ಸ್ಮಾರ್ಟ್‌ಸಿಟಿ ಯಿಂದ ವಿದ್ವತ್ ಲರ್ನಿಂಗ್ ಆ್ಯಪ್ ಸೌಲಭ್ಯ
Team Udayavani, Feb 3, 2022, 3:59 PM IST
ದಾವಣಗೆರೆ: ಸ್ಮಾರ್ಟ್‌ಸಿಟಿ ವತಿಯಿಂದಜಿಲ್ಲೆಯ ಎಲ್ಲ ಸರ್ಕಾರಿ, ಖಾಸಗಿ ಪ್ರೌಢಶಾಲಾವಿದ್ಯಾರ್ಥಿಗಳಿಗೆ ವಿದ್ವತ್‌ಲರ್ನಿಂಗ್ ಆ್ಯಪ್ ಮೂಲಕಉಚಿತ ಶಿಕ್ಷಣ ನೀಡುವವ್ಯವಸ್ಥೆ ಮಾಡಲಾಗಿದೆ ಎಂದುಸ್ಮಾರ್ಟ್‌ಸಿಟಿ ಯೋಜನೆವ್ಯವಸ್ಥಾಪಕ ನಿರ್ದೇಶಕರವೀಂದ್ರ ಬಿ. ಮಲ್ಲಾಪುರ ತಿಳಿಸಿದರು.
ಬುಧವಾರ ಸುದ್ದಿಗೋಷ್ಠಿಯಲ್ಲಿ ಈವಿಷಯ ತಿಳಿಸಿದ ಅವರು, ಸ್ಮಾರ್ಟ್‌ಸಿಟಿ ಮತ್ತುಮೈಸೂರಿನ ವಿದ್ವತ್ ಇನ್ನೋವೇಟಿವ್ ಸಲ್ಯೂಷನ್ಸ್‌ಪ್ರಾಯೋಜಕತ್ವದಲ್ಲಿ ವಿದ್ವತ್ ಲರ್ನಿಂಗ್ ಆ್ಯಪ್‌ಸಿದ್ಧಪಡಿಸಲಾಗಿದೆ. ಜಿಲ್ಲೆಯ ಎಲ್ಲ ಸರ್ಕಾರಿ, ಖಾಸಗಿಶಾಲೆಗಳ 8ರಿಂದ 10ನೇ ತರಗತಿ ವಿದ್ಯಾರ್ಥಿಗಳು 2ತಿಂಗಳು ಉಚಿತವಾಗಿ ವಿದ್ವತ್ ಲರ್ನಿಂಗ್ ಆ್ಯಪ್‌ನಉಚಿತ ಸಬ್‌ಸ್ಕ್ರಿಪ್ಷನ್ ಪಡೆದುಕೊಳ್ಳಲು ಅವಕಾಶಇದೆ ಎಂದರು.ಕಳೆದ ವರ್ಷ ಕೊರೊನಾ ಕಾರಣಕ್ಕೆ ಮಕ್ಕಳುಶಾಲೆಗಳಿಗೆ ಭೌತಿಕವಾಗಿ ಹಾಜರಾಗಲುಸಾಧ್ಯವಾಗಿರಲಿಲ್ಲ.
ಆನ್‌ಲೈನ್ ತರಗತಿಅನಿವಾರ್ಯವಾಗಿತ್ತು. ವಿದ್ವತ್ ಇನೋವೇಟಿವ್‌ನಿಂದ ದಾವಣಗೆರೆಯಲ್ಲಿ ಸರ್ಕಾರಿ ಶಾಲೆಯ5 ರಿಂದ 10 ನೇ ತರಗತಿ, ಪಿಯು, ಡಿಗ್ರಿವಿದ್ಯಾರ್ಥಿಗಳಿಗೆ ಎಲ್ಲ ವಿಷಯಗಳ ಪಠ್ಯಗಳನ್ನುಒಳಗೊಂಡಂತೆ ಸ್ಮಾರ್ಟ್‌ಕ್ಲಾಸ್‌ಗಳಿಗೆ ಕಂಟೆಂಟ್‌ಗಳನ್ನು ಒದಗಿಸಿಕೊಟ್ಟಿತ್ತು. ಕಳೆದ ವರ್ಷ ಸುಮಾರುಎಸ್ಸೆಸ್ಸೆಲ್ಸಿಯ 6900 ವಿದ್ಯಾರ್ಥಿಗಳು ವಿದ್ವತ್‌ಲರ್ನಿಂಗ್ ಆ್ಯಪ್ ಸದುಪಯೋಗ ಪಡೆದು ಉತ್ತಮಅಂಕ ಗಳಿಸಿದ್ದಾರೆ.
ಈ ವರ್ಷವೂ ಎರಡು ತಿಂಗಳುವಿದ್ವತ್ ಲರ್ನಿಂಗ್ ಆ್ಯಪ್‌ನ ಉಚಿತ ಸಬ್‌ಸ್ಕ್ರಿಪ್ಷನ್‌ಪಡೆದುಕೊಳ್ಳಲು ಅವಕಾಶ ಮಾಡಿಕೊಡಲಾಗಿದೆ.ರಾಜ್ಯ ಪಠ್ಯ ಕ್ರಮದ ಕನ್ನಡ, ಉರ್ದು ಮಾಧ್ಯಮ,ಸಿಬಿಎಸ್‌ಇ ವಿದ್ಯಾರ್ಥಿಗಳು ಈ ಆ್ಯಪ್ ಮೊಬೈಲ್‌ನಲ್ಲಿ ಡೌನ್‌ಲೋಡ್ ಮಾಡಿಕೊಂಡು ಚೆನ್ನಾಗಿಅಭ್ಯಾಸ ಮಾಡಿ, ಉತ್ತಮ ಸಾಧನೆ ಮಾಡಬೇಕುಎಂದು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.