ಸತತ 8ನೇ ದಿನವೂ ಗುಣಮುಖರಾದವರೇ ಜಾಸ್ತಿ

Team Udayavani, Feb 12, 2022, 3:49 PM IST

davanagere-news

ದಾವಣಗೆರೆ: ಜಿಲ್ಲೆಯಲ್ಲಿ ಶುಕ್ರವಾರ 171 ಕೊರೊನಾಸೋಂಕಿತರು ಗುಣಮುಖರಾಗಿದ್ದಾರೆ. ಸತತ ಎಂಟನೇದಿನವೂ ಸೋಂಕಿತರಗಿಂತಲೂ ಗುಣಮುಖರಾದವರಸಂಖ್ಯೆಯೇ ಹೆಚ್ಚು. ದಾವಣಗೆರೆ ನಗರ, ತಾಲೂಕಿನಲ್ಲಿ53, ಹರಿಹರದಲ್ಲಿ 24, ಜಗಳೂರಿನಲ್ಲಿ 36,ಚನ್ನಗಿರಿಯಲ್ಲಿ 18, ಹೊನ್ನಾಳಿಯಲ್ಲಿ 38 ಹಾಗೂಹೊರ ಜಿಲ್ಲೆಯ ಇಬ್ಬ ರು ಸೋಂಕಿತರು ಸೇರಿ171 ಸೋಂಕಿತರು ಡಿಸಾcರ್ಜ್‌ ಆಗಿದ್ದಾರೆ.

19ಜನರಲ್ಲಿ ಕೊರೊನಾ ಕಾಣಿಸಿಕೊಂಡಿದೆ. ದಾವಣಗೆರೆನಗರ ಮತ್ತು ತಾಲೂಕಿನ ಇತರೆಡೆ 8, ಹರಿಹರ ಮತ್ತುಜಗಳೂರು, ಹೊನ್ನಾಳಿಯಲ್ಲಿ ತಲಾ ಒಬ್ಬರು, ಚನ್ನಗಿರಿಯಲ್ಲಿ 5,ಹೊರ ಜಿಲ್ಲೆಯ ಮೂವರು ಸೇರಿದಂತೆ 19 ಜನರಲ್ಲಿ ಕೊರೊನಾಸೋಂಕು ದೃಢಪಟ್ಟಿದೆ. ಕಳೆದ ವರ್ಷ ಕೊರೊನಾ ಪ್ರಾರಂಭದಿಂದದಾವಣಗೆರೆ ತಾಲೂಕಿನಲ್ಲಿ 29,792, ಹರಿಹರದಲ್ಲಿ 7602,ಜಗಳೂರಿನಲ್ಲಿ 3395, ಚನ್ನಗಿರಿಯಲ್ಲಿ 7222, ಹೊನ್ನಾಳಿಯಲ್ಲಿ7579, ಹೊರ ಜಿಲ್ಲೆಯ 1801 ಜನರು ಸೇರಿದಂತೆ ಈವರೆಗೆಒಟ್ಟು 57,391 ಜನರು ಸೋಂಕಿಗೆ ಒಳಗಾಗಿದ್ದಾರೆ.

ಕೊರೊನಾದ ಪ್ರಾರಭದಿಂದ ಈವರೆಗೆ ದಾವಣಗೆರೆತಾಲೂಕಿನಲ್ಲಿ 29,317, ಹರಿಹರದಲ್ಲಿ 7482,ಜಗಳೂರಿನಲ್ಲಿ 3334, ಚನ್ನಗಿರಿಯಲ್ಲಿ 7135,ಹೊನ್ನಾಳಿಯಲ್ಲಿ 7451, ಹೊರ ಜಿಲ್ಲೆಯ1735 ಜನರು ಸೇರಿದಂತೆ 56,454 ಸೋಂಕಿತರುಗುಣಮುಖರಾಗಿದ್ದಾರೆ.

ಕೊರೊನಾದಿಂದ ವಿಜಯನಗರಜಿಲ್ಲೆ ಹಂಪಸಾಗರ ಗ್ರಾಮದ 50 ವರ್ಷದ ವ್ಯಕ್ತಿಯೊಬ್ಬರುಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೊರೊನಾಕ್ಕೆ 618 ಜನರುಬಲಿಯಾಗಿದ್ದು, 319 ಸಕ್ರಿಯ ಪ್ರಕರಣಗಳಿವೆ.

ಟಾಪ್ ನ್ಯೂಸ್

Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್‌ ಸೃಷ್ಟಿ!

Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್‌ ಸೃಷ್ಟಿ!

Canada-India: ಕಾನ್ಸುಲರ್‌ ಕ್ಯಾಂಪ್‌ ರದ್ದು; ಕೆನಡಾಗೆ ಭಾರತ ತಿರುಗೇಟು

Canada-India: ಕಾನ್ಸುಲರ್‌ ಕ್ಯಾಂಪ್‌ ರದ್ದು; ಕೆನಡಾಗೆ ಭಾರತ ತಿರುಗೇಟು

Price-Hike

Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್‌ ದರ ಏರಿಕೆ ಶಾಕ್‌?

JPC-Pal–BJP

Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್‌ ರಾಜ್ಯ ಭೇಟಿ: ಕಾಂಗ್ರೆಸ್‌ ಕೆಂಡ

School-Chikki

Injustice: ಮೊಟ್ಟೆ ಕೇಳಿದ ಶಾಲಾ ವಿದ್ಯಾರ್ಥಿಗಳಿಗೆ ಸಿಕ್ಕಿದ್ದು ಚಿಕ್ಕ ಚಿಕ್ಕಿ!

Rangavaibhava

Golden Jubliee: ಕರುನಾಡ ರಂಗವೈಭವ ಮತ್ತೆ ಮರಳಿ ತರಬೇಕಿದೆ…

Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್‌ ಬಣದ ನಾಯಕ

Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್‌ ಬಣದ ನಾಯಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

BJP Waqf protest: Renukacharya, Gayatri Siddeshwar and many others taken into police custody

Waqf Protest: ರೇಣುಕಾಚಾರ್ಯ, ಗಾಯಿತ್ರಿ ಸಿದ್ದೇಶ್ವರ ಸೇರಿ ಹಲವರು ಪೊಲೀಸ್‌ ವಶಕ್ಕೆ

BBommai

Waqf Property: “ವಕ್ಫ್ ಆಸ್ತಿ ಕಬಳಿಕೆ ವಿರುದ್ಧ ಸಿಎಂ ಸಿಬಿಐ, ಎಸ್‌ಐಟಿ ತನಿಖೆ ಮಾಡಿಸಲಿ”

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್‌ ಸೃಷ್ಟಿ!

Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್‌ ಸೃಷ್ಟಿ!

Canada-India: ಕಾನ್ಸುಲರ್‌ ಕ್ಯಾಂಪ್‌ ರದ್ದು; ಕೆನಡಾಗೆ ಭಾರತ ತಿರುಗೇಟು

Canada-India: ಕಾನ್ಸುಲರ್‌ ಕ್ಯಾಂಪ್‌ ರದ್ದು; ಕೆನಡಾಗೆ ಭಾರತ ತಿರುಗೇಟು

Price-Hike

Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್‌ ದರ ಏರಿಕೆ ಶಾಕ್‌?

JPC-Pal–BJP

Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್‌ ರಾಜ್ಯ ಭೇಟಿ: ಕಾಂಗ್ರೆಸ್‌ ಕೆಂಡ

School-Chikki

Injustice: ಮೊಟ್ಟೆ ಕೇಳಿದ ಶಾಲಾ ವಿದ್ಯಾರ್ಥಿಗಳಿಗೆ ಸಿಕ್ಕಿದ್ದು ಚಿಕ್ಕ ಚಿಕ್ಕಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.