ಚುಗೆ ವ್ಯಕ್ತಪಡಿಸಿದರು.

ಜಿಲ್ಲಾ ಕಾರ್ಮಿಕ ಅ ಧಿಕಾರಿ ಇಬ್ರಾಹಿಂ ಸಾಬ್‌,ನೆರಳು ಬೀಡಿ ಕಾರ್ಮಿಕರ ಯೂನಿಯನ್‌ ಅಧ್ಯಕ್ಷೆಜಬೀನಾಖಾನಂ, ಕಾರ್ಯದರ್ಶಿ ಎಂ. ಕರಿಬಸಪ್ಪ ಇದ್ದರು.ಮನೆ ಕೆಲಸ ಮಾಡುವ ಮಹಿಳೆಯರು, ಗೂಡ್ಸ್‌ಶೆಡ್‌ಕಾರ್ಮಿಕರಿಗೆ ಆಹಾರದ ಕಿಟ್‌ ವಿತರಿಸಲಾಯಿತು.

ಟಾಪ್ ನ್ಯೂಸ್

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Test Cricket; After Rohit, now Virat..: What is in ‘that’ message sent by BCCI?

Test Cricket; ರೋಹಿತ್‌ ಆಯ್ತು, ಈಗ ವಿರಾಟ್..:‌ ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಸಿಯೂಟ ಸಿಬ್ಬಂದಿ ಇಡಿಗಂಟಿಗೆ ಸರ್ಕಾರದ ಮಾರ್ಗಸೂಚಿ ಪ್ರಕಟ

ಬಿಸಿಯೂಟ ಸಿಬ್ಬಂದಿ ಇಡಿಗಂಟಿಗೆ ಸರ್ಕಾರದ ಮಾರ್ಗಸೂಚಿ ಪ್ರಕಟ

Davanagere: ಆತ್ಮಹತ್ಯೆ ಮಾಡಿಕೊಂಡಿರುವ ಸಚಿನ್ ಗುತ್ತಿಗೆದಾರನೇ ಅಲ್ಲ…

Davanagere: ಆತ್ಮಹತ್ಯೆ ಮಾಡಿಕೊಂಡಿರುವ ಸಚಿನ್ ಗುತ್ತಿಗೆದಾರನೇ ಅಲ್ಲ…

suicide (2)

Davanagere; ಹೊಸ ವರ್ಷ ಆಚರಣೆ ವೇಳೆ ಅಪಘಾ*ತ: ಯುವಕ ಸಾ*ವು,ಇನ್ನೋರ್ವ ಗಂಭೀರ

Jagdish-Shetter

Davanagere: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದಿಂದ ಅರಾಜಕತೆ ಸೃಷ್ಟಿ: ಜಗದೀಶ್ ಶೆಟ್ಟರ್

Basavarj-horatti

ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

ಗದಗ: ಮಾವು ಬಂಪರ್‌ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ

ಗದಗ: ಮಾವು ಬಂಪರ್‌ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Test Cricket; After Rohit, now Virat..: What is in ‘that’ message sent by BCCI?

Test Cricket; ರೋಹಿತ್‌ ಆಯ್ತು, ಈಗ ವಿರಾಟ್..:‌ ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.