ದೂರು ಕೊಟ್ಟವರ ತರ ರೆಡಿಮೇಡ್ ಫುಡ್ ನಾನಲ್ಲ: ರೇಣುಕಾಚಾರ್ಯ
Team Udayavani, Feb 3, 2022, 3:54 PM IST
ದಾವಣಗೆರೆ: ಕ್ಷೇತ್ರದ ಜನಪರ ಹೋರಾಟದಿಂದಲೇಮೂರು ಬಾರಿ ಶಾಸಕನಾಗಿದ್ದೇನೆ. ನನ್ನ ವಿರುದ್ಧದೂರು ನೀಡುವವರ ಬಗ್ಗೆ ತಲೆ ಕೆಡಿಸಿಕೊಳ್ಳುವುದೇಇಲ್ಲ. ನಾನೇನು ರೆಡಿಮೇಡ್ ಫುಡ್ ಅಲ್ಲಎಂದು ಮುಖ್ಯಮಂತ್ರಿಗಳ ರಾಜಕೀಯಕಾರ್ಯದರ್ಶಿ ರೇಣುಕಾಚಾರ್ಯ ತಿರುಗೇಟುನೀಡಿದ್ದಾರೆ.
ಬುಧವಾರ ಸುದ್ದಿಗಾರರೊಂದಿಗೆಮಾತನಾಡಿದ ಅವರು, ಯಾರು ನನ್ನ ವಿರುದ್ಧದೂರು ಕೊಟ್ಟಿದ್ದಾರೋ ಅವರು ಎಂಟಿಆರ್ ರೀತಿರೆಡಿಮೇಡ್ ಫುಡ್ ಇರಬೇಕು. ಆದರೆ ನಾನುಎಂಟಿಆರ್ ಫುಡ್ ಅಲ್ಲ ಎಂದರು.ನಾನು ಪಕ್ಷ, ಸಂಘಟನೆ, ಸರ್ಕಾರ, ನಾಯಕತ್ವದ ವಿರುದ್ಧ ಮಾತನಾಡಿಯೇ ಇಲ್ಲ. ಯಾರು ನಮ್ಮಕೆಲಸ ಕಾರ್ಯಗಳನ್ನು ಮಾಡಿಕೊಟ್ಟಿಲ್ಲವೋ ಅವರಬಗ್ಗೆ ಯಾರ ಗಮನಕ್ಕೆ ತರಬೇಕೋ ತಂದಿದ್ದೇನೆ.
ನನ್ನವಿರುದ್ಧ ದೂರು ನೀಡಿದರೂ ಚಿಂತೆ ಇಲ್ಲ ಎಂದರು.ಕೆಲವು ಸಚಿವರು ನಮ್ಮ ಕೆಲಸ ಕಾರ್ಯಗಳನ್ನುಮಾಡಿಕೊಡುವುದಿಲ್ಲ ಎಂಬುದನ್ನು ಮುಖ್ಯಮಂತ್ರಿಬಸವರಾಜ ಬೊಮ್ಮಾಯಿ, ರಾಜ್ಯ ಉಸ್ತುವಾರಿಅರುಣ್ ಸಿಂಗ್, ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ಕಟೀಲ್ ಅವರ ಗಮನಕ್ಕೆ ತಂದಿದ್ದೇನೆ.ಇದರಲ್ಲಿ ಯಾವುದೇ ಮುಚ್ಚುಮರೆ ಇಲ್ಲ.ಯಾರ ವಿರುದ್ಧವೂ ಟೀಕೆ ಮಾಡಿಲ್ಲ.
ಲಿಖೀತದೂರನ್ನೂ ನೀಡಿಲ್ಲ ಎಂದು ಸ್ಪಷ್ಟಪಡಿಸಿದರು.ನಾನು ಹಾದಿಬೀದಿಯಲ್ಲಿ ಮಾತನಾಡಿಲ್ಲ. ಎಲ್ಲಿಹೇಳಬೇಕೋ ಹೇಳಿದ್ದೇನೆ. ಒಂದು ವೇಳೆ ನಾನುಪಕ್ಷದ ವಿರುದ್ಧವಾಗಿ ಮಾತನಾಡಿದ್ದರೆ ಅವರು ಏನೇಕ್ರಮ ಕೈಗೊಂಡರೂ ಸಾಮಾನ್ಯ ಕಾರ್ಯಕರ್ತನಾಗಿಎದುರಿಸಲು ಸಿದ್ಧನಿದ್ದೇನೆ. ಪಕ್ಷಕ್ಕೆ ಕೆಟ್ಟ ಹೆಸರು ತರುವಕೆಲಸ ಮಾಡುತ್ತಿಲ್ಲ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
MUST WATCH
ಹೊಸ ಸೇರ್ಪಡೆ
Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ
KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್
Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.