ಅಂಬೇಡ್ಕರರಿಗೆ ಅವಮಾನ ಖಂಡನೀಯ
Team Udayavani, Jan 30, 2022, 1:03 PM IST
ದಾವಣಗೆರೆ: ಗಣರಾಜ್ಯೋತ್ಸವದಂದುರಾಯಚೂರು ನ್ಯಾಯಾಲಯಆವರಣದಲ್ಲಿ ಡಾ| ಬಿ.ಆರ್.ಅಂಬೇಡ್ಕರ್ ಭಾವಚಿತ್ರ ತೆಗೆದುಜಿಲ್ಲಾ ನ್ಯಾಯಾಧೀಶರು ಸಂವಿಧಾನಕ್ಕೆಅವಮಾನ ಮಾಡಿದ್ದಾರೆ.
ಅವರ ವಿರುದ್ಧಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿಜಿಲ್ಲಾ ವಕೀಲರ ಸಂಘದ ನೇತೃತ್ವದಲ್ಲಿನ್ಯಾಯವಾದಿಗಳು ಶನಿವಾರ ನಗರದಲ್ಲಿಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಯವರಿಗೆಮನವಿ ಸಲ್ಲಿಸಿದರು.
ಅಂಬೇಡ್ಕರ್ರವರ ಭಾವಚಿತ್ರ ತೆಗೆಸಿದ ಜಿಲ್ಲಾನ್ಯಾಯಾಧೀಶರ ವಿರುದ್ಧ ರಾಜ್ಯದವಿವಿಧೆಡೆ ವಕೀಲರ ಸಂಘಗಳು, ದಲಿತಸಂಘಟನೆಗಳು ಪ್ರತಿಭಟನೆಗೆ ಇಳಿದಿವೆ.ನ್ಯಾಯಾಂಗ ಹುದ್ದೆಯಲ್ಲಿರುವವರು ಸಂವಿಧಾನ ಶಿಲ್ಪಿಯ ಭಾವಚಿತ್ರಕ್ಕೆ ಅವಮಾನಿಸಿದ್ದಾರೆ.
ದೇಶಕ್ಕೆ ಸಂವಿಧಾನಬರೆದವರ ಬಗ್ಗೆ ಈ ರೀತಿ ಮಾಡಿರುವುದುಅಕ್ಷಮ್ಯ. ತಕ್ಷಣ ನ್ಯಾಯಾಧೀಶರ ಮೇಲೆಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದುಪ್ರತಿಭಟನಾಕಾರರು ಒತ್ತಾಯಿಸಿದರು.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಡಿ.ಪಿ.ಬಸವರಾಜು, ಉಪಾಧ್ಯಕ್ಷ ಬಿ.ಬಿ.ರಾಮಪ್ಪ, ಕಾರ್ಯದರ್ಶಿ ಲೋಕಿಕೆರೆಎಲ್. ಪ್ರದೀಪ್, ಸಹ ಕಾರ್ಯದರ್ಶಿಜಿ.ಕೆ.ಬಸವರಾಜು, ಕಾರ್ಯಕಾರಿಸದಸ್ಯರಾದ ಕೆ. ಅಣ್ಣಪ್ಪ, ಕಿರಣ್,ಚಂದ್ರಶೇಖರ್ ರಾಥೋಡ್, ವಕೀಲರಾದಕೆ.ಎಚ್. ಹನುಮಂತರಾಜು, ಎಲ್.ಎಚ್. ಅರುಣ್ಕುಮಾರ್ ಮತ್ತಿತರರುಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Census: ಇರಾಕ್ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ
Dharmasthala: ಲಕ್ಷದೀಪಗಳ ಜಗಮಗ; ವಿದ್ಯುತ್ ದೀಪಗಳಿಂದ ಶೃಂಗಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.