ದಾವಣಗೆರೆ: ಪೊಲೀಸರಿಂದ ಪಥ ಸಂಚಲನ
Team Udayavani, Feb 11, 2022, 3:40 PM IST
ದಾವಣಗೆರೆ: ಹಿಜಾಬ್-ಕೇಸರಿ ಶಾಲು ವಿವಾದದ ಸಂಬಂಧಸಾರ್ವಜನಿಕರಲ್ಲಿ ಆತ್ಮಸ್ಥೈರ್ಯ ಮೂಡಿಸಲು ಗುರುವಾರಪೊಲೀಸರು ವಿವಿಧ ರಸ್ತೆಗಳಲ್ಲಿ ಪಥಸಂಚಲನ ನಡೆಸಿದರು. ಹೊಂಡದ ಸರ್ಕಲ್‌ನಿಂದ ಪ್ರಾರಂಭವಾದ ಪಥಸಂಚಲನ ಚೌಕಿಪೇಟೆ ಸರ್ಕಲ್, ಹಂಸಬಾವಿ ಸರ್ಕಲ್,ಮದೀನಾ ಆಟೋ ಸ್ಟಾಂಡ್, ಬಾಷಾ ನಗರ,ಆಜಾದ್‌ನಗರದಲ್ಲಿ ಸಂಚರಿಸಿತು.
ಅರಳೀಮರ ಸರ್ಕಲ್‌ನಲ್ಲಿಕೊನೆಗೊಂಡಿತು. ಜಿಲ್ಲಾ ಸಶಸ್ತ್ರ ಮೀಸಲು ಪಡೆ, ಕೆಎಸ್‌ಆರ್‌ಪಿ ತುಕಡಿ, ಗೃಹರಕ್ಷಕ ದಳ, ಇಂಟರ್‌ಸೆಪ್ಟರ್, ಆರ್‌ಎಎಫ್ ಇತರೆ ವಿಭಾಗದ ಅಧಿಕಾರಿಗಳು, ಸಿಬ್ಬಂದಿ ಪಥಸಂಚಲನದಲ್ಲಿ ಭಾಗವಹಿಸಿದ್ದರು.
ಹೆಚ್ಚುವರಿ ಪೊಲೀಸ್‌ಅಧೀಕ್ಷಕ ರಾಮಗೊಂಡ ಎಸ್. ಬಸರಗಿ, ನಗರ ಪೊಲೀಸ್‌ಉಪಾಧೀಕ್ಷಕ ನರಸಿಂಹ ತಾಮ್ರಧ್ವಜ, ಪೊಲೀಸ್ ಅ ಧಿಕಾರಿಗಳಾದ ಪಿ.ಬಿ. ಪ್ರಕಾಶ್, ಗುರುಬಸವರಾಜ್,ಕೆ.ಆರ್. ಗಜೇಂದ್ರಪ್ಪ, ಪಿ.ವೈ. ಶಿಲ್ಪಾ, ಆರ್‌ಎಎಫ್ ಡೆಪ್ಯುಟಿಕಮಾಂಡೆಂಟ್ ಭೀಮಣ್ಣ ಜೋಸೆಫ್, ಬೇನಮ್ಮ ಜೋಸೆಫ್,ಅಸಿಸ್ಟೆಂಟ್ ಕಮಾಂಡೆಂಟ್ ಪ್ರಜ್ವಲ್ ಪಥ ಸಂಚಲನದನೇತೃತ್ವ ವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದಿಂದ ಅರಾಜಕತೆ ಸೃಷ್ಟಿ: ಜಗದೀಶ್ ಶೆಟ್ಟರ್
ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ
Davangere: ಉತ್ತಮ ಹಿಂಗಾರು: ಬಂಪರ್ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.